ಪ್ರಧಾನಿ ಮೋದಿ ಮೆಚ್ಚುಗೆ ಪಡೆದ ದಕ್ಷಿಣ ಕನ್ನಡದ ಬಾಕಾಹು: ಏನಿದು ಬಾಕಾಹು?

Team Udayavani, Jul 26, 2021, 9:53 AM IST

ಪ್ರಧಾನಿ ಮೋದಿ ಮೆಚ್ಚುಗೆ ಪಡೆದ ದಕ್ಷಿಣ ಕನ್ನಡದ ಬಾಕಾಹು: ಏನಿದು ಬಾಕಾಹು?

ಪುತ್ತೂರು: ರಾಜ್ಯ ಹಾಗೂ ನೆರೆಯ ಕಾಸರಗೋಡು ಜಿಲ್ಲೆಯಲ್ಲಿ ಹೊಸ ಹವಾ ಸೃಷ್ಟಿಸಿರುವ ಬಾಕಾಹು ಕುರಿತಂತೆ ಪ್ರಧಾನಿ ನರೇಂದ್ರ ಮೋದಿ ಅವರು ರವಿವಾರ ನಡೆದ ಮನ್‌ ಕೀ ಬಾತ್‌ನಲ್ಲಿ ಪ್ರಸ್ತಾವಿಸುವ ಮೂಲಕ ಬಾಳೆಕಾಯಿ ಹುಡಿ (ಬಾಕಾಹು) ಕ್ರಾಂತಿಯ ಕಂಪು ದೇಶಾದ್ಯಂತ ಪಸರಿಸಿದೆ.

ಆಕಾಶವಾಣಿಯ ಮನ್‌ ಕೀ ಬಾತ್‌ ಸರಣಿಯಲ್ಲಿ ಪ್ರಧಾನಿ ಮಾತನಾಡಿ,ಕೊರೊನಾ ಕಾಲಘಟ್ಟದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಮಹಿಳೆಯರು ಬಾಕಾಹುವಿನಿಂದಾಗಿ ಆದಾಯ ಹೆಚ್ಚಿಸಿಕೊಂಡು ಸ್ವಾವಲಂಬಿ ಜೀವನಕ್ಕೆ ಹೊಸ ದಾರಿ ಕಂಡುಕೊಂಡಿರುವ ಬಗ್ಗೆ ಮೆಚ್ಚುಗೆ ಸೂಚಿಸಿದರು.

ಇದನ್ನೂ ಓದಿ:ಒಲಿಂಪಿಕ್ಸ್ ಇತಿಹಾಸದಲ್ಲೇ ಮೊದಲ ಬಾರಿಗೆ ಫೆನ್ಸಿಂಗ್ ಪಂದ್ಯದಲ್ಲಿ ಭಾರತಕ್ಕೆ ಗೆಲುವು

ಬಾಕಾಹುವಿನಿಂದ ದೋಸೆ, ಗುಲಾಬ್‌ ಜಾಮೂನ್‌ ಸೇರಿದಂತೆ ದೋಸೆ, ಸಿಹಿ ತಿಂಡಿ ತಯಾರಿಸಿ ಸಾಮಾಜಿಕ ಜಾಲತಾಣದಲ್ಲಿ ಅದರ ಫೋಟೋ ಹಂಚಿಕೊಂಡಿದ್ದು ಇದರಿಂದ ಬೇಡಿಕೆ ಏರಿಕೆಯಾಗಿದೆ. ಈ ಹೊಸ ಆವಿಷ್ಕಾರವನ್ನು ಮಹಿಳೆಯರೇ ಆಸಕ್ತಿ ವಹಿಸಿ ಮಾಡುತ್ತಿರುವುದು ಇತರರಿಗೆ ಪ್ರೇರಣೆ ನೀಡಲಿದೆ ಎಂದು ಮೋದಿ ಉಲ್ಲೇಖೀಸಿದರು.

ಏನಿದು ಬಾಕಾಹು?

“ಬಾಕಾಹು’ ಎಂದರೆ ಬಾಳೆಕಾಯಿ ಹುಡಿ ಎಂದರ್ಥ. ಈ ಹುಡಿ ವಿವಿಧ ಖಾದ್ಯ ರೂಪದಲ್ಲಿ ಅಡುಗೆ ಮನೆ ಪ್ರವೇಶಿಸಿದ್ದು, ಆರೋಗ್ಯ ಮತ್ತು ಆದಾಯದ ದೃಷ್ಟಿಯಿಂದ ಜನಮನ್ನಣೆ ಪಡೆಯುತಿದ್ದು ಕಿರು ಉದ್ಯಮ ಸ್ವರೂಪವನ್ನು ಪಡೆಯುತ್ತಿದೆ. ಗೋಧಿ, ಮೈದಾಕ್ಕೆ ಪರ್ಯಾಯ ಹಲವು ವಿಟಮಿನ್‌, ಮೆಗ್ನಿಶಿಯಂ, ಪೊಟಾಶಿಯಂನಂತಹ ಸತ್ವಭರಿತ ಪೋಷಕಾಂಶಗಳಿಂದ ಕೂಡಿದ ಬಾಕಾಹುವನ್ನು ಗೋಧಿ ಪುಡಿ ಮತ್ತು ಮೈದಾ ಹಿಟ್ಟಿಗೆ ಪರ್ಯಾಯವಾಗಿ ಬಳಸಬಹುದಾಗಿದೆ.

ತಯಾರಿ ಹೇಗೆ?

ಬಾಕಾಹು ತಯಾರಿ ಸುಲಭ. ಬಲಿತ ಬಾಳೆಕಾಯಿಯನ್ನು ಸಿಪ್ಪೆ ತೆಗೆದು ಸಣ್ಣದಾಗಿ ಹೆಚ್ಚಿ ಬಿಸಿಲಲ್ಲಿ ಅಥವಾ ಡ್ರೈಯರ್‌ನಲ್ಲಿ ಒಣಗಿಸಬೇಕು. ಸಿಪ್ಪೆ ತೆಗೆದ ಕೂಡಲೇ ಆಕ್ಸಿಡೈಸ್‌ ಆಗಿ ಕಪ್ಪಾಗುವುದನ್ನು ತಡೆಯಲು ಒಂದು ಲೀಟರ್‌ ನೀರಿಗೆ ಗಂಜಿ ತೆಳಿ ಮತ್ತು ಉಪ್ಪು ಮಿಶ್ರ ಮಾಡಿ ಅದಕ್ಕೆ ಸುಲಿದ ಬಾಳೆಕಾಯಿ ಹಾಕಬೇಕು. ಒಣಗಿದ ಬಳಿಕ ಪುಡಿ ಮಾಡಿ ಖಾದ್ಯಗಳ ತಯಾರಿಗೆ ಬಳಸಬಹುದು

ಟಾಪ್ ನ್ಯೂಸ್

ಹೊಸ ಇತಿಹಾಸ ಬರೆದಿದ ಭಾರತದ ಅಂಡರ್‌-19 ವಿಶ್ವಕಪ್‌ ಕೂಟದ ಯಶಸ್ವಿ ನಾಯಕ ಉನ್ಮುಕ್ತ್ ಚಂದ್‌

ಹೊಸ ಇತಿಹಾಸ ಬರೆದಿದ ಭಾರತದ ಅಂಡರ್‌-19 ವಿಶ್ವಕಪ್‌ ಕೂಟದ ಯಶಸ್ವಿ ನಾಯಕ ಉನ್ಮುಕ್ತ್ ಚಂದ್‌

astrology today

ಬುಧವಾರದ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹ ಬಲ

3ನೇ ಕೋವಿಡ್ ಅಲೆಯಲ್ಲಿ ಪ್ರತಿ ದಿನ 1.2 ಲಕ್ಷ ಪ್ರಕರಣ: ತಜ್ಞರ ಎಚ್ಚರಿಕೆ : ಡಾ. ಸುಧಾಕರ್‌

3ನೇ ಕೋವಿಡ್ ಅಲೆಯಲ್ಲಿ ಪ್ರತಿ ದಿನ 1.2 ಲಕ್ಷ ಪ್ರಕರಣ: ತಜ್ಞರ ಎಚ್ಚರಿಕೆ : ಡಾ. ಸುಧಾಕರ್‌

ಐಎನ್‌ಎಸ್‌ ವಿಕ್ರಾಂತ್‌ ; ಭಾರತಕ್ಕೆ ದೇಶೀಯ ಯುದ್ಧನೌಕೆಯ ಶಕ್ತಿ

ಐಎನ್‌ಎಸ್‌ ವಿಕ್ರಾಂತ್‌ ; ಭಾರತಕ್ಕೆ ದೇಶೀಯ ಯುದ್ಧನೌಕೆಯ ಶಕ್ತಿ

5 ಗಂಟೆ ಮೊಬೈಲಲ್ಲೇ ದಿನ ಕಳೆದಿದ್ದ ಭಾರತೀಯರು!

5 ಗಂಟೆ ಮೊಬೈಲಲ್ಲೇ ದಿನ ಕಳೆದಿದ್ದ ಭಾರತೀಯರು!

ಅಂತರಿಕ್ಷ-ದೇವಾಸ್‌ ಒಪ್ಪಂದ ದೇಶಕ್ಕೇ ಮೋಸ; ಸಚಿವೆ ನಿರ್ಮಲಾ ಸೀತಾರಾಮನ್‌

ಅಂತರಿಕ್ಷ-ದೇವಾಸ್‌ ಒಪ್ಪಂದ ದೇಶಕ್ಕೇ ಮೋಸ; ಸಚಿವೆ ನಿರ್ಮಲಾ ಸೀತಾರಾಮನ್‌

ಕೋವಿಡ್‌: ಮುಚ್ಚಳಿಕೆಯ “ಪರಿಹಾರ’; ಸರಕಾರದ ಹೊಸ ಸೂತ್ರ

ಕೋವಿಡ್‌: ಮುಚ್ಚಳಿಕೆಯ “ಪರಿಹಾರ’; ಸರಕಾರದ ಹೊಸ ಸೂತ್ರಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಂಜೂರಾದ ಹುದ್ದೆಗಳಲ್ಲಿ ಶೇ.20 ಮಾತ್ರ ಭರ್ತಿ

ಮಂಜೂರಾದ ಹುದ್ದೆಗಳಲ್ಲಿ ಶೇ.20 ಮಾತ್ರ ಭರ್ತಿ

2accident

ಬೆಳ್ತಂಗಡಿ: ಬೈಕ್-ಲಾರಿ ನಡುವೆ ಭೀಕರ ಅಪಘಾತ; ಯುವಕರಿಬ್ಬರ ಸಾವು

thumb 2

ಶಿರಾಡಿ ಘಾಟಿ ಬಂದ್‌: ಜ. 20ರಂದು ನಿರ್ಧಾರ

4dml

ಪ್ರಧಾನಿ ಮೋದಿ ದೀರ್ಘಾಯುಷ್ಯಕ್ಕಾಗಿ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಮಹಾ ಮೃತ್ಯುಂಜಯ ಹೋಮ

ಧರ್ಮಸ್ಥಳದಲ್ಲಿಂದು ಮಹಾಮೃತ್ಯುಂಜಯ ಹೋಮ

ಧರ್ಮಸ್ಥಳದಲ್ಲಿಂದು ಮಹಾಮೃತ್ಯುಂಜಯ ಹೋಮ

MUST WATCH

udayavani youtube

ಕೃಷ್ಣಾಪುರ ಪರ್ಯಾಯ – 2022 Highlights

udayavani youtube

18 ವರ್ಷಗಳ ವೈವಾಹಿಕ ಜೀವನಕ್ಕೆ ಅಂತ್ಯ ಹಾಡಿದ ಧನುಷ್ – ಐಶ್ವರ್ಯಾ

udayavani youtube

ಪರ್ಯಾಯ ಮಹೋತ್ಸವ : ದಂಡ ತೀರ್ಥದಲ್ಲಿ ಶ್ರೀ ಕೃಷ್ಣಾಪುರ ಮಠಾಧೀಶರಿಂದ ಪವಿತ್ರ ಸ್ನಾನ

udayavani youtube

ನಿಷೇಧದ ನಡುವೆಯೂ ರಥೋತ್ಸವ : ಜನರನ್ನು ನಿಯಂತ್ರಿಸಲು ಪೊಲೀಸರು ವಿಫಲ

udayavani youtube

ಉಡುಪಿ : ಇಂದು (ಜ.17) ರಾತ್ರಿ 10 ಗಂಟೆ ಒಳಗೆ ಅಂಗಡಿ ಮುಂಗಟ್ಟು ಮುಚ್ಚಲು ನಗರ ಸಭೆ ಆದೇಶ

ಹೊಸ ಸೇರ್ಪಡೆ

ಹೊಸ ಇತಿಹಾಸ ಬರೆದಿದ ಭಾರತದ ಅಂಡರ್‌-19 ವಿಶ್ವಕಪ್‌ ಕೂಟದ ಯಶಸ್ವಿ ನಾಯಕ ಉನ್ಮುಕ್ತ್ ಚಂದ್‌

ಹೊಸ ಇತಿಹಾಸ ಬರೆದಿದ ಭಾರತದ ಅಂಡರ್‌-19 ವಿಶ್ವಕಪ್‌ ಕೂಟದ ಯಶಸ್ವಿ ನಾಯಕ ಉನ್ಮುಕ್ತ್ ಚಂದ್‌

astrology today

ಬುಧವಾರದ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹ ಬಲ

3ನೇ ಕೋವಿಡ್ ಅಲೆಯಲ್ಲಿ ಪ್ರತಿ ದಿನ 1.2 ಲಕ್ಷ ಪ್ರಕರಣ: ತಜ್ಞರ ಎಚ್ಚರಿಕೆ : ಡಾ. ಸುಧಾಕರ್‌

3ನೇ ಕೋವಿಡ್ ಅಲೆಯಲ್ಲಿ ಪ್ರತಿ ದಿನ 1.2 ಲಕ್ಷ ಪ್ರಕರಣ: ತಜ್ಞರ ಎಚ್ಚರಿಕೆ : ಡಾ. ಸುಧಾಕರ್‌

ಐಎನ್‌ಎಸ್‌ ವಿಕ್ರಾಂತ್‌ ; ಭಾರತಕ್ಕೆ ದೇಶೀಯ ಯುದ್ಧನೌಕೆಯ ಶಕ್ತಿ

ಐಎನ್‌ಎಸ್‌ ವಿಕ್ರಾಂತ್‌ ; ಭಾರತಕ್ಕೆ ದೇಶೀಯ ಯುದ್ಧನೌಕೆಯ ಶಕ್ತಿ

5 ಗಂಟೆ ಮೊಬೈಲಲ್ಲೇ ದಿನ ಕಳೆದಿದ್ದ ಭಾರತೀಯರು!

5 ಗಂಟೆ ಮೊಬೈಲಲ್ಲೇ ದಿನ ಕಳೆದಿದ್ದ ಭಾರತೀಯರು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.