ಮಂಗಳೂರು: ಬಸ್ ಸ್ಟ್ಯಾಂಡ್ ಗೆ ಢಿಕ್ಕಿಯಾದ ಪೊಲೀಸ್ ಜೀಪ್; ಇನ್ಸ್ ಪೆಕ್ಟರ್ ಗೆ ಗಾಯ
Team Udayavani, Jan 3, 2022, 2:21 PM IST
ಮಂಗಳೂರು: ಪೊಲೀಸ್ ಜೀಪ್ ವೊಂದು ಬಸ್ ನಿಲ್ದಾಣಕ್ಕೆ ಢಿಕ್ಕಿಯಾದ ಘಟನೆ ಎಡಪದವುನಲ್ಲಿ ಇಂದು ಬೆಳಗ್ಗೆ ಸಂಭವಿಸಿದೆ.
ಎಡಪದವು ಹೈಸ್ಕೂಲ್ ಸಮೀಪದ ಬಸ್ ನಿಲ್ದಾಣಕ್ಕೆ ಪೊಲೀಸ್ ಜೀಪ್ ಢಿಕ್ಕಿ ಹೊಡೆದಿದೆ. ಘಟನೆಯಲ್ಲಿ ಇನ್ಸ್ ಪೆಕ್ಟರ್ ಗಾಯಗೊಂಡಿದ್ದಾರೆ.
ಬಸ್ ನಿಲ್ದಾಣ ಹಾಗೂ ಪಕ್ಕದ ಅಂಗಡಿಗೆ ಹಾನಿಯಾಗಿದೆ. ಮಹಿಳಾ ಠಾಣೆಯ ಇನ್ಸ್ ಪೆಕ್ಟರ್ ರೇವತಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಪರ್ಕಳ: ಚಿರತೆ ದಾಳಿ ಪ್ರಕರಣ : ಸತ್ತಂತೆ ನಟಿಸಿ ಬದುಕುಳಿದ ಶ್ವಾನ!
ಪಡುಬಿದ್ರಿ : ಮದುವೆಯಾಗುವುದಾಗಿ ನಂಬಿಸಿ ಚಿನ್ನಾಭರಣ ಪಡೆದು ಮೋಸ
ಕುಷ್ಟಗಿ : ಬೆಳ್ಳಂಬೆಳಗ್ಗೆ ಡೀಸಲ್ ಟ್ಯಾಂಕರ್ ಢಿಕ್ಕಿ : ಕುರಿಗಾಹಿ ಸೇರಿ 18 ಕುರಿಗಳು ಸಾವು
ವೇದಿಕೆ ಮೇಲೆ ಲೇಖಕ ಸಲ್ಮಾನ್ ರಶ್ದಿ ಮೇಲೆ ಚಾಕು ಇರಿತ : ದೃಷ್ಟಿ ಕಳೆದುಕೊಳ್ಳುವ ಸಾಧ್ಯತೆ
ಮುಂದಿನ ವರ್ಷದಿಂದ ವನಿತಾ ಐಪಿಎಲ್: 5 ತಂಡಗಳ ನಡುವಿನ ಟಿ20 ಮುಖಾಮುಖಿ