ಪಾಲ್ದನೆ ಚರ್ಚ್ : ಹಿರಿಯ ನಾಗರಿಕರಿಗೆ ಮಾಹಿತಿ ಕಾರ್ಯಕ್ರಮ
Team Udayavani, Jul 10, 2017, 2:45 AM IST
ಕುಲಶೇಖರ: ಪಾಲ್ದನೆ ಸಂತ ತೆರೇಸಾ ಚರ್ಚ್ನ ಹಿರಿಯ ನಾಗರಿಕರು ಮತ್ತು ವಿಧವೆಯರಿಗೆ ಸರಕಾರದಿಂದ ಸಿಗುವ ಪಿಂಚಣಿ ಮತ್ತು ಇತರ ಸೌಲಭ್ಯಗಳ ಕುರಿತು ಮಾಹಿತಿ ನೀಡುವ ಕಾರ್ಯಕ್ರಮ ರವಿವಾರ ಜರಗಿತು.
ಮಂಗಳೂರು ಧರ್ಮಪ್ರಾಂತದ ಜುಡಿಷಿಯಲ್ ವಿಕಾರ್ ಫಾ| ವಾಲ್ಟರ್ ಡಿ ಮೆಲ್ಲೋ ಅವರು ಪ್ರಾರ್ಥನೆ ಹಾಗೂ ಪ್ರಥಮ ಅರ್ಜಿಯನ್ನು ವಿತರಿಸುವ ಮೂಲಕ ಉದ್ಘಾಟಿಸಿದರು.
ಚರ್ಚ್ ಪಾಲನಾ ಮಂಡಳಿ ಉಪಾಧ್ಯಕ್ಷ ರೋಶನ್ ಲಸ್ರಾದೋ, ಕಾರ್ಯದರ್ಶಿ ವೀಣಾ ಲೋಬೋ ಹಾಗೂ ಸಂಪನ್ಮೂಲ ವ್ಯಕ್ತಿಗಳಾದ ಸೆಲಿನ್ ಡಿ’ಸೋಜಾ, ಪ್ಯಾಟ್ಸೆ ಮೊಂತೆರೋ, ಲಿಝಿ ಫೆರ್ನಾಂಡಿಸ್, ಆನಂದ್, ಸುನೀತಾ ಫೆರ್ನಾಂಡಿಸ್ ಮೊದಲಾದವರು ಉಪಸ್ಥಿತರಿದ್ದರು.
ಚರ್ಚ್ನ ಹಿರಿಯ ನಾಗರಿಕರು ಹಾಗೂ ಫಲಾನುಭವಿಗಳು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ