ಪಡುಬಿದ್ರಿ: ರಾ.ಹೆದ್ದಾರಿಯಲ್ಲಿ ಮತ್ತೆ ಟ್ರಾಫಿಕ್‌ ಜಾಮ್‌

ಅಶಿಸ್ತಿನ ವಾಹನ ಚಾಲನೆಯಿಂದ ಮತ್ತೆ ಮತ್ತೆ ಸಮಸ್ಯೆ

Team Udayavani, Oct 14, 2019, 5:48 AM IST

56411310RA4E_1310MN__1

ಪಡುಬಿದ್ರಿ: ರಾಷ್ಟ್ರೀಯ ಹೆದ್ದಾರಿ 66ರ ಎರ್ಮಾಳು ಕಲ್ಸಂಕ ಪ್ರದೇಶದಲ್ಲಿ ರವಿವಾರ ಅಪರಾಹ್ನ ಮತ್ತೆ ತಾಸುಗಟ್ಟಲೆ ಟ್ರಾಫಿಕ್‌ ಜಾಮ್‌ ಉಂಟಾಯಿತು.

ರವಿವಾರ ಮದುವೆ ಸಮಾರಂಭಗಳು ಅಧಿಕ ಇದ್ದು, ವಾಹನ ಸಂಚಾರ ಹೆಚ್ಚಿದ್ದುದರಿಂದ ಟ್ರಾಫಿಕ್‌ ಜಾಮ್‌ ಕಾಣಿಸಿಕೊಂಡಿದೆ. ತಾಸುಗಟ್ಟಲೆ ಹೊತ್ತು ಕಾದು ನಿಧಾನವಾಗಿ ವಾಹನಗಳು ಚಲಿಸಬೇಕಾಗಿ ಬಂದಿದ್ದರಿಂದ ವಿಮಾನ ನಿಲ್ದಾಣ, ರೈಲು ನಿಲ್ದಾಣಕ್ಕೆ ತೆರಳುವ ಪ್ರಯಾಣಿಕರು ತೊಂದರೆ ಅನುಭವಿಸಿದರು.

ಪಡುಬಿದ್ರಿಯಲ್ಲಿ ಫ್ಲೈಓವರ್‌ ಅಥವಾ ಅಂಡರ್‌ಪಾಸ್‌ ನಿರ್ಮಾಣಗೊಂಡಿಲ್ಲ. ಅಪೂರ್ಣ ಕಾಮಗಾರಿಯ ನಡುವೆ ವಾಹನಗಳು ಶಿಸ್ತಿನಿಂದ ಸಂಚರಿಸದೆ ನಾಮುಂದು ತಾಮುಂದು ಎಂದು ನುಗ್ಗುವುದು ಆಗಾಗ ಟ್ರಾಫಿಕ್‌ ಜಾಮ್‌ ಉಂಟಾಗಲು ಕಾರಣವಾಗಿದೆ. ಸಂಚಾರದ ವ್ಯವಸ್ಥಿತ ನಿರ್ವಹಣೆಗೆ ಖಾಯಂ ಪೊಲೀಸ್‌ ಸಿಬಂದಿಯನ್ನು ನಿಯೋಜಿಸದಿರುವುದು, ಟ್ರಾಫಿಕ್‌ ಜಾಮ್‌ ಉಂಟಾದಾಗ ವಿಳಂಬವಾಗಿ ಪೊಲೀಸ್‌ ಸಿಬಂದಿ ಆಗಮಿಸುವುದು ಸಮಸ್ಯೆ ಇನ್ನಷ್ಟು ಹೆಚ್ಚಲು ಕಾರಣವಾಗಿದೆ ಎಂದು ಸ್ಥಳೀಯರು ಹೇಳುತ್ತಾರೆ.

ಪೊಲೀಸ್‌ ಸಿಬಂದಿ ಸಕಾಲದಲ್ಲಿ ಆಗಮಿಸಿ ರಸ್ತೆ ನಿಯಮ ಮೀರಿ ಮುನ್ನುಗ್ಗುವವರ ವಿರುದ್ಧ ಕ್ರಮ ಕೈಗೊಳ್ಳಲು ಆರಂಭಿಸಿದಲ್ಲಿ ಈ ಸಮಸ್ಯೆ ಬಗೆಹರಿಯಬಹುದು. ಸ್ಥಳದಲ್ಲಿ ಪೊಲೀಸರು ಇಲ್ಲದೆ ಇರುವುದರಿಂದ ವಾಹನ ಸವಾರರ ನಡುವೆಯೇ ಆಗಾಗ ವಾಕ್ಸಮರ ನಡೆದು ಮತ್ತಷ್ಟು ಸಮಸ್ಯೆಯಾಗುತ್ತಿದೆ ಎಂದು ಸ್ಥಳೀಯರು ದೂರಿದ್ದಾರೆ.

ಪಡುಬಿದ್ರಿ ಕಲ್ಸಂಕ ಪ್ರದೇಶದ ನೂತನ ಕಿರುಸೇತುವೆ ಕಾಮಗಾರಿ ನಿಧಾನಗತಿಯಲ್ಲಿ ಸಾಗಿದ್ದು, ಎರ್ಮಾಳಿನ ಈ ಪ್ರದೇಶದಲ್ಲಿ ಪ್ರಯಾಣಿಕರಿಗೆ ನಿತ್ಯ ಸಮಸ್ಯೆಯುಂಟಾಗುತ್ತಿದೆ. ಧೂಳಿನಿಂದಾಗಿ ಪರಿಸರ ಮಾಲಿನ್ಯವೂ ಆಗುತ್ತಿದೆ ಎಂದು ಎರ್ಮಾಳು ಗ್ರಾಮಸ್ಥರು ಆರೋಪಿಸುತ್ತಾರೆ.

ಟಾಪ್ ನ್ಯೂಸ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

11

ಆಲೆಟ್ಟಿ: ಅರಣ್ಯಕ್ಕೆ ತಗುಲಿದ ಬೆಂಕಿ

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

19-kushtagi

Kushtagi:ವಿದ್ಯುತ್‌ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ

18=

Festivals: ಹಬ್ಬಗಳು ಮರೆಯಾಗುತ್ತಿವೆಯೇ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.