ರೋಷನ್ ಬೇಗ್ ರಾಜೀನಾಮೆಗೆ ಒತ್ತಾಯಿಸಿ ಪ್ರತಿಭಟನೆ
Team Udayavani, Oct 19, 2017, 3:55 PM IST
ಬೆಳ್ತಂಗಡಿ: ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ ಸಚಿವ ರೋಷನ್ ಬೇಗ್ ರಾಜೀನಾಮೆಗೆ ಒತ್ತಾಯಿಸಿ ಸೋಮವಾರ ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ಇಲ್ಲಿನ ನಗರದ ಮೂರು ಮಾರ್ಗದ ಬಳಿ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಯಿತು.
ಬಿಜೆಪಿ ಮಂಡಲ ಅಧ್ಯಕ್ಷ ರಂಜನ್ ಜಿ. ಗೌಡ, ಪ್ರಧಾನ ಕಾರ್ಯದರ್ಶಿಗಳಾದ ಸೀತಾರಾಮ ಬಿ. ಎಸ್., ಪ್ರಭಾಕರ ಉಪ್ಪಡ್ಕ, ಮಾಜಿ ಶಾಸಕ ಕೆ. ಪ್ರಭಾಕರ ಬಂಗೇರ, ಯುವ ಮೋರ್ಚಾ ಜಿಲ್ಲಾಧ್ಯಕ್ಷ ಹರೀಶ್ ಪೂಂಜ, ತಾಲೂಕು ಕಾರ್ಯದರ್ಶಿ ರಕ್ಷಿತ್ ಶೆಟ್ಟಿ, ತಾ.ಪಂ. ಸದಸ್ಯರಾದ ವಿಜಯ ಗೌಡ, ಶಶಿಧರ ಕಲ್ಮಂಜ, ಲಕ್ಷ್ಮೀನಾರಾಯಣ, ಕುವೆಟ್ಟು ಗ್ರಾ.ಪಂ. ಅಧ್ಯಕ್ಷ ಅಶೋಕ್ ಕೋಟ್ಯಾನ್, ಲಾೖಲ ಗ್ರಾ.ಪಂ. ಉಪಾಧ್ಯಕ್ಷ ಗಿರೀಶ್ ಡೋಂಗ್ರೆ, ಎಪಿಎಂಸಿ ಮಾಜಿ ಅಧ್ಯಕ್ಷ ಭರತ್ ಇಂದಬೆಟ್ಟು, ಮುಖಂಡರಾದ ನಾರಾಯಣ ಆಚಾರ್, ಶಂಕರ ಹೆಗ್ಡೆ, ಬಾಬು ಗೌಡ, ವಿನಯಚಂದ್ರ ಮೊದಲಾದವರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ
Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ
Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ