ಮುಳುಗಿದ ಪ್ರಿನ್ಸೆಸ್‌ ಮಿರಾಲ್‌ ಹಡಗು: ಇನ್ನು ತೈಲ ಸೋರಿಕೆ ತಡೆಯುವ ಸವಾಲು


Team Udayavani, Jun 25, 2022, 6:25 AM IST

ಮುಳುಗಿದ ಪ್ರಿನ್ಸೆಸ್‌ ಮಿರಾಲ್‌ ಹಡಗು: ಇನ್ನು ತೈಲ ಸೋರಿಕೆ ತಡೆಯುವ ಸವಾಲು

ಮಂಗಳೂರು: ಮಂಗಳೂರಿನ ಉಳ್ಳಾಲ ಬಟ್ಟಪ್ಪಾಡಿ ಅರಬಿ ಸಮುದ್ರದಲ್ಲಿ ಮುಳುಗಿರುವ ಪ್ರಿನ್ಸೆಸ್‌ ಮಿರಾಲ್‌ ಸರಕು ಹಡಗಿನಿಂದ ತೈಲ ಸೋರಿಕೆಯಾಗದಂತೆ ಎಚ್ಚರ ವಹಿಸಲಾಗುತ್ತಿದ್ದು ಅಳಿವೆ ಬಾಗಿಲಿನ ಬಳಿ ಆಯಿಲ್‌ ಬೂಮ್‌ಗಳನ್ನು ಹಾಕಲಾಗಿದೆ.

ಎಂಆರ್‌ಪಿಎಲ್‌ ಹಾಗೂ ಕೋಸ್ಟ್‌ಗಾರ್ಡ್‌ಗೆ ತೈಲ ಸೋರಿಕೆ ಹಾಗೂ ಜಲಮಾಲಿನ್ಯ ನಿಯಂತ್ರಣದ ಜವಾಬ್ದಾರಿ ಯನ್ನು ಜಿಲ್ಲಾಧಿಕಾರಿ ಡಾ| ರಾಜೇಂದ್ರ ಕೆ.ವಿ. ವಹಿಸಿದ್ದು ಸೂಕ್ತ ರಕ್ಷಣ ಸಾಮಗ್ರಿ ಒದಗಿಸುವಂತೆ ಸೂಚನೆ ಯಿತ್ತಿದ್ದಾರೆ. ಅದರಂತೆ ಎಂಆರ್‌ಪಿಎಲ್‌ ಟಗ್‌ ನೌಕೆಯನ್ನು ಒದಗಿಸಿದ್ದು ಯೋಜಕ ಸಂಸ್ಥೆಯವರನ್ನು ನಿಯೋಜಿಸಿದೆ.

ಕೋಸ್ಟ್‌ಗಾರ್ಡ್‌ನವರು ತಮ್ಮ ಎರಡು ನೌಕೆಗಳನ್ನು ಕೂಡ ತೈಲಸೋರಿಕೆ ಮೇಲೆ ನಿಗಾ ಇರಿಸುವುದಕ್ಕೆ ನಿಯೋಜನೆ ಮಾಡಿದ್ದು ಅವರೂ ಕಾರ್ಯೋನ್ಮುಖರಾಗಿದ್ದಾರೆ. ಮುಳುಗಿದ ಹಡಗಿನಲ್ಲಿ 220 ಮೆಟ್ರಿಕ್‌ ಟನ್‌ನಷ್ಟು ತೈಲ ಹಾಗೂ ಫರ್ನೆಸ್‌ ತೈಲವಿದ್ದು ಅದು ಸೋರಿಕೆಯಾಗಿ ಅಳಿವೆ ಬಾಗಿಲಿನಿಂದ ಒಳಕ್ಕೆ ನೇತ್ರಾವತಿ ನದಿ ಕಡೆಗೆ ಬಾರದಂತೆ ಬೂಮ್‌ಗಳನ್ನು ಹಾಕುವ ಕೆಲಸ ಕೈಗೊಳ್ಳಲಾಗಿದೆ.

ಮುಳುಗಿರುವ ಹಡಗಿನ ಸುತ್ತಳತೆ ಸುಮಾರು 100 ಮೀಟರ್‌ ಇದ್ದು, ಅದರ ಸುತ್ತಲೂ ಬೂಮ್‌ಗಳನ್ನು ಹಾಕಲಾಗಿದೆ, ಆದರೆ ಸಮುದ್ರ ಪ್ರಕ್ಷುಬ್ದವಾಗಿದ್ದು ಅದರ ನಿರ್ವಹಣೆ ಕೋಸ್ಟ್‌ಗಾರ್ಡ್‌ನವರಿಗೆ ಸವಾಲಾಗಿ ಪರಿಣಮಿಸಿದೆ. ಹಡಗಿನಲ್ಲಿರುವ ಫರ್ನೆಸ್‌ ಆಯಿಲ್‌ ಎಲ್ಲಾದರೂ ಸಮುದ್ರದ ಅಬ್ಬರದಲ್ಲಿ ಸೋರಿಕೆಯಾದರೆ ನಿರ್ವಹಣೆ ಕಷ್ಟವಾಗುವ ಭೀತಿಯೂ ಇದೆ.

ಮುಳುಗಡೆಯಾದ ನೌಕೆಯಿಂದ ರಕ್ಷಿಸಲ್ಪಟ್ಟಿರುವ 15 ಮಂದಿ ಸಿರಿಯನ್‌ ನಾವಿಕರು ಇನ್ನೂ ನವಮಂಗಳೂರು ಬಂದರು ಪ್ರಾಧಿಕಾರದವರ ಆಶ್ರಯದಲ್ಲಿದ್ದಾರೆ. ಬೆಂಗಳೂರಿನಲ್ಲಿರುವ ವಿದೇಶಿ ಪ್ರಜೆಗಳ ತಾತ್ಕಾಲಿಕ ಆಶ್ರಿತ ಕೇಂದ್ರ ಸದ್ಯ ಭರ್ತಿಯಾಗಿರುವುದರಿಂದ ಪರ್ಯಾಯ ವ್ಯವಸ್ಥೆ ಬಗ್ಗೆ ಯೋಜಿಸಲಾಗುತ್ತಿದೆ.

ಹಡಗಿನವರು ಇದುವರೆಗೆ ತಮ್ಮ ಅಧಿಕೃತ ಏಜೆನ್ಸಿಯವರನ್ನು ನಿಯೋಜನೆ ಮಾಡಿಲ್ಲ, ಹಡಗು ಹಳೆಯದಾಗಿದ್ದು ಅದಕ್ಕೆ ಸೂಕ್ತ ದಾಖಲೆಗಳು, ವಿಮೆ ಇದೆಯೋ ಎನ್ನುವುದರ ಪರಿಶೀಲನೆಯಾಗಬೇಕಿದೆ, ಏನಿದ್ದರೂ ತೈಲವನ್ನು ನಮ್ಮ ವತಿಯಿಂದಾದರೂ ತೆರವು ಮಾಡುವ ಬಗ್ಗೆ ಸಮಾಲೋಚನೆ ನಡೆಯುತ್ತಿದೆ. ಡಾ| ರಾಜೇಂದ್ರ ಕೆ.ವಿ. ಜಿಲ್ಲಾಧಿಕಾರಿ, ದ.ಕ.

ಟಾಪ್ ನ್ಯೂಸ್

web exclusive thumb gtstjs

ಕಿರಾಣಿ ಅಂಗಡಿಯಾತ ನೀಡಿದ ಐಡಿಯಾಗೆ ಈಗ ಕೋಟಿ ಬೆಲೆ…: ಇದು ಮೀಶೋ ಕಥೆ

10 ಕೋಟಿ ಜಾಹೀರಾತು ಆಫರ್‌ ತಿರಸ್ಕರಿಸಿದ ಅಲ್ಲು ಅರ್ಜುನ್‌: ಫ್ಯಾನ್ಸ್‌ ಫುಲ್‌ ಖುಷ್

10 ಕೋಟಿ ರೂ. ಜಾಹೀರಾತು ಆಫರ್‌ ತಿರಸ್ಕರಿಸಿದ ಅಲ್ಲು ಅರ್ಜುನ್‌: ಫ್ಯಾನ್ಸ್‌ ಫುಲ್‌ ಖುಷ್

ಉತ್ತರಪ್ರದೇಶ: ಯಮುನಾ ನದಿಯಲ್ಲಿ ದೋಣಿ ಮುಳುಗಿ 20ಕ್ಕೂ ಅಧಿಕ ಮಂದಿ ಸಾವು?

ಉತ್ತರಪ್ರದೇಶ: ಯಮುನಾ ನದಿಯಲ್ಲಿ ದೋಣಿ ಮುಳುಗಿ 20ಕ್ಕೂ ಅಧಿಕ ಮಂದಿ ಸಾವು?

1-saASs

ಬೊಮ್ಮಾಯಿ ನೇತೃತ್ವದಲ್ಲೇ ಅವಧಿ ಪೂರ್ಣ: ಕೇಂದ್ರ ಸಚಿವ‌ ನಾರಾಯಣಸ್ವಾಮಿ

ಕಾಂಗ್ರೆಸ್‌ ಈಗ ಡಬಲ್‌ ಡೋರ್‌ ಬಸ್‌: ಸಚಿವ ಸುಧಾಕರ್‌ ವ್ಯಂಗ್ಯ

ಕಾಂಗ್ರೆಸ್‌ ಈಗ ಡಬಲ್‌ ಡೋರ್‌ ಬಸ್‌: ಸಚಿವ ಸುಧಾಕರ್‌ ವ್ಯಂಗ್ಯ

1—ASsASas

ಖಾಸಗಿ ಆಸ್ಪತ್ರೆಗಳು ಕೋವಿಡ್‌ ರೋಗಿಗಳನ್ನು ನಿರಾಕರಿಸಿದರೆ ಕಠಿಣ ಕ್ರಮ: ಡಾ.ಕೆ.ಸುಧಾಕರ್‌

ಬಾಂಬೆ ಷೇರುಪೇಟೆ ಸೆನ್ಸೆಕ್ಸ್ 515 ಅಂಕ ಜಿಗಿತ; 59,000 ಗಡಿ ದಾಟಿದ ಸೂಚ್ಯಂಕ

ಬಾಂಬೆ ಷೇರುಪೇಟೆ ಸೆನ್ಸೆಕ್ಸ್ 515 ಅಂಕ ಜಿಗಿತ; 59,000 ಗಡಿ ದಾಟಿದ ಸೂಚ್ಯಂಕಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸುರತ್ಕಲ್ :ಮಿತ್ರಪಟ್ಟಣ ಭಾಗದಲ್ಲಿ ಭಾರಿ ಕಡಲ್ಕೊರೆತ : ಅಪಾಯದ ಅಂಚಿನಲ್ಲಿ ಮೀನುಗಾರಿಕಾ ರಸ್ತೆ

ಸುರತ್ಕಲ್ :ಮಿತ್ರಪಟ್ಟಣ ಭಾಗದಲ್ಲಿ ಭಾರಿ ಕಡಲ್ಕೊರೆತ : ಅಪಾಯದ ಅಂಚಿನಲ್ಲಿ ಮೀನುಗಾರಿಕಾ ರಸ್ತೆ

ಪದೇ ಪದೇ ತಮ್ಮ ಸ್ಥಾನ ಬದಲಾಯಿಸುತ್ತಿದ್ದ ಪ್ರವೀಣ್ ಹಂತಕರು : ಮಾಹಿತಿ ಬಿಚ್ಚಿಟ್ಟ ಎಡಿಜಿಪಿ

ಪದೇ ಪದೇ ಜಾಗ ಬದಲಾಯಿಸುತ್ತಿದ್ದ ಪ್ರವೀಣ್ ಹಂತಕರು : ಆರೋಪಿಗಳ ಮಾಹಿತಿ ಬಿಚ್ಚಿಟ್ಟ ಎಡಿಜಿಪಿ

3

ಕಿನ್ಯ ಗ್ರಾಮದಲ್ಲಿ ಸಮಸ್ಯೆಗಳೇ ಬಹುದೊಡ್ಡದು

ತೊಕ್ಕೊಟ್ಟು: ಬೈಕ್‌ -ಕಾರು ಢಿಕ್ಕಿ; ಇಬ್ಬರಿಗೆ ಗಾಯ

ತೊಕ್ಕೊಟ್ಟು: ಬೈಕ್‌ -ಕಾರು ಢಿಕ್ಕಿ; ಇಬ್ಬರಿಗೆ ಗಾಯ

1-dsdsadas

ಚಪ್ಪಲಿಯಲ್ಲಿ ಮರೆ ಮಾಚಿ ಅಕ್ರಮ ಸಾಗಾಟ; 17 ಲಕ್ಷ ರೂ. ಮೌಲ್ಯದ ಚಿನ್ನ ವಶ

MUST WATCH

udayavani youtube

ಎಸಿಬಿ ರಚನೆ ಆದೇಶ ರದ್ದುಗೊಳಿಸಿ ಹೈಕೋರ್ಟ್ ಮಹತ್ವದ ಆದೇಶ

udayavani youtube

ವರ್ಗಾವಣೆಗೊಂಡ ಚಿಕ್ಕಮಗಳೂರು ಎಸ್.ಪಿ ಗೆ ಹೂಮಳೆಗೈದು ಬೀಳ್ಕೊಟ್ಟ ಸಿಬ್ಬಂದಿ…

udayavani youtube

3 ವರ್ಷಗಳ ಬಳಿಕ ಕೆಆರ್‌ಎಸ್ ಡ್ಯಾಂನಿಂದ 1 ಲಕ್ಷಕ್ಕೂ ಅಧಿಕ ಕ್ಯೂಸೆಕ್ ನೀರು ರಿಲೀಸ್

udayavani youtube

ನಟ ದರ್ಶನ್‌ ವಿರುದ್ದ ದೂರು ದಾಖಲಿಸಿದ ನಿರ್ಮಾಪಕ

udayavani youtube

ಪ್ರವೀಣ್‌ ಹತ್ಯೆ ಪ್ರಕರಣ : ಮುಖ್ಯ ಆರೋಪಿಗಳ ಕುರಿತು ಮಹತ್ವದ ಮಾಹಿತಿ ಬಿಚ್ಚಿಟ್ಟ ಎಡಿಜಿಪಿ

ಹೊಸ ಸೇರ್ಪಡೆ

ಕಾಂಗ್ರೆಸ್ಸಿಗರಿಗೆ ಬುದ್ಧಿ ಭ್ರಮಣೆ: ಅಶೋಕ್‌

ಕಾಂಗ್ರೆಸ್ಸಿಗರಿಗೆ ಬುದ್ಧಿ ಭ್ರಮಣೆ: ಅಶೋಕ್‌

22

ದೇಶಪ್ರೇಮ ಮೂಡಿಸಲು ಅಮೃತೋತ್ಸವ

web exclusive thumb gtstjs

ಕಿರಾಣಿ ಅಂಗಡಿಯಾತ ನೀಡಿದ ಐಡಿಯಾಗೆ ಈಗ ಕೋಟಿ ಬೆಲೆ…: ಇದು ಮೀಶೋ ಕಥೆ

ಜಂತು ಹುಳು ಬಾಧೆ ನಿಯಂತ್ರಣ ಅಗತ್ಯ

ಜಂತು ಹುಳು ಬಾಧೆ ನಿಯಂತ್ರಣ ಅಗತ್ಯ

1-asdada

ಎಮ್ಮೆ ಅಪಘಾತ ವಿಮೆ ನಿರಾಕರಿಸಿದ ವಿಮಾ ಕಂಪನಿಗೆ 95 ಸಾವಿರ ರೂ.ದಂಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.