ಪಣಂಬೂರು: ತೈಲ ಟ್ಯಾಂಕರ್ ಪಲ್ಟಿ
Team Udayavani, Mar 11, 2018, 6:10 AM IST
ಪಣಂಬೂರು: ಅಡ್ಡ ಬಂದ ದ್ವಿಚಕ್ರ ಸವಾರನನ್ನು ರಕ್ಷಿಸಲು ಹೋಗಿ ನಿಯಂತ್ರಣ ತಪ್ಪಿದ ತೈಲ ಸಾಗಾಟ ಕಂಟೈನರ್ ಲಾರಿ ಉರುಳಿ ಬಿದ್ದ ಘಟನೆ ಶನಿವಾರ ಪಣಂಬೂರು ಬಳಿ ಸಂಭವಿಸಿದೆ.
ಪಣಂಬೂರು ಬೀಚ್ ರಸ್ತೆ ಬಳಿ ಬೈಕ್ ಸವಾರ ಏಕಾಏಕಿ ಅಡ್ಡ ಬಂದ ಕಾರಣ ಕಂಟೈನರ್ ಚಾಲಕ ಟ್ರಕ್ ಅನ್ನು ಅನಿರೀಕ್ಷಿತವಾಗಿ ತಿರುಗಿಸಿದ ಪರಿಣಾಮ ನಿಯಂತ್ರ ತಪ್ಪಿತು. ಡಿವೈಡರ್ ಗೆ ಢಿಕ್ಕಿ ಹೊಡೆದು ಉರುಳಿ ಬಿತ್ತು. ಟ್ರಕ್ ಚಾಲಕ ಹಾಗೂ ಬೈಕ್ ಸವಾರ ಗಾಯಗಳಿಲ್ಲದೆ ಪಾರಾಗಿದ್ದಾರೆ. ಢಿಕ್ಕಿ ಹೊಡೆದ ರಭಸಕ್ಕೆ ಬೀದಿ ದೀಪದ ಕಂಬ ಉರುಳಿ ಬಿದ್ದಿದ್ದು , ಕಂಟೈನರ್ ನಲ್ಲಿದ್ದ ಒಂದೆರಡು ಬ್ಯಾರೆಲ್ ತೈಲ ರಸ್ತೆಗೆ ಚೆಲ್ಲಿತು. ಅದರ ಮೇಲೆ ವಾಹನಗಳು ಸಂಚರಿಸುವಾಗ ಜಾರದಂತೆ ಮರಳು ಸುರಿಯಲಾಯಿತು.
ಕೆಲ ಕಾಲ ಹೆದ್ದಾರಿಯಲ್ಲಿ ಸಂಚಾರ ಅಸ್ತವ್ಯಸ್ತವಾಯಿತು. ಜೆಸಿಬಿ ಮೂಲಕ ಕಂಟೈನರ್ ಅನ್ನು ಸ್ಥಳಾಂತರಿಸಿದ ಮಂಗಳೂರು ಉತ್ತರ ಸಂಚಾರ ಪೊಲೀಸರು ಸುಗಮ ಸಂಚಾರಕ್ಕೆ ಶ್ರಮಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ
MUST WATCH
ಹೊಸ ಸೇರ್ಪಡೆ
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
ಚನ್ನಮ್ಮನ ಕಿತ್ತೂರು: ಮಹಾನ್ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!