ಉಳ್ಳಾಲ: ಅಕ್ರಮ ಮರಳುಗಾರಿಕೆ ಅಡ್ಡೆಗೆ ದಾಳಿ: ಇಬ್ಬರ ಬಂಧನ ; ಎಂಟು ಮಂದಿ ಪರಾರಿ

Team Udayavani, Oct 20, 2021, 4:00 PM IST

ಉಳ್ಳಾಲ: ಅಕ್ರಮ ಮರಳುಗಾರಿಕೆ ಅಡ್ಡೆಗೆ ದಾಳಿ: ಇಬ್ಬರ ಬಂಧನ ; ಎಂಟು ಮಂದಿ ಪರಾರಿ

ಉಳ್ಳಾಲ: ಅಕ್ರಮ ಮರಳುಗಾರಿಕೆ ಪ್ರದೇಶಕ್ಕೆ ಡಿಸಿಪಿ ನೇತೃತ್ವದ ತಂಡ ದಾಳಿ ನಡೆಸಿ ಎರಡು ಲಾರಿ, ಮೂರು ಬೈಕ್ ಸೇರಿದಂತೆ ಇಬ್ಬರನ್ನು ಬಂಧಿಸಿರುವ ಘಟನೆ ಉಚ್ಚಿಲ ಸೋಮೇಶ್ವರ ಬಳಿ ನಡೆದಿದೆ.

ಅಕ್ರಮ ಮರಳುಗಾರಿಕೆ ಅಡ್ಡೆಗೆ ದಾಳಿ ನಡೆಸಿದ ವೇಳೆಯಲ್ಲಿ ತಲಪಾಡಿ ನಿವಾಸಿ ರಯಾಲ್ ಡಿಸೋಜ, ಕಲ್ಲಾಪು ನಿವಾಸಿ ಮೈಯ್ಯದಿ ಪೊಲೀಸರ ಬಲೆಗೆ ಬಿದ್ದಿದ್ದಾರೆ

ಅಕ್ರಮ ಮರಳುಗಾರಿಕೆ ನಡೆಯುತ್ತಿರುವ ಮಾಹಿತಿ ಪಡೆದ ಹಿರಿಯ ಪೊಲೀಸ್ ಅಧಿಕಾರಿ ತಂಡ  ಕಾರ್ಯಾಚರಣೆ ನಡೆಸಿದೆ. ದಾಳಿ ಸಂದರ್ಭ ಮರಳುಗಾರಿಕೆಯಲ್ಲಿ ತೊಡಗಿದ್ದ 8 ಮಂದಿ ಓಡಿ ಪರಾರಿಯಾಗಿರುವುದಾಗಿ ತಿಳಿದು ಬಂದಿದೆ.

ಟಾಪ್ ನ್ಯೂಸ್

ಈಶ್ವರಪ್ಪ ಪೆದ್ದ, ನಳಿನ್‌ ಭಯೋತ್ಪಾದಕ: ಸಿದ್ದು

ಮುಂಬಯಿ ಟೆಸ್ಟ್‌ ಪಂದ್ಯಕ್ಕೆ ಶೇ. 25 ವೀಕ್ಷಕರಿಗಷ್ಟೇ ಪ್ರವೇಶ

ಒಂದೇ ದಿನದಲ್ಲಿ ಕೇಸ್​​ ವಿಚಾರಣೆ, ಆದೇಶ: ನ್ಯಾಯಾಂಗ ಇತಿಹಾಸದಲ್ಲೇ ತ್ವರಿತ ತೀರ್ಪು

ಜಿಯೋ ಬಳಕೆದಾರರಿಗೆ ಕಹಿ ಸುದ್ದಿ

ಜಿಯೋ ಬಳಕೆದಾರರಿಗೆ ಕಹಿ ಸುದ್ದಿ

ಚೀನಾದಲ್ಲಿ ದಿನಕ್ಕೆ 6.30 ಲಕ್ಷ ಕೇಸ್‌: ತಜ್ಞರ ಎಚ್ಚರಿಕೆ

ಉಗಾಂಡದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಚೀನಾ ವಶ : ಸಾಲ ತೀರಿಸದಿರುವುದೇ ಕಾರಣ

ಜಾತಿ ಆಧಾರಿತ ಅಪರಾಧಗಳು ಇನ್ನೂ ತೊಲಗಿಲ್ಲ : ಸರ್ವೋಚ್ಚ ನ್ಯಾಯಾಲಯ ಅಸಮಾಧಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾಶ್ಮೀರದ 4 ಲಕ್ಷ ನಿರಾಶ್ರಿತ ಸಾರಸ್ವತ ಹಿಂದೂಗಳ ಸಂಕಷ್ಟ ನಿವಾರಣೆಯಾಗಲಿ

ಕೇರಳ-ದ.ಕ. ಪ್ರವೇಶಕ್ಕೆ ಆರ್‌ಟಿಪಿಸಿಆರ್‌ ನೆಗೆಟಿವ್‌ ವರದಿ ಕಡ್ಡಾಯ

ಆರೋಗ್ಯ ಕ್ಷೇತ್ರಕ್ಕೆ ಪ್ರಾಶಸ್ತ್ಯ ಅಗತ್ಯ; ಡಾ| ಹೆಗ್ಗಡೆ

ಬಂಟ್ವಾಳದಲ್ಲಿ ಗರಿಷ್ಠ, ಹೆಬ್ರಿಯಲ್ಲಿ ಕನಿಷ್ಠ ಸಂಖ್ಯೆಯಲ್ಲಿ ಮತದಾರರು

ಕೇರಳದಲ್ಲಿ ನ್ಯೂರೊ ವೈರಸ್‌ ಪತ್ತೆ: ದ.ಕ. ಜಿಲ್ಲೆಯಲ್ಲಿ ನಿಗಾ

MUST WATCH

udayavani youtube

ಭೀಕರ ರಸ್ತೆ ಅಪಘಾತ : ಅಂತ್ಯಕ್ರಿಯೆಗೆ ತೆರಳುತ್ತಿದ್ದ 18 ಮಂದಿ ದುರ್ಮರಣ

udayavani youtube

ಬೂದು ಬಾಳೆ ಸೇವನೆಯಿಂದ ಆರೋಗ್ಯವಾಗಿರುವುದು ನಿಮ್ಮ ನಾಳೆ

udayavani youtube

4.2 ಕಿ.ಮೀ. ಸೈಕಲ್ ಚಾಲನೆ ಮಾಡಿದ ಸಚಿವ ಅಶ್ವತ್ಥ ನಾರಾಯಣ

udayavani youtube

ವಾಹನ ತಪಾಸಣೆಗೆ ಇಳಿದ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ ಪ್ರಯಾಣಿಕರು.!

udayavani youtube

ದಾಂಡೇಲಿ: ಗಬ್ಬು ನಾರುತ್ತಿದೆ ಸಂಡೆ ಮಾರ್ಕೆಟ್ ಹೊರ ಆವರಣ

ಹೊಸ ಸೇರ್ಪಡೆ

ಈಶ್ವರಪ್ಪ ಪೆದ್ದ, ನಳಿನ್‌ ಭಯೋತ್ಪಾದಕ: ಸಿದ್ದು

ಈಶ್ವರಪ್ಪ ಪೆದ್ದ, ನಳಿನ್‌ ಭಯೋತ್ಪಾದಕ: ಸಿದ್ದು

ಕಾಶ್ಮೀರದ 4 ಲಕ್ಷ ನಿರಾಶ್ರಿತ ಸಾರಸ್ವತ ಹಿಂದೂಗಳ ಸಂಕಷ್ಟ ನಿವಾರಣೆಯಾಗಲಿ

ಕಾಶ್ಮೀರದ 4 ಲಕ್ಷ ನಿರಾಶ್ರಿತ ಸಾರಸ್ವತ ಹಿಂದೂಗಳ ಸಂಕಷ್ಟ ನಿವಾರಣೆಯಾಗಲಿ

ಕಾಂಗ್ರೆಸ್‌ ಮಹಾನಾಯಕನಿಂದ ಸಂದರ್ಭಕ್ಕೆ ತಕ್ಕಂತೆ ಆಟ

ಕಾಂಗ್ರೆಸ್‌ ಮಹಾನಾಯಕನಿಂದ ಸಂದರ್ಭಕ್ಕೆ ತಕ್ಕಂತೆ ಆಟ

ಮುಂಬಯಿ ಟೆಸ್ಟ್‌ ಪಂದ್ಯಕ್ಕೆ ಶೇ. 25 ವೀಕ್ಷಕರಿಗಷ್ಟೇ ಪ್ರವೇಶ

ಮುಂಬಯಿ ಟೆಸ್ಟ್‌ ಪಂದ್ಯಕ್ಕೆ ಶೇ. 25 ವೀಕ್ಷಕರಿಗಷ್ಟೇ ಪ್ರವೇಶ

ಒಂದೇ ದಿನದಲ್ಲಿ ಕೇಸ್​​ ವಿಚಾರಣೆ, ಆದೇಶ: ನ್ಯಾಯಾಂಗ ಇತಿಹಾಸದಲ್ಲೇ ತ್ವರಿತ ತೀರ್ಪು

ಒಂದೇ ದಿನದಲ್ಲಿ ಕೇಸ್​​ ವಿಚಾರಣೆ, ಆದೇಶ: ನ್ಯಾಯಾಂಗ ಇತಿಹಾಸದಲ್ಲೇ ತ್ವರಿತ ತೀರ್ಪು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.