ಹಲವರ ಜೀವ ಉಳಿಸಿದ ಆಪತ್ಭಾಂಧವ !


Team Udayavani, Jul 28, 2022, 5:55 AM IST

ಹಲವರ ಜೀವ ಉಳಿಸಿದ ಆಪತ್ಭಾಂಧವ !

ಪುತ್ತೂರು: ಹಲವರ ಜೀವ ಉಳಿಸಿದ ಆಪತ್ಭಾಂಧವ ಈ ಪ್ರವೀಣ.ಪಾರ್ಥಿವ ಶರೀರದ ಯಾತ್ರೆ ಸಾಗುವಲ್ಲೆಲ್ಲ ಕೇಳಿಬಂದ ಒಂದು ಸಾಮಾನ್ಯ ಮಾತೆಂದರೆ “ಈ ಪ್ರವೀಣ ಹಲವರ ಜೀವವನ್ನು ಉಳಿಸಿದ್ದ ಆಪತ್ಭಾಂಧವ ‘ ಎಂಬುದು.

ಪ್ರವೀಣ ಅವರ ಇತಿಹಾಸವನ್ನು ನೋಡಿದರೆ ಅಪರಾಧ ಪ್ರಕರಣದ ಯಾವುದೇ ಚಹರೆ ಇರಲಿಲ್ಲ. ತಮ್ಮ ಸಮುದಾಯದ ಸಂಘಟನೆ, ಊರಿನ ಸಂಘಟನೆಗಳು ಹಾಗೂ ಬಿಜೆಪಿಯ ಚಟುವಟಿಕೆಗಳಲ್ಲಿ ಭಾಗವಹಿಸುತ್ತಿದ್ದರು. ಇಷ್ಟೆಲ್ಲ ಇದ್ದರೂ ಪ್ರವೀಣ್‌ ಎಲ್ಲರಿಗೂ ಇಷ್ಟ ವಾಗಿದ್ದುದು ಅವರ ಪರೋಪಕಾರದ ಗುಣ ದಿಂದಲೇ.

ಒಂದು ಮಿಸ್ಡ್ ಕಾಲ್‌ಕೊಟ್ಟರೆ ಸಾಕು. ಎಷ್ಟೇ ಹೊತ್ತಿರಲಿ, ಎಲ್ಲಿಂದಲೇ ಇರಲಿ. ವಾಪಸು ಕರೆ ಮಾಡಿ ಏನು ಸಮಾಚಾರ ಎಂದು ವಿಚಾರಿಸುತ್ತಿದ್ದರು. ಅಗತ್ಯವಿದ್ದರೆ ಹೋಗಿ ಸಹಾಯ ಮಾಡುತ್ತಿದ್ದರು. ಎಂಥದ್ದೇ ಕಷ್ಟವಿರಲಿ. ಅಲ್ಲಿಗೆ ಹಾಜರಾಗಿ ಸಹಾಯ ಹಸ್ತ ಚಾಚುತ್ತಿದ್ದರು. ಹಾಗೆಂದು ಸಿಕ್ಕಾಪಟ್ಟೆ ಶ್ರೀಮಂತರೇನೂ ಆಗಿರಲಿಲ್ಲ. ಆದರೆ ಹೃದಯ ಶ್ರೀಮಂತಿಕೆಯಿಂದ ಕೂಡಿತ್ತು.

ಹತ್ತಾರು ಬಾರಿ ರಕ್ತದಾನ ಮಾಡಿ ಹಲವರ ಜೀವ ಉಳಿಸಿದ್ದರು. ರಕ್ತದಾನ, ಕಷ್ಟದಲ್ಲಿ ರುವವರಿಗೆ ಸಹಾಯ ಮಾಡುವುದರಲ್ಲಿ ಹಿಂಜ ರಿದವರಲ್ಲ ಪ್ರವೀಣ್‌. ಹಾಗಾಗಿ ಈ ಸಾವು ಬರೀ ಪ್ರವೀಣ್‌ ಮನೆಗಷ್ಟೇ ಆಲ್ಲ, ನೆಟ್ಟಾರು ಪರಿಸರದ ಪ್ರತಿ ಮನೆಯಲ್ಲಿಯೂ ಪ್ರವೀಣ್‌ ಸಾವಿನ ಸೂತಕದ ಛಾಯೆ ಎದ್ದು ಕಾಣುತ್ತಿತ್ತು.

ಜೀವನೋತ್ಸಾಹಸದ ಚಿಲುಮೆ
ನೆಟ್ಟಾರಿನಲ್ಲಿ ಯುವಕ ಮಂಡಲದ ಕಾರ್ಯ ಕ್ರಮಗಳಲ್ಲಿ ಸದಾ ಸಕ್ರಿಯವಾಗಿದ್ದವರು ಪ್ರವೀಣ್‌. ಜೀವನೋತ್ಸಾಹ ಸದಾ ಪುಟಿ ಯುತ್ತಿತ್ತು. ಸರಕಾರಿ ಸವಲತ್ತುಗಳನ್ನು ಎಲ್ಲ ಜನರಿಗೂ ತಲುಪಿಸಲು ವಿವಿಧ ರೀತಿಯಲ್ಲಿ ಪ್ರಯತ್ನಿಸುತ್ತಿದ್ದರು. ಶಿಬಿರಗಳನ್ನು ಆಯೋ ಜಿಸುವುದು, ಮಾಹಿತಿ ಕಾರ್ಯಕ್ರಮ ನೀಡುವುದು ಹೀಗೆ-ಹತ್ತಾರು ಚಟುವಟಿಕೆಗಳ ಮೂಲಕ ಜನರಿಗೆ ಆಪ್ತರಾಗಿದ್ದರು. ಪುತ್ತೂರಿನ ವಿಜಯ ಸಾಮ್ರಾಟ್‌ ಸಂಘಟನೆಯಲ್ಲೂ ಸಕ್ರಿಯರಾಗಿದ್ದರು.

ಬಿಲ್ಲವ ಸಮುದಾಯದ ಸಂಘಟನೆಯ ನೇತೃತ್ವದಲ್ಲಿ ತನ್ನೂರಿನಲ್ಲಿ ಕೆಸರು ಗದ್ದೆಯಂತಹ ತುಳುನಾಡಿನ ಕ್ರೀಡಾಕೂಟ ಆಯೋಜಿಸಿದ್ದರು. ಸಾಂಸ್ಕೃತಿಕ, ಧಾರ್ಮಿಕ ಕಾರ್ಯ ಕ್ರಮಗಳಲ್ಲಿ ತೊಡಗಿಸಿಕೊಂಡಿದ್ದರು. ಜನಾನುರಾಗಿಯಾಗಿದ್ದ ಪ್ರವೀಣರು ಯಾರೊಂ ದಿಗೂ ದ್ವೇಷ ಕಟ್ಟಿಕೊಂಡವರೂ ಇಲ್ಲ.

ಪರೋಪಕಾರಿಗೆ ಇಂಥ ಸಾವೇ?
ನೆಟ್ಟಾರು, ಬೆಳ್ಳಾರೆ ಪರಿಸರದ ಬಹುತೇಕರಿಗೆ ಪ್ರವೀಣ ಪರಿಚಿತರೇ. ಸದಾ ಪರೋಪಕಾರ ಮಾಡುತ್ತಾ, ಕಷ್ಟದಲ್ಲಿದ್ದವರಿಗೆ ಸ್ಪಂದಿಸುತ್ತಿದ್ದ ಮನುಷ್ಯನಿಗೆ ಇಂಥ ದಾರುಣ ಸಾವೇ ಎಂಬ ಪ್ರಶ್ನೆ ಎಲ್ಲರದ್ದಾಗಿತ್ತು.

ಟಾಪ್ ನ್ಯೂಸ್

ಷೇರುಗಳ ಮೌಲ್ಯ ಕುಸಿತ; ಎಸ್ ಬಿಐ, ಪಿಎನ್ ಬಿ ಬ್ಯಾಂಕ್ ಗಳಿಂದ ಅದಾನಿ ಪಡೆದ ಸಾಲದ ಮೊತ್ತ ಎಷ್ಟು ಗೊತ್ತಾ?

ಷೇರುಗಳ ಮೌಲ್ಯ ಕುಸಿತ; ಎಸ್ ಬಿಐ, ಪಿಎನ್ ಬಿ ಬ್ಯಾಂಕ್ ಗಳಿಂದ ಅದಾನಿ ಪಡೆದ ಸಾಲದ ಮೊತ್ತ ಎಷ್ಟು ಗೊತ್ತಾ?

1-sadssad

ಮಂಗಳೂರು : ಜ್ಯುವೆಲ್ಲರಿ ಶಾಪ್ ನಲ್ಲಿ ಸಿಬಂದಿಗೆ ಚೂರಿ ಇರಿತ

1-as-asa

ಬಸವ ಕಲ್ಯಾಣದಲ್ಲಿ ಸಿದ್ದರಾಮಯ್ಯ,ಕೋಲಾರದಲ್ಲಿ ಡಿಕೆಶಿ: ಪ್ರಜಾಧ್ವನಿ ಯಾತ್ರೆಗೆ ಚಾಲನೆ

ನೂತನ ಅನುಭವ ಮಂಟಪ ನಾನೇ ಉದ್ಘಾಟನೆ ಮಾಡುತ್ತೇನೆ: ಸಿದ್ದರಾಮಯ್ಯ

ನೂತನ ಅನುಭವ ಮಂಟಪ ನಾನೇ ಉದ್ಘಾಟನೆ ಮಾಡುತ್ತೇನೆ: ಸಿದ್ದರಾಮಯ್ಯ

Kichha Sudeep met dk shivakumar

ಸುದೀಪ್ ಭೇಟಿಯಾದ ಡಿಕೆ ಶಿವಕುಮಾರ್: ಕಾಂಗ್ರೆಸ್ ಪಕ್ಷ ಸೇರುತ್ತಾರಾ ಕಿಚ್ಚ?

air india

ಏರ್ ಇಂಡಿಯಾ ವಿಮಾನದ ಇಂಜಿನ್ ನಲ್ಲಿ ಬೆಂಕಿ; ತುರ್ತು ಲ್ಯಾಂಡಿಂಗ್

NIA

ಮುಂಬಯಿಯಲ್ಲಿ ತಾಲಿಬಾನ್ ದಾಳಿ: ಎನ್ ಐಎಗೆ ಬೆದರಿಕೆ ಮೇಲ್ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೆಳ್ತಂಗಡಿ; ಜಿಲ್ಲೆಯಲ್ಲಿಯೇ ಪ್ರಥಮ ಮಲಿನ ನೀರು ಶುದ್ಧೀಕರಣ ಘಟಕ

ಬೆಳ್ತಂಗಡಿ; ಜಿಲ್ಲೆಯಲ್ಲಿಯೇ ಪ್ರಥಮ ಮಲಿನ ನೀರು ಶುದ್ಧೀಕರಣ ಘಟಕ

ಸುಳ್ಯ: ಕಿಂಡಿ ಅಣೆಕಟ್ಟು ಕಾಮಗಾರಿ ಆರಂಭ

ಸುಳ್ಯ: ಕಿಂಡಿ ಅಣೆಕಟ್ಟು ಕಾಮಗಾರಿ ಆರಂಭ

5-puttur

ಪುತ್ತೂರು: ಕಾರಿಗೆ ಢಿಕ್ಕಿಯಾಗಿ ಬಂಪರ್‌ ಒಳಗೆ ಸಿಲುಕಿದ ನಾಯಿ

\172.17.1.5ImageDirUdayavaniDaily�3-02-23Daily_News�202ks8a ph.

ರಸ್ತೆ ಕಾಮಗಾರಿ: ಮೆಲ್ಕಾರ್‌ ಭಾಗದಲ್ಲಿ ದಿನವಿಡೀ ಟ್ರಾಫಿಕ್‌ ಜಾಮ್‌

ಸಾರವರ್ಧಿತ ಅಕ್ಕಿ: ಜಾಗೃತಿಗೆ ಆಹಾರ ಇಲಾಖೆ ಸೂಚನೆ

ಸಾರವರ್ಧಿತ ಅಕ್ಕಿ: ಜಾಗೃತಿಗೆ ಆಹಾರ ಇಲಾಖೆ ಸೂಚನೆ

MUST WATCH

udayavani youtube

ಮಲ್ಪೆ ಮೀನಿನ ಮಾರುಕಟ್ಟೆ ಹೇಗೆದೆ ನೋಡಿ | ಯಾವ ಮೀನಿಗೆ ಎಷ್ಟು ಬೆಲೆ ?

udayavani youtube

ವಿದ್ಯಾರ್ಥಿ ಭವನ್ ವೈಟರ್ ಸಾಹಸಕ್ಕೆ ಆನಂದ್ ಮಹೀಂದ್ರ ಫುಲ್ ಖುಷ್; ಇಲ್ಲಿದೆ ವಿಡಿಯೋ

udayavani youtube

ಕಾಫಿನಾಡಲ್ಲಿ ಮುಂದುವರಿದ ಮತದಾನ ಬಹಿಷ್ಕಾರದ‌ ಕೂಗು

udayavani youtube

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

udayavani youtube

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

ಹೊಸ ಸೇರ್ಪಡೆ

robbers

ಮಣಿಪಾಲ: ಅಪಾರ್ಟ್ ಮೆಂಟ್‌ ನಲ್ಲಿ ಲಕ್ಷಾಂತರ ರೂ. ಸೊತ್ತುಗಳ ಕಳವು

ಷೇರುಗಳ ಮೌಲ್ಯ ಕುಸಿತ; ಎಸ್ ಬಿಐ, ಪಿಎನ್ ಬಿ ಬ್ಯಾಂಕ್ ಗಳಿಂದ ಅದಾನಿ ಪಡೆದ ಸಾಲದ ಮೊತ್ತ ಎಷ್ಟು ಗೊತ್ತಾ?

ಷೇರುಗಳ ಮೌಲ್ಯ ಕುಸಿತ; ಎಸ್ ಬಿಐ, ಪಿಎನ್ ಬಿ ಬ್ಯಾಂಕ್ ಗಳಿಂದ ಅದಾನಿ ಪಡೆದ ಸಾಲದ ಮೊತ್ತ ಎಷ್ಟು ಗೊತ್ತಾ?

ಮಾರಿಗುಡ್ಡದಲ್ಲಿ ಗಡ್ಡಧಾರಿಗಳ ಅಬ್ಬರ

ಮಾರಿಗುಡ್ಡದಲ್ಲಿ ಗಡ್ಡಧಾರಿಗಳ ಅಬ್ಬರ

1-sadssad

ಮಂಗಳೂರು : ಜ್ಯುವೆಲ್ಲರಿ ಶಾಪ್ ನಲ್ಲಿ ಸಿಬಂದಿಗೆ ಚೂರಿ ಇರಿತ

1-as-asa

ಬಸವ ಕಲ್ಯಾಣದಲ್ಲಿ ಸಿದ್ದರಾಮಯ್ಯ,ಕೋಲಾರದಲ್ಲಿ ಡಿಕೆಶಿ: ಪ್ರಜಾಧ್ವನಿ ಯಾತ್ರೆಗೆ ಚಾಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.