ಪಣಂಬೂರು: ಯಕ್ಷಗಾನ ಕಲಾವಿದರಿಗೆ ಸಮ್ಮಾನ

Team Udayavani, Apr 9, 2019, 6:08 AM IST

0804PBE1-Sammana

ಪಣಂಬೂರು: ಇಲ್ಲಿನ ಮಧುಕರ ಭಾಗವತರ ನೇತೃತ್ವದಲ್ಲಿ ಪಣಂಬೂರು ಶ್ರೀ ನಂದನೇಶ್ವರ ದೇವಸ್ಥಾನದಲ್ಲಿ ದ್ವಿತೀಯ ಸರಣಿ ಯಕ್ಷಗಾನ ಬಯಲಾಟ ಮತ್ತು ಯಕ್ಷಗಾನ ಕಲಾವಿದರಿಗೆ ಸಮ್ಮಾನ ಕಾರ್ಯಕ್ರಮ ಜರಗಿತು.

ಹಿರಿಯ ಹವ್ಯಾಸಿ ಕಲಾವಿದರಾದ ಪಿ. ಪರಮೇಶ್ವರ ಐತಾಳ, ಪಿ. ಶ್ರೀಧರ ಐತಾಳ ಅವರನ್ನು ಗಣ್ಯರ ಸಮ್ಮುಖ ಸಮ್ಮಾನಿಸಲಾಯಿತು.

ಅಧ್ಯಕ್ಷತೆ ವಹಿಸಿದ್ದ ಸರ್ಪಂಗಳ ಈಶ್ವರ ಭಟ್ಟ ಅವರು ಐತಾಳದ್ವಯರ ಸಾಧನೆ ಯನ್ನು ಶ್ಲಾ ಸಿದರು. ಮಧುಕರ ಭಾಗವತರ‌ ಸಂಘಟನ ಚಾತುರ್ಯ, ವಿಶಿಷ್ಟ ಕಾರ್ಯಕ್ರಮಗಳ ಯೋಜನೆಯ ಬಗ್ಗೆ ಹೇಳುತ್ತಾ ಅರುವತ್ತರ ಸಂಭ್ರಮದ ಅಶ್ವಮೇಧ ಆರಂಭಿಸಿದ್ದಾರೆ ಇದು “ಮಧುಕರ ವಿಜಯ’ವಾಗಲಿ ಎಂದು ಹಾರೈಸಿದರು. ಪೊಳಲಿ ನಿತ್ಯಾನಂದ ಕಾರಂತರು ಅಭಿನಂದನ ಭಾಷಣ ಮಾಡಿದರು.

ಪ್ರಾಸ್ತಾವಿಕ ಭಾಷಣ ಮಾಡಿದ ಮಧುಕರ ಭಾಗವತರು ಯಕ್ಷಗಾನದ ನಂಟನ್ನು ಬೆಳೆಸಿ ಉಳಿಸಿಕೊಳ್ಳಲು ಶ್ರೀ ನಂದನೇಶ್ವರ ಯಕ್ಷಗಾನ ಮಿತ್ರಮಂಡಳಿಯು ಕಾರಣ. ಅದರ ಆಧಾರಸ್ತಂಭಗಳಾದ ಐತಾಳದ್ವಯರನ್ನು ಸಮ್ಮಾನಿಸಲು ಹೆಮ್ಮೆಯೆನಿಸುತ್ತದೆ ಎಂದರು. ಸಮ್ಮಾನ ಪತ್ರಗಳನ್ನು ಡಾ| ಸತ್ಯಮೂರ್ತಿ ಐತಾಳ ಮತ್ತು ಸುಧಾಕರ ಕಾಮತ್‌ ವಾಚಿಸಿದರು.

ತಾಳೆಪ್ಪಾಡಿ ಲಕ್ಷಿನಾರಾಯಣ ರಾವ್‌, ನಾರಾಯಣ ಐತಾಳ್‌, ರಂಗನಾಥ ಐತಾಳ್‌, ಸುಧಾ ಮಧುಕರ, ರಾಮಚಂದ್ರ ಹೆಬ್ಟಾರ್‌, ಶಶಿಧರ ಐತಾಳ್‌, ಬಾಲಕೃಷ್ಣ ರಾವ್‌, ಪುಷ್ಪಲತಾ ರಂಜನ್‌ ಹೊಳ್ಳ, ಡಾ| ಪ್ರಭಾಕರ ಜೋಶಿ ಮೊದಲಾದವರು ಉಪಸ್ಥಿತರಿದ್ದರು. ಜಯಂತಿ ಎಸ್‌. ಹೊಳ್ಳ ನಿರೂಪಿಸಿದರು. ಸಂತೋಷ ಐತಾಳ ವಂದಿಸಿದರು. ಬಳಿಕ ತಾಮ್ರಧ್ವಜ ಕಾಳಗ ಯಕ್ಷಗಾನ ಬಯಲಾಟ ಜರಗಿತು.

ಟಾಪ್ ನ್ಯೂಸ್

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.