ಪ್ರಿಯಾಂಕಾ ಮುಂಬಯಿಯಲ್ಲಿ?

Team Udayavani, Dec 22, 2017, 11:04 AM IST

22-22.jpg

ಮಂಗಳೂರು: ಮದುವೆ ನಿಗದಿಯಾದ ಬಳಿಕ ನಾಪತ್ತೆಯಾಗಿದ್ದ ಯುವತಿ ಧರೆಗುಡ್ಡೆಯ ಪ್ರಿಯಾಂಕಾ (25) ತನಿಖೆಗೆ ತೆರಳಿದ ನಗರ ಪೊಲೀಸರಿಗೆ ಪ್ರಿಯಕರನ ಜತೆ ಪತ್ತೆಯಾಗಿದ್ದಾಳೆಂದು ಮೂಲಗಳಿಂದ ತಿಳಿದು ಬಂದಿದೆ.

ಈಕೆಯ ಮದುವೆ ಡಿ. 11ರಂದು ನಿಗದಿಯಾಗಿತ್ತು. ಆದರೆ ಈ ನಡುವೆ  ಡಿ. 9ರಂದು ಮೆಹಂದಿ ಕಾರ್ಯಕ್ರಮವಿತ್ತು.  ಡಿ. 8ರಂದು ರಾತ್ರಿ ಮನೆಯವರು ಊಟ ಮಾಡಿ ಮಲಗಿದ ವೇಳೆ, ಆಕೆ ನಾಪತ್ತೆಯಾಗಿದ್ದಳು.

ಪ್ರಿಯಾಂಕಾಳ ಕುಟುಂಬ 2 ವರ್ಷಗಳಿಂದ ಇನೋಳಿಯಲ್ಲಿ ವಾಸಿಸುತ್ತಿದ್ದು, ಅದೇ ಊರಿನ ನಿವಾಸಿ ಹೈದರ್‌ ಜತೆ ಆಕೆಗೆ  ಪ್ರೀತಿ ವ್ಯವಹಾರವಿತ್ತೆಂದು ತಿಳಿದು ಬಂದಿದೆ. ಬಳಿಕ ಪ್ರಿಯಾಂಕಾ ಕುಟುಂಬ ದರೆಗುಡ್ಡೆಗೆ ಸ್ಥಳಾಂತರವಾಗಿತ್ತು. ಈ ಮಧ್ಯೆ ಯುವತಿಗೆ ವಿದೇಶದಲ್ಲಿ ಉದ್ಯೋಗದಲ್ಲಿರುವ ಯುವಕನ ಜತೆ ಮದುವೆ ನಿಶ್ಚಿತಾರ್ಥವಾಗಿ ಡಿ. 11ರಂದು ಮದುವೆ ನಡೆಯಬೇಕಿತ್ತು. ಆಕೆ ಏಕಾಏಕಿ ನಾಪತ್ತೆಯಾಗಿದ್ದ ಕಾರಣ ಮದುವೆ ರದ್ದಾಗಿತ್ತು. ಪರಾರಿಯಾಗುವಾಗ 10 ಪವನ್‌ ಚಿನ್ನಾಭರಣ, ಪಾಸ್‌ಪೋರ್ಟ್‌, ಆಧಾರ್‌ ಕಾರ್ಡ್‌ ಇತರ ವಸ್ತುಗಳನ್ನು ತನ್ನೊಂದಿಗೆ ಒಯ್ದಿದ್ದಳು ಎನ್ನಲಾಗಿದೆ.

ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು ಪಣಂಬೂರು ಮತ್ತು ಮೂಡಬಿದಿರೆ ಪೊಲೀಸರ ತನಿಖಾ ತಂಡವನ್ನು ರಚಿಸಿ ಶೋಧಕ್ಕೆ ಮುಂಬಯಿಗೆ ತೆರಳಿತ್ತು. ಇದೀಗ ಈ ತಂಡಕ್ಕೆ ಪ್ರಿಯಾಂಕಾ ಸಿಕ್ಕಿದ್ದಾಳೆಂದು ತಿಳಿದುಬಂದಿದ್ದು, ಸ್ಪಷ್ಟ ಚಿತ್ರಣ ಇನ್ನಷ್ಟೇ ಸಿಗಬೇಕಿದೆ.

ಟಾಪ್ ನ್ಯೂಸ್

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

Kohli IPL 2024

IPL; 10 ಸೀಸನ್‌, 400 ರನ್‌: ಕೊಹ್ಲಿ ಸಾಧನೆ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

Kohli IPL 2024

IPL; 10 ಸೀಸನ್‌, 400 ರನ್‌: ಕೊಹ್ಲಿ ಸಾಧನೆ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.