ಬಸ್ಸುಗಳ ಕರ್ಕಶ ಹಾರ್ನ್ ವಿರುದ್ಧ ಕಾರ್ಯಾಚರಣೆ
Team Udayavani, Mar 11, 2018, 6:30 AM IST
ಮಂಗಳೂರು: ನಗರದಲ್ಲಿ ಕರ್ಕಶ ಹಾರ್ನ್ ಬಳಸಿ ಸಂಚರಿಸುತ್ತಿದ್ದ 30ಕ್ಕೂ ಸಿಟಿ ಮತ್ತು ಸರ್ವಿಸ್ ಬಸ್ಗಳ ವಿರುದ್ಧ ಟ್ರಾಫಿಕ್ ಪೊಲೀಸರು ಶನಿವಾರ ಕಾರ್ಯಾಚರಣೆ ನಡೆಸಿ, ಹಾರ್ನ್ ತೆಗೆದು ಹಾಕಿ ದಂಡ ವಿಧಿಸಿದ್ದಾರೆ.
ಶುಕ್ರವಾರ ಫೋನ್-ಇನ್ ಕಾರ್ಯಕ್ರಮ ದಲ್ಲಿ ಸಾರ್ವಜನಿಕರಿಂದ ಬಂದ ದೂರಿನ ಹಿನ್ನೆಲೆಯಲ್ಲಿ ಪೊಲೀಸರು ನಗರದ ಪಿವಿಎಸ್ ಜಂಕ್ಷನ್ ಮತ್ತು ಆರ್ಟಿಒ ಕಚೇರಿ ಬಳಿ ಏಕಕಾಲಕ್ಕೆ ಕಾರ್ಯಾಚರಣೆ ನಡೆಸಿದರು. ಕರ್ಕಶ ಹಾರ್ನ್ ಉಂಟು ಮಾಡುವ ಹಾರ್ನ್ ಗಳನ್ನು ಬಸ್ಗಳಿಂದ ಕಿತ್ತು ಹಾಕಿದರು. ಕಾರ್ಯಾಚರಣೆಯಲ್ಲಿ ಸಂಚಾರ ವಿಭಾಗದ ಎಸಿಪಿ ಮಂಜುನಾಥ ಶೆಟ್ಟಿ, ಇನ್ಸ್ಪೆಕ್ಟರ್ ಅಮಾನುಲ್ಲಾ ಮತ್ತು ಇತರ ಅಧಿಕಾರಿಗಳು ಹಾಗೂ ಸಿಬಂದಿ ಸಹಕರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
MUST WATCH
ಹೊಸ ಸೇರ್ಪಡೆ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…