ಜಲ ಮರುಪೂರಣಕ್ಕೆ ಕ್ರಿಯಾಯೋಜನೆ ತಯಾರಿ: ಪಿಡಿಒ ಸಾಯೀಶ್‌ ಚೌಟ

Team Udayavani, Jul 11, 2019, 5:26 AM IST

1007BAJ

ಬಜಪೆ: ಬಜಪೆ ಗ್ರಾ.ಪಂ. ವ್ಯಾಪ್ತಿಯ ಬಜಪೆ ಗ್ರಾಮದ 2019- 20ನೇ ಸಾಲಿನ ಮಹಾತ್ಮಾ ಗಾಂಧೀ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಪ್ರಥಮ ಹಂತದ ಸಾಮಾಜಿಕ ಪರಿಶೋಧನೆಯ ಗ್ರಾಮಸಭೆಯು ಬುಧವಾರ ಬಜಪೆ ಗ್ರಾಮ ಪಂಚಾಯತ್‌ ಸಭಾಭವನದಲ್ಲಿ ನಡೆಯಿತು.

ಪಿಡಿಒ ಸಾಯೀಶ್‌ ಚೌಟ ಮಾತನಾಡಿ, ನರೇಗಾ ಯೋಜನೆಯಡಿಯಲ್ಲಿ ಬಜಪೆ ಗ್ರಾ.ಪಂ. ವ್ಯಾಪ್ತಿಯ 15 ಕೊಳವೆಬಾವಿಯ ಜಲಮರುಪೂರಣಕ್ಕೆ ಈಗಾಗಲೇ ಕ್ರಿಯಾಯೋಜನೆ ತಯಾರಿಸಲಾಗಿದ್ದು ಈ ಬಾರಿ ಅದನ್ನು ಕಾರ್ಯರೂಪಕ್ಕೆ ತರಲಾಗುತ್ತದೆ. ಈಗಾಗಲೇ ಸಾರ್ವಜನಿಕರಿಂದ ಮಳೆಕೊಯ್ಲುಗೆ 10 ಬೇಡಿಕೆಗಳು ಬಂದಿವೆ. ಈ ಬಗ್ಗೆ ಯೋಜನೆಯ ಎಂಜಿನಿಯರ್‌ ಅವರಿಂದ ಅಂದಾಜು ವೆಚ್ಚ ತಯಾರಿಸಿ, ತಾಲೂಕು ಮುಖ್ಯ ಕಾರ್ಯನಿರ್ವಾಹಕ ಅವರಿಗೆ ನೀಡಿ, ಅವರ ಮೂಲಕ ಸರಕಾರಕ್ಕೆ ಸಲ್ಲಿಸಿ, ಅನುಮತಿ ಪಡೆಯಲಾಗುತ್ತದೆ ಎಂದರು.

ಸಭೆಯಲ್ಲಿ ನರೇಗಾ ಯೋಜನೆಯಡಿಯಲ್ಲಿ ಮನೆಯ ಬಾವಿಗೆ ಮಳೆಕೊಯ್ಲುಗೆ ಮತ್ತು ಮನೆಮನೆ ಕಾಂಪೋಸ್ಟ್‌ ಫಿಟ್‌ ನಿರ್ಮಾಣಕ್ಕೆ ಅನುದಾನ ನೀಡಲು ಅವಕಾಶ ಕಲ್ಪಿಸಬೇಕು. ವೈಯಕ್ತಿಕ ಕೊಳವೆ ಬಾವಿ ಜಲಮರುಪೂರಣಕ್ಕಾಗಿ ನೀಡುವ ಅನುದಾನವನ್ನು ಹೆಚ್ಚಿಸಬೇಕು. ವಿಧವಾ ಪಿಂಚಣಿ ಏರಿಸ ಬೇಕು. ನರೇಗಾ ಯೋಜನೆಯಡಿಯಲ್ಲಿ ತೋಟಗಾರಿಕೆ ಇಲಾಖೆ ಸ್ಪಂದಿಸ ಬೇಕು ಎಂಬ ಬೇಡಿಕೆಗಳು ಸಭೆಯಲ್ಲಿ ಕೇಳಿಬಂದವು.

ಯೋಜನೆಯ ತಾಲೂಕು ಸಂಯೋಜಕಿ ಧನಲಕ್ಷ್ಮೀ ಅವರು ಯೋಜನೆಯ ಮಾಹಿತಿ ನೀಡಿ, ಈ ಬಾರಿ ನರೇಗಾ ಯೋಜನೆ ಜತೆ ಪಿಂಚಣಿದಾರರ ಸಾಮಾಜಿಕ ಲೆಕ್ಕ ಪರಿಶೋಧನೆ ಮಾಡಲಾಗುತ್ತದೆ. ವ್ಯಾಪ್ತಿಯಲ್ಲಿ ನಾಲ್ಕು ದಿನಗಳಲ್ಲಿ 260 ಪಿಂಚಣಿದಾರರು ಲೆಕ್ಕ ಪರಿಶೋಧನೆಗೆ ಒಳಪಟ್ಟಿದ್ದಾರೆ. ಪಿಂಚಣಿ ಹಣ ಸಾಕಾಗುವುದಿಲ್ಲ ಎಂದು ಬೇಡಿಕೆಯನ್ನು ಸರಕಾರದ ಗಮನಕ್ಕೆ ತರಲಾಗುವುದು. 2018ರ ಅ. 1ರಿಂದ 2019ರ ಮಾ. 31ರ 6ತಿಂಗಳ ಅವಧಿಯಲ್ಲಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಯೋಜನೆಯಡಿ 12,85,097 ರೂ. ಮೊತ್ತದ 35 ಕಾಮಗಾರಿಗಳು ನಡೆದಿವೆ ಎಂದರು.

ಗ್ರಾಮ ಸಭೆಯಲ್ಲಿ ನೋಡೆಲ್‌ ಅಧಿಕಾರಿ ಶಿಕ್ಷಣ ಇಲಾಖೆಯ ಬಿಆರ್‌ಪಿ ತುಳಸೀ ಅಧ್ಯಕ್ಷತೆ ವಹಿಸಿದ್ದರು. ಗ್ರಾ.ಪಂ. ಅಧಕ್ಷೆ ರೋಝಿ ಮಥಾಯಸ್‌, ಉಪಾಧ್ಯಕ್ಷ ಮಹಮದ್‌ ಶರೀಫ್‌, ಕೃಷಿ ಅಧಿಕಾರಿ ಬಶೀರ್‌, ಯೋಜನೆಯ ಎಂಜಿನಿಯರ್‌ ಮಮತಾ, ಗ್ರೀಷ್ಮಾ ಉಪಸ್ಥಿತರಿದ್ದರು. ಯೋಜನೆಯ ಸಂಪನ್ಮೂಲ ವ್ಯಕ್ತಿ ರೇಖಾಮಣಿ ನಿರ್ವಹಿಸಿದರು.

ಟಾಪ್ ನ್ಯೂಸ್

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

police

Bidar; ಹಣ ಹಂಚುವ ದೂರು: ನಾಗಮಾರಪಳ್ಳಿ‌ ಮನೆಯಲ್ಲಿ ಪರಿಶೀಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.