ಪಾಂಡೇಶ್ವರ: ಯುವತಿ ನಾಪತ್ತೆ; ದೂರು ದಾಖಲು

Team Udayavani, Dec 17, 2022, 6:48 AM IST

ಪಾಂಡೇಶ್ವರ: ಯುವತಿ ನಾಪತ್ತೆ

ಮಂಗಳೂರು: ಪಾಂಡೇಶ್ವರ ಠಾಣಾ ವ್ಯಾಪ್ತಿಯಲ್ಲಿ ವಾಸವಾಗಿರುವ ಡೋಟಿ ಕ್ರಿಸ್ಟಬೆಲ್‌ ಅವರ ಮೊಮ್ಮಗಳು ಶ್ಯಾರಿಲ್‌ ಟ್ರಿನಿಟಾ ಮಾರ್ಕ್‌ (19) ನ. 29ರಿಂದ ನಾಪತ್ತೆಯಾಗಿದ್ದಾರೆ.

ಮನೆಯಲ್ಲಿ ಯಾರಿಗೂ ಹೇಳದೆ ಕೇಳದೆ ಹೋಗಿದ್ದು, ನೆರೆಕರೆಯವರನ್ನು ಹಾಗೂ ಸಂಬಂಧಿಕರನ್ನು, ಸ್ನೇಹಿತರನ್ನೂ ವಿಚಾರಿಸಿದರೂ ಯಾವುದೇ ಮಾಹಿತಿ ದೊರೆತಿಲ್ಲ.

ನಾಪತ್ತೆಯಾಗಿರುವ ಯುವತಿ 5 ಅಡಿ ಎತ್ತರ, ಬಿಳಿ ಮೈಬಣ್ಣ ಹೊಂದಿದ್ದು, ತುಳು, ಕನ್ನಡ, ಹಿಂದಿ ಮತ್ತು ಇಂಗ್ಲಿಷ್‌ ಭಾಷೆ ಬಲ್ಲವರಾಗಿದ್ದಾರೆ. ಯುವತಿಯ ಬಗ್ಗೆ ಮಾಹಿತಿ ಲಭ್ಯವಾದಲ್ಲಿ ಪಾಂಡೇಶ್ವರ ಠಾಣೆಯನ್ನು ಸಂಪರ್ಕಿಸುವಂತೆ ಪ್ರಕಟನೆ ತಿಳಿಸಿದೆ.

ಹೊಟೇಲ್‌ ಕೆಲಸಕ್ಕೆ ಹೋದ ಯುವಕ ನಾಪತ್ತೆ
ಕೋಟ: ಯಡಾಡಿ ಮತ್ಯಾಡಿ ನಿವಾಸಿ ಚಂದ್ರ ಕುಲಾಲ ಅವರ ಮಗ ಚೇತನ್‌ (21) ಅವರು ಆರು ತಿಂಗಳ ಹಿಂದೆ ಹೊಟೇಲ್‌ ಉದ್ಯೋಗದ ನಿಮಿತ್ತ ಬೆಂಗಳೂರಿಗೆ ತೆರಳಿದ್ದವರು ನಾಪತ್ತೆಯಾಗಿದ್ದಾರೆ.

ನ. 19ರಂದು ಮನೆಗೆ ಕರೆ ಮಾಡಿದವನು ಅನಂತರ ಯಾವುದೇ ಸಂಪರ್ಕಕ್ಕೆ ಸಿಕ್ಕಿಲ್ಲ. ಈ ಬಗ್ಗೆ ಕೋಟ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಬಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಬಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.