Mangaluru ಪುನೀತ್‌ಗೆ ಮರಣೋತ್ತರ “ವಿಶುಕುಮಾರ್‌ ಪ್ರಶಸ್ತಿ ಪ್ರದಾನ

Team Udayavani, Nov 26, 2023, 11:22 PM IST

puMangaluru ಪುನೀತ್‌ಗೆ ಮರಣೋತ್ತರ “ವಿಶುಕುಮಾರ್‌ ಪ್ರಶಸ್ತಿ ಪ್ರದಾನMangaluru ಪುನೀತ್‌ಗೆ ಮರಣೋತ್ತರ “ವಿಶುಕುಮಾರ್‌ ಪ್ರಶಸ್ತಿ ಪ್ರದಾನ

ಮಂಗಳೂರು: ಸಂಸ್ಕಾರ, ಸಂಸ್ಕೃತಿ ಎಂಬುವುದು ಪುನೀತ್‌ ರಾಜ್‌ ಕುಮಾರ್‌ ಅವರ ರಕ್ತದಲ್ಲಿ ಬೆಸೆದುಕೊಂಡಿತ್ತು. ಅಸಾಮಾನ್ಯ ಕಲಾವಿದರಾಗಿದ್ದ ಪುನೀತ್‌ ಕನ್ನಡಿಗರ ಹೃದಯ ಗೆದ್ದಿದ್ದರು. ಅಪ್ಪು ಅವರಿಗೆ ಯಾರಿಗೂ ಸಿಗದ ಯಶಸ್ಸು ಸಿಕ್ಕಿದ್ದು, ಅಂತಹ ವ್ಯಕ್ತಿಗೆ ಮರಣೋತ್ತರವಾಗಿ “ವಿಶುಕುಮಾರ್‌ ಪ್ರಶಸ್ತಿ’ ನೀಡಿರುವುದು ಪ್ರಸ್ತುತ ಎಂದು ಹಿರಿಯ ನಿರ್ಮಾಪಕ, ಕರ್ನಾಟಕ ವಾಣಿಜ್ಯ ಚಲನಚಿತ್ರ ಮಂಡಳಿಯ ಮಾಜಿ ಅಧ್ಯಕ್ಷ ಹಾಗೂ ಪುನೀತ್‌ ಅವರ ಸೋದರ ಮಾವ ಚಿನ್ನೇಗೌಡ ಹೇಳಿದರು.

ಯುವವಾಹಿನಿ ಕೇಂದ್ರ ಸಮಿತಿ ಮಂಗಳೂರು ಮತ್ತು ವಿಶುಕುಮಾರ್‌ ದತ್ತಿನಿಧಿ ಸಮಿತಿ ಸಹಯೋಗದಲ್ಲಿ ರವಿವಾರ ನಗರದ ಕುದು¾ಲ್‌ ರಂಗರಾವ್‌ ಪುರಭವನದಲ್ಲಿ ದಿ| ಡಾ| ಪುನಿತ್‌ ರಾಜ್‌ಕುಮಾರ್‌ ಅವರಿಗೆ ಮರಣೋತ್ತರವಾಗಿ ನೀಡಲಾದ 20ನೇ ವರ್ಷದ “ವಿಶುಕುಮಾರ್‌ ಪ್ರಶಸ್ತಿ’ ಯನ್ನು ಅಶ್ವಿ‌ನಿ ಪುನೀತ್‌ ರಾಜ್‌ಕುಮಾರ್‌ ಪರವಾಗಿ ಸ್ವೀಕರಿಸಿ ಅವರು ಮಾತನಾಡಿದರು.

ಪುನೀತ್‌ ಅವರ ಬಾಳಲ್ಲಿ ವಿಧಿ ಕ್ರೌರ್ಯ ಮೆರೆದಿದೆ. ಪುನೀತ್‌ ಎಂದಿಗೂ ಯಾರಿಗೂ ನೋವುಂಟು ಮಾಡಿದ ವ್ಯಕ್ತಿಯಲ್ಲ. ಮಿಂಚಿನಂತೆ ಬಂದು ಮಿಂಚಿನಂತೆ ನಿರ್ಗಮಿಸಿದರು. ಪುನೀತ್‌ ಹೆಸರಲ್ಲಿ ಮಾಯೆ ಅಡಗಿದ್ದು, ತಂದೆಯನ್ನೇ ಮೀರಿ ಬೆಳೆದು ನಿಂತರು ಎಂದರು.

ಚಲನಚಿತ್ರ ನಿರ್ದೇಶಕ ಸಿ.ಪಿ. ಶೇಷಾದ್ರಿ ಮಾತನಾಡಿ, “ವಿಶುಕುಮಾರ್‌ ಪ್ರಶಸ್ತಿ’ ಜನ ನೀಡುವ ಪ್ರಶಸ್ತಿಯಾಗಿದ್ದು, ಇದಕ್ಕೆ ವಿಶೇಷ ಮಹತ್ವವಿದೆ. ಪಾರದರ್ಶಕತೆ ಉಳಿಸಿಕೊಂಡ ಈ ಪ್ರಶಸ್ತಿಗೆ ಸೂಕ್ತ ವ್ಯಕ್ತಿಯ ಆಯ್ಕೆಯಾಗಿದೆ. ದಿ| ಪುನಿತ್‌ ರಾಜ್‌ ಕುಮಾರ್‌ ಅವರು ಚಲನಚಿತ್ರದ ಮೂಲಕ ಜನರ ಮನಗೆದ್ದು, ಅಲ್ಪಾವಧಿಯಲ್ಲಿ ಶ್ರೇಷ್ಠ ಸಾಧನೆಗೈದಿದ್ದಾರೆ ಎಂದು ತಿಳಿಸಿದರು. ಸುಪ್ರಿತಾ ಚರಣ್‌ ಪಾಲಪ್ಪೆ ಅವರಿಗೆ ಯುವವಾಹಿನಿ ಯುವ ಸಾಹಿತ್ಯ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಚಲನಚಿತ್ರ ನಿರ್ದೇಶಕ ವಿಜಯ್‌ ಕುಮಾರ್‌ ಕೊಡಿಯಾಲಬೈಲು, ಹಿರಿಯ ಪತ್ರಕರ್ತ ಗಿರೀಶ್‌ ರಾವ್‌ ಹತ್ವಾರ್‌, ವಿಶುಕುಮಾರ್‌ ಅವರ ಪತ್ನಿ, ಹೈಕೋರ್ಟ್‌ ವಕೀಲೆ ವಿಜಯಲಕ್ಷ್ಮೀ ವಿಶುಕುಮಾರ್‌, ಯುವವಾಹಿನಿ ಕೇಂದ್ರ ಸಮಿತಿ ಅಧ್ಯಕ್ಷ ರಾಜೇಶ್‌ ಪಿ., ಪ್ರಮುಖ ರಾದ ಮೋಹಿನಿ, ಕುಸುಮಾಕರ್‌ ಕುಂಪಲ, ಶಂಕರ್‌ ಸುವರ್ಣ, ನರೇಶ್‌ ಕುಮಾರ್‌ ಸಸಿಹಿತ್ಲು ,ಭಾಸ್ಕರ್‌ ಕೊಟ್ಯಾನ್‌ ಕೂಳೂರು, ಮಹೇಶ್‌ ಕುಮಾರ್‌, ರಮೇಶ್‌ ಕಲ್ಮಾಡಿ, ರತ್ನಾವತಿ ಬೈಕಾಡಿ, ಸಂಜಿತ್‌ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.