ಕೈ ತಪ್ಪಿದ ಔಟ್‌ಬೋರ್ಡ್‌ ಎಂಜಿನ್‌ ಸಹಾಯಧನ : ನಾಡದೋಣಿ ಮೀನುಗಾರರ ಸಂಕಷ್ಟ

ಮರು ಆರಂಭಕ್ಕೆ ಆಗ್ರಹ

Team Udayavani, Oct 7, 2022, 7:45 AM IST

ಕೈ ತಪ್ಪಿದ ಔಟ್‌ಬೋರ್ಡ್‌ ಎಂಜಿನ್‌ ಸಹಾಯಧನ : ನಾಡದೋಣಿ ಮೀನುಗಾರರ ಸಂಕಷ್ಟ

ಮಂಗಳೂರು : ನಾಡದೋಣಿ ಮೀನುಗಾರರಿಗೆ ಔಟ್‌ಬೋರ್ಡ್‌ ಎಂಜಿನ್‌ ಖರೀದಿಗೆ ಸಿಗುತ್ತಿದ್ದ 60 ಸಾವಿರ ರೂ. ಸಹಾಯಧನ ಕೈ ತಪ್ಪಿದೆ.

ನಾಡದೋಣಿ ಮೀನುಗಾರರಿಗೆ ಹೊಸ ಎಂಜಿನ್‌ ಖರೀದಿಸಲು ಸರಕಾರದಿಂದ ಸಿಗುತ್ತಿದ್ದ ಸಹಾಯ ಧನ 2 ವರ್ಷದಿಂದ ಸಿಗುತ್ತಿಲ್ಲ. ಸಹಾಯಧನ ಮುಂದುವರಿಸಬೇಕೆಂಬ ಮೀನು ಗಾರರ ಬೇಡಿಕೆ ಇನ್ನೂ ಈಡೇರಿಲ್ಲ. ಬಜೆಟ್‌ ಪೂರ್ವ ಸಭೆಯಲ್ಲಿ ಉಲ್ಲೇ ಖೀಸಿದ್ದು, ಇಲಾ ಖೆಯ ವಿವಿಧ ಸಭೆಗಳಲ್ಲಿ ಚರ್ಚಿಸಿ ದರೂ ಉಪಯೋಗವಾಗಿಲ್ಲ. ದ.ಕ. ಜಿಲ್ಲೆಯಲ್ಲಿ 2,000 ಕ್ಕೂ ಹೆಚ್ಚು ಹಾಗೂ ಉಡುಪಿ ಜಿಲ್ಲೆಯಲ್ಲಿ 3,000ಕ್ಕೂ ಹೆಚ್ಚು ನಾಡ ದೋಣಿಗಳಿವೆ.

ಕೈ ಬಿಟ್ಟದ್ದು ಯಾಕೆ?
ಮೀನುಗಾರಿಕೆ ಇಲಾಖೆಯ ಅಧಿಕಾ ರಿಗಳ ಪ್ರಕಾರ “ಕೇಂದ್ರ ಪುರಸ್ಕೃತ ನೀಲಿ ಕ್ರಾಂತಿ ಯೋಜನೆಯು 2019- 20ಕ್ಕೆ ಮುಗಿದಿದೆ. 2020- 21ನೇ ಸಾಲಿನಿಂದ ಕೇಂದ್ರದ “ಪಿಎಂಎಂಎಸ್‌ವೈ’ ಯೋಜನೆ ಜಾರಿಗೆ ಬಂದಿದ್ದು, ಅದರಲ್ಲಿ ನಾಡದೋಣಿ ಔಟ್‌ಬೋ ರ್ಡ್‌ ಎಂಜಿನ್‌ಗೆ ಸಹಾಯಧನ ನೀಡಲು ಅವಕಾಶವಿಲ್ಲ ಎನ್ನುತ್ತಾರೆ ಅಧಿಕಾರಿಗಳು.

ಕಾಯುತ್ತಿವೆ ಅರ್ಜಿಗಳು
ನಾಡದೋಣಿ ಔಟ್‌ಬೋರ್ಡ್‌ ಎಂಜಿನ್‌ ಖರೀದಿಗೆ 1.40 ಲಕ್ಷ ರೂ. ತಗಲುತ್ತದೆ. ಅದಕ್ಕೆ 60 ಸಾವಿರ ರೂ. ಸಹಾಯ ಧನ ಸಿಗುತ್ತಿತ್ತು. ಸುದೀರ್ಘ‌ ವರ್ಷ ದಿಂದ ಜಾರಿಯಲ್ಲಿದ್ದ ಯೋಜನೆ ಈಗ ಇಲ್ಲ. ಆದರೆ ಮೀನುಗಾರರು ನಿರೀಕ್ಷೆಯಿಂದ ಅರ್ಜಿ ಹಾಕುತ್ತಲೇ ಇದ್ದಾರೆ. ಸಹಾಯ ಧನ ಮಾತ್ರ ಸಿಗುತ್ತಿಲ್ಲ’ ಎನ್ನುತ್ತಾರೆ ಕರಾವಳಿ ನಾಡದೋಣಿ ಮೀನುಗಾರರ ಸಂಘ, ನವ ಮಂಗಳೂರು ವಲಯ ಅಧ್ಯಕ್ಷ ವಾಸುದೇವ ಬಿ. ಕರ್ಕೇರ.

ಟಾಪ್ ನ್ಯೂಸ್

ಚಿತ್ರಕಲಾ ಶಿಲ್ಪಿ ಡಿ.ವ್ಹಿ.ಹಾಲಭಾವಿ ರಾಷ್ಟ್ರೀಯ ಪ್ರಶಸ್ತಿ ಪ್ರದಾನ

ಚಿತ್ರಕಲಾ ಶಿಲ್ಪಿ ಡಿ.ವ್ಹಿ.ಹಾಲಭಾವಿ ರಾಷ್ಟ್ರೀಯ ಪ್ರಶಸ್ತಿ ಪ್ರದಾನ

ನಾವಿಬ್ಬರೂ ಒಂದು ಎಂದ ಅಶೋಕ್‌ ಗೆಹ್ಲೋಟ್, ಪೈಲಟ್‌ ಸಚಿನ್‌

ನಾವಿಬ್ಬರೂ ಒಂದು ಎಂದ ಅಶೋಕ್‌ ಗೆಹ್ಲೋಟ್, ಪೈಲಟ್‌ ಸಚಿನ್‌

ಕೋವಿಡ್ ಲಸಿಕೆ; ದುಷ್ಪರಿಣಾಮಗಳಿಗೆ ಸರ್ಕಾರ ಹೊಣೆ ಅಲ್ಲ: ಸುಪ್ರೀಂ ಕೋರ್ಟ್‌ಗೆ ಕೇಂದ್ರ

ಕೋವಿಡ್ ಲಸಿಕೆ; ದುಷ್ಪರಿಣಾಮಗಳಿಗೆ ಸರ್ಕಾರ ಹೊಣೆ ಅಲ್ಲ: ಸುಪ್ರೀಂ ಕೋರ್ಟ್‌ಗೆ ಕೇಂದ್ರ

ನಾನು ಮತ್ತೆ ಸಿಎಂ ಆಗಲು “ಕೈ’ ಬೆಂಬಲಿಸಿ: ಸಿದ್ದರಾಮಯ್ಯ

ನಾನು ಮತ್ತೆ ಸಿಎಂ ಆಗಲು “ಕೈ’ ಬೆಂಬಲಿಸಿ: ಸಿದ್ದರಾಮಯ್ಯ

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಚಂಪಾಷಷ್ಠಿ ಪ್ರಯುಕ್ತ ಮಹಾರಥೋತ್ಸವ

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಚಂಪಾಷಷ್ಠಿ ಪ್ರಯುಕ್ತ ಮಹಾರಥೋತ್ಸವ

ಎಸ್‌ಟಿಟಿಯಲ್ಲಿ ರಿಬೇಟ್‌ ಮರುಜಾರಿಗೆ ಒತ್ತಾಯ

ಎಸ್‌ಟಿಟಿಯಲ್ಲಿ ರಿಬೇಟ್‌ ಮರುಜಾರಿಗೆ ಒತ್ತಾಯ

tdy-25

ಯಲ್ಲಾಪುರ: ಕಾರು ಅಡ್ಡಗಟ್ಟಿ ದರೋಡೆ; ಮೂವರು ಅಂತರಾಜ್ಯ ದರೋಡೆಕೋರರ ಬಂಧನಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮತ್ತೆ ಕ್ರೂಸ್‌ ಪ್ರವಾಸೋದ್ಯಮಕ್ಕೆ ಕಳೆ: 271 ಪ್ರವಾಸಿಗರನ್ನು ಹೊತ್ತ ಹಡಗು ಮಂಗಳೂರಿಗೆ

ಮತ್ತೆ ಕ್ರೂಸ್‌ ಪ್ರವಾಸೋದ್ಯಮಕ್ಕೆ ಕಳೆ: 271 ಪ್ರವಾಸಿಗರನ್ನು ಹೊತ್ತ ಹಡಗು ಮಂಗಳೂರಿಗೆ

4

ಇಂದು ಷಷ್ಠಿ: ಕುಡುಪುವಿನಲ್ಲಿ ಬ್ರಹ್ಮರಥೋತ್ಸವ

2

ಕಡವು ಸುಗಮ ಸಂಚಾರಕ್ಕೆ ಕಸ್ಬ ಬೆಂಗ್ರೆಯಲ್ಲಿ ʼಡ್ರೆಜ್ಜಿಂಗ್‌ʼ

ಮಂಗಳೂರು ಪ್ರಕರಣ: 2 ತಿಂಗಳಲ್ಲಿ 5 ಮೊಬೈಲ್‌ ಬಳಕೆ ಮಾಡಿದ್ದ ಶಾರೀಕ್‌!

ಮಂಗಳೂರು ಪ್ರಕರಣ: 2 ತಿಂಗಳಲ್ಲಿ 5 ಮೊಬೈಲ್‌ ಬಳಕೆ ಮಾಡಿದ್ದ ಶಾರೀಕ್‌!

ಕರಾವಳಿಯ ವಿವಿಧೆಡೆ ಧಾರಾಕಾರ ಮಳೆ: ಇಂದೂ ಕೂಡ ಮಳೆಯಾಗುವ ಸಾಧ್ಯತೆ

ಕರಾವಳಿಯ ವಿವಿಧೆಡೆ ಧಾರಾಕಾರ ಮಳೆ: ಇಂದೂ ಕೂಡ ಮಳೆಯಾಗುವ ಸಾಧ್ಯತೆ

MUST WATCH

udayavani youtube

ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ ದೊಡ್ಡಣಗುಡ್ಡೆ ಕ್ಷೇತ್ರದಲ್ಲಿ ‘ದೀಪೋತ್ಸವ’ ಸಂಭ್ರಮ

udayavani youtube

ಅಸ್ತಮಾ ರೋಗಿಗಳು ಮನೆಯಲ್ಲಿಯೇ ಚಿಕಿತ್ಸೆ ಪಡೆಯುವುದು ಹೇಗೆ ? |Girija Surgicals

udayavani youtube

ಕುಕ್ಕೆ ಸುಬ್ರಹ್ಮಣ್ಯಕ್ಕೆ ಕ್ರಿಕೆಟಿಗ ಕೆ.ಎಲ್.ರಾಹುಲ್ ಭೇಟಿ

udayavani youtube

ಶಾರೀಕ್ ಜೊತೆಗಿದ್ನಾ ಇನ್ನೋರ್ವ ವ್ಯಕ್ತಿ ? ಪೊಲೀಸ್ ಆಯುಕ್ತರು ಹೇಳಿದ್ದೇನು..

udayavani youtube

ಶಾರಿಕ್ ಜೊತೆಗಿದ್ನಾ ಇನ್ನೋರ್ವ ವ್ಯಕ್ತಿ ? ವೈರಲ್ ಆಗುತ್ತಿದೆ ಸಿಸಿಟಿವಿ ಫೂಟೇಜ್…

ಹೊಸ ಸೇರ್ಪಡೆ

ಚಿತ್ರಕಲಾ ಶಿಲ್ಪಿ ಡಿ.ವ್ಹಿ.ಹಾಲಭಾವಿ ರಾಷ್ಟ್ರೀಯ ಪ್ರಶಸ್ತಿ ಪ್ರದಾನ

ಚಿತ್ರಕಲಾ ಶಿಲ್ಪಿ ಡಿ.ವ್ಹಿ.ಹಾಲಭಾವಿ ರಾಷ್ಟ್ರೀಯ ಪ್ರಶಸ್ತಿ ಪ್ರದಾನ

ನಾವಿಬ್ಬರೂ ಒಂದು ಎಂದ ಅಶೋಕ್‌ ಗೆಹ್ಲೋಟ್, ಪೈಲಟ್‌ ಸಚಿನ್‌

ನಾವಿಬ್ಬರೂ ಒಂದು ಎಂದ ಅಶೋಕ್‌ ಗೆಹ್ಲೋಟ್, ಪೈಲಟ್‌ ಸಚಿನ್‌

ಕೋವಿಡ್ ಲಸಿಕೆ; ದುಷ್ಪರಿಣಾಮಗಳಿಗೆ ಸರ್ಕಾರ ಹೊಣೆ ಅಲ್ಲ: ಸುಪ್ರೀಂ ಕೋರ್ಟ್‌ಗೆ ಕೇಂದ್ರ

ಕೋವಿಡ್ ಲಸಿಕೆ; ದುಷ್ಪರಿಣಾಮಗಳಿಗೆ ಸರ್ಕಾರ ಹೊಣೆ ಅಲ್ಲ: ಸುಪ್ರೀಂ ಕೋರ್ಟ್‌ಗೆ ಕೇಂದ್ರ

ನಾನು ಮತ್ತೆ ಸಿಎಂ ಆಗಲು “ಕೈ’ ಬೆಂಬಲಿಸಿ: ಸಿದ್ದರಾಮಯ್ಯ

ನಾನು ಮತ್ತೆ ಸಿಎಂ ಆಗಲು “ಕೈ’ ಬೆಂಬಲಿಸಿ: ಸಿದ್ದರಾಮಯ್ಯ

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಚಂಪಾಷಷ್ಠಿ ಪ್ರಯುಕ್ತ ಮಹಾರಥೋತ್ಸವ

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಚಂಪಾಷಷ್ಠಿ ಪ್ರಯುಕ್ತ ಮಹಾರಥೋತ್ಸವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.