ಉಳ್ಳಾಲ: ಮಹಿಳೆಯರಿಗೆ ಕಿರುಕುಳ; ಅಪ್ರಾಪ್ತ ವಯಸ್ಕ ಆರೋಪಿಯನ್ನು ಸೆರೆ ಹಿಡಿದ ನಾಗರಿಕರು

Team Udayavani, Jan 15, 2021, 11:35 AM IST

ಉಳ್ಳಾಲ: ಮಹಿಳೆಯರಿಗೆ ಕಿರುಕುಳ; ಅಪ್ರಾಪ್ತ ವಯಸ್ಕ ಆರೋಪಿಯನ್ನು ಸೆರೆ ಹಿಡಿದ ನಾಗರಿಕರು

ಉಳ್ಳಾಲ: ಪಾದಾಚಾರಿ‌ ಮಹಿಳೆಯರಿಗೆ ಕಿರುಕುಳ ನೀಡುತ್ತಿದ್ದ ಅಪ್ರಾಪ್ತ ವಯಸ್ಸಿನ ಆರೋಪಿಯನ್ನು ಸ್ಥಳೀಯರು ಹಿಡಿದು ಉಳ್ಳಾಲ ಪೊಲೀಸರಿಗೆ ಒಪ್ಪಿಸಿದ ಘಟನೆ ಶುಕ್ರವಾರ ನಡೆದಿದೆ. ಆರೋಪಿಯ ವಿರುದ್ದ ಕಠಿಣ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿ ಸ್ಥಳೀಯ ಮಹಿಳೆಯರು ಪೊಲೀಸ್ ಠಾಣೆಯಲ್ಲಿ ಧರಣಿ ನಡೆಸಿದರು.

ಉಳ್ಳಾಲ ಉಳಿಯಕ್ಕೆ ಸಂಪರ್ಕಿಸುವ ಉಳ್ಳಾಲ ಬಂಡಿಕೊಟ್ಯ, ಗೊಳಿಯಡಿ ರಸ್ತೆಯಾಗಿ ಮಹಿಳೆಯರು ನಡೆದುಕೊಂಡು ಹೋಗುತ್ತಿದ್ದಾಗ ರಸ್ತೆ ಬದಿಯ ಓಣಿಯಲ್ಲಿ ಬೈಕ್ ನಲ್ಲಿ ಬರುವ ಆಗಂತುಕರು ಮಹಿಳೆಯರ ಮೈ ಸವರಿಕಂಡು ಹೋಗುತ್ತಿದ್ದು, ಕಳೆದ 15 ದಿನಗಳಿಂದ ಮೂರು- ನಾಲ್ಕು ಬಾರಿ ಇಂತಹ ಘಟನೆಗಳು ನಡೆದಿತ್ತು.

ಶುಕ್ರವಾರವೂ ಇಂತಹ ಘಟನೆ ನಡೆದಾಗ ಸ್ಥಳೀಯರು 16ರ ಹರೆಯದ ಅಪ್ರಾಪ್ತ ವಯಸ್ಸಿನ ಆರೋಪಿಯನ್ನು ಸೆರೆಹಿಡಿದಿದ್ದು, ಪೊಲೀಸರಿಗೆ ಒಪ್ಪಿಸಿದ್ದಾರೆ.

ಇದನ್ನೂ ಓದಿ:ಸಂತೋಷ ಕೂಟಕ್ಕೆ ಹೊರಟವರು ಮಸಣ ಸೇರಿದರು! ಭೀಕರ ಅಪಘಾತದಲ್ಲಿ 9 ಮಂದಿ ಮಹಿಳೆಯರು ಸೇರಿ 11 ಸಾವು

ಆರೋಪಿಯನ್ನು ಪೊಲೀಸ್ ಠಾಣೆಯಲ್ಲಿ ಕುಳ್ಳಿರಿಸಿದ್ದು,ಆತನನ್ನು ಮಾನಸಿಕ ಅಸ್ವಸ್ಥ ಎಂದು ಬಿಂಬಿಸಬಾರದು,  ಆತನ ವಿರುದ್ಧ ಕಠಿಣ ಕ್ರಮ‌ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

14-mng

Ullala: ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.