ಸರಿತಾ ಡಿ’ಸೋಜಾ ಅವರಿಗೆ ಪಿಎಚ್.ಡಿ.
Team Udayavani, Mar 10, 2020, 5:07 PM IST
ಮಹಾನಗರ: ಸರಿತಾ ಡಿ’ಸೋಜಾ ಅವರು ಮಂಡಿಸಿರುವ ‘ವರ್ಕಿಂಗ್ ಕಂಡೀಶನ್, ಜಾಬ್ ಸೆಟಿಸ್ಪೆಕ್ಷನ್ ಆ್ಯಂಡ್ ಸೋಶಿಯಲ್ ಲೈಫ್ ಆಫ್ ಸಿವಿಲ್ ಪೊಲೀಸ್ ಕಾನ್ಸ್ಟೆಬಲ್ ಆಫ್ ದಕ್ಷಿಣ ಕನ್ನಡ, ಕರ್ನಾಟಕ-ಎ ಸೋಶಿಯಲೋಜಿಕಲ್ ಸ್ಟಡಿ’ ಮಹಾಪ್ರಬಂಧಕ್ಕೆ ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಇತ್ತೀಚೆಗೆ ನಡೆದ ಘಟಿಕೋತ್ಸವದಲ್ಲಿ ಪಿಎಚ್ಡಿ ಪದವಿ ಪ್ರದಾನ ಮಾಡಲಾಯಿತು.
ಶಿವಮೊಗ್ಗದ ಕುವೆಂಪು ವಿಶ್ವವಿದ್ಯಾನಿಯದ ಉಪ ಕುಲಪತಿಯಾಗಿದ್ದ ಪ್ರೊ| ಜೋಗನ್ ಶಂಕರ್ ಅವರ ಮಾರ್ಗದರ್ಶನದಲ್ಲಿ ಇದನ್ನು ಸಿದ್ಧಪಡಿಸಿದ್ದರು. ಮಂಗಳೂರಿನ ಸ್ಕೂಲ್ ಆಫ್ ಸೋಶಿಯಲ್ ವರ್ಕ್ ರೋಶನಿ ನಿಲಯದ ಕ್ರಿಮಿನೋಲಾಜಿ ಆ್ಯಂಡ್ ಪೊರೆನ್ಸಿಕ್ ಸೈನ್ಸಸ್ ವಿಭಾಗದ ಸಹಾಯಕ ಪ್ರೊಫೆಸರ್ ಆಗಿರುವ ಸರಿತಾ ಡಿ’ಸೋಜಾ ಅವರು ಎಚ್ಡಿಬಿ ಫೆನಾನ್ಶಿಯಲ್ ಸರ್ವಿಸ್ನ ಮ್ಯಾನೇಜರ್ ವಲ್ವಿನ್ ಡಿ’ಸೋಜಾ ಅವರ ಪತ್ನಿ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
MUST WATCH
ಹೊಸ ಸೇರ್ಪಡೆ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Delhi Police: ಮಾರುತಿ ಸ್ವಿಫ್ಟ್ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Kannada Cinema; ಬ್ಯಾಡ್ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…
Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ