ಮಕ್ಕಳ ಚಲನಚಿತ್ರೋತ್ಸವ ಪ್ರದರ್ಶನಕ್ಕೆ ತೆರೆ

Team Udayavani, Jul 22, 2019, 5:37 AM IST

ಸುಳ್ಯ : ಬೆಂಗಳೂರು ಕರ್ನಾಟಕ ಚಲನಚಿತ್ರ ಅಕಾಡೆಮಿ, ಕನಕಮಜಲು ಯುವಕ ಮಂಡಲದ ಆಶ್ರಯದಲ್ಲಿ ಕನಕಮಜಲು ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದ ರೈತಭವನದಲ್ಲಿ ಎರಡು ದಿನ ನಡೆದ ಮಕ್ಕಳ ಚಲನಚಿತ್ರೋತ್ಸವ ರವಿವಾರ ಸಮಾಪನಗೊಂಡಿತು.

ಸುಳ್ಯ, ಪುತ್ತೂರು ತಾಲೂಕಿನ ಆಯ್ದ ಶಾಲಾ, ಕಾಲೇಜು ವಿದ್ಯಾರ್ಥಿಗಳು, ಸಾರ್ವಜನಿಕರು ಜನಮನ್ನಣೆ ಗಳಿಸಿದ ಸಿನೆಮಾ ವೀಕ್ಷಿಸಿದರು. ಜು. 20ರಂದು ಸರಕಾರಿ ಹಿ.ಪ್ರಾ. ಶಾಲೆ ಕಾಸರಗೋಡು, ದಿ ರೆಡ್‌ ಬಲೂನ್‌, ಜು. 21ರಂದು ಕಾರಂತಜ್ಜನಿಗೊಂದು ಪತ್ರ, ರೈಲ್ವೆ ಚಿಲ್ಡ್ರನ್‌ ಚಲನಚಿತ್ರ ಪ್ರದರ್ಶನಗೊಂಡಿತು. ಸರಕಾರಿ ಹಿ.ಪ್ರಾ.ಶಾಲೆ ಕಾಸರಗೋಡು ಚಿತ್ರದ ನಿರ್ದೇಶಕ ರಿಷಭ್‌ ಶೆಟ್ಟಿ, ಪಾತ್ರಧಾರಿಗಳಾದ ರಂಜನ್‌, ಸಪ್ತಾ ಪಾವೂರು, ಸನಿಲ್ಗುರು, ದಾನಿ ಲೋಹಿತ್‌ ಕುಮಾರ್‌ ಅವರನ್ನು ಯುವಕ ಮಂಡಲ ಪರವಾಗಿ ಸಮ್ಮಾನಿಸಲಾಯಿತು. ದಾಮೋದರ ಕಣಜಾಲು ನಿರೂಪಿಸಿದರು.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ