Udayavni Special

ಪ್ರೊಟೆಸ್ಟೆಂಟ್‌ ಕ್ರಿಶ್ಚಿಯನ್‌ ಸಹಕಾರಿಸಂಘದಸುರತ್ಕಲ್‌ ಶಾಖೆಉದ್ಘಾಟನೆ

Team Udayavani, May 19, 2018, 12:34 PM IST

19-may-8.jpg

ಸುರತ್ಕಲ್‌: ಪ್ರೊಟೆಸ್ಟೆಂಟ್‌ ಕ್ರಿಶ್ಚಿಯನ್‌ ಸಹಕಾರಿ ಸಂಘ ನಿಯಮಿತ ಇದರ ಸುರತ್ಕಲ್‌ ಶಾಖೆಯ ಉದ್ಘಾಟನೆ ಶುಕ್ರವಾರ ಜರಗಿತು.

ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯ ಎಚ್‌. ವಸಂತ್‌ ಬೆರ್ನಾಡ್‌ ಉದ್ಘಾಟಿಸಿ ಸಹಕಾರಿ ಸಂಘವು ಕಳೆದ 100 ವರ್ಷಗಳಲ್ಲಿ ಸಮುದಾಯದ ಜನರ ಸೇವೆಯನ್ನು ಯಶಸ್ವಿಯಾಗಿ ನಿಭಾಯಿಸಿದೆ. ಇದೀಗ ಸರ್ವರ ಸೇವೆಗೆ ಪ್ರೊಟೆಸ್ಟೆಂಟ್‌ ಕ್ರಿಶ್ಚಿಯನ್‌ ಸಹಕಾರಿ ಸಂಘ ಮುಂದಾಗಿದ್ದು ಒಳ್ಳೆಯ ಬೆಳವಣಿಗೆ ಎಂದರು.

ಕೃಷ್ಣಾಪುರ ಸಿಎಸ್‌ಐ ಕಾರುಣ್ಯ ಚರ್ಚ್‌ನ ಸಭಾ ಪಾಲಕ ವಂ| ಐಸನ್‌ ಎಸ್‌. ಪಾಲನ್ನ, ಮೂಲ್ಕಿ ಸಿಎಸ್‌ಐ ಯೂನಿಟಿ ಚರ್ಚ್‌ನ ಸಭಾಪಾಲಕ ವಂ| ಎಡ್ವರ್ಡ್ ಕರ್ಕಡ ಆಶೀರ್ವಚನ ನೀಡಿದರು. ಕಾರ್ಯಕ್ರಮದಲ್ಲಿ ನಿಖರು ಠೇವಣಿಯ ಪತ್ರವನ್ನು ಠೇವಣಿದಾರರಿಗೆ ವಿತರಿಸಲಾಯಿತು.

ಸಂಘದ ಅಧ್ಯಕ್ಷ ಇಮ್ಯಾನುವೆಲ್‌ ಯ. ಪ್ರಮೋದನ್‌ ಅಧ್ಯಕ್ಷತೆ ವಹಿಸಿದ್ದರು. ಪಣಂಬೂರು ಸಿಎಸ್‌ಐ ಕ್ರಿಸ್ತಕಾಂತಿ ಚರ್ಚ್ ನ ಸಭಾ ಪಾಲಕ ವಂ| ಸಂತೋಷ್‌ ಕುಮಾರ್‌, ಕಾಸರಗೋಡು ಸಿಎಸ್‌ಐ ಬೇತಲ್‌ ಚರ್ಚ್‌ನ ಸಭಾ ಪಾಲಕ ವಂ| ಎ. ವಿನಯಲಾಲ್‌ ಬಂಗೇರ, ಸಿಎಸ್‌ಐ ಅಮ್ಮನ್‌ ಮೆಮೋರಿಯಲ್‌ ಚರ್ಚ್‌ ಹಳೆಯಂಗಡಿ ಇದರ ಸಭಾ ಪಾಲಕ ವಂ| ಸೆಭಾಸ್ಟಿಯನ್‌ ಜತ್ತನ್ನ, ವಂ| ವಿನ್ಫ್ರೆಡ್  ಅಮ್ಮನ್ನ, ವಂ| ಸಿಡ್ನಿ ಎಸ್‌. ಸಾಲಿನ್ಸ್‌, ಉಪಾಧ್ಯಕ್ಷ ಡಬ್ಲ್ಯು ಎನ್‌. ಗೋಜರ್‌, ಮುಖ್ಯ ಕಾರ್ಯ ನಿರ್ವಹಣಾಕಾರಿ ಹ್ಯಾಂಡ್ಲಿ ಎಸ್‌. ಸೋನ್ಸ್‌, ನಿರ್ದೇಶಕರಾದ ಪಿ.ಎಸ್‌. ಶಾಂತಕುಮಾರ್‌, ಸೆಬಾಸ್ಟಿಯನ್‌ ಜೆ. ಬ್ರಿಟ್ಟೋ, ಆಸ್ಟಿನ್‌ ಬಿ. ಸೋನ್ಸ್‌, ಹೌರಿಸ್‌ ಜಿ. ಸೋನ್ಸ್‌, ಸುಧಾನ ಸಾಲಿನ್ಸ್‌, ಶರ್ಮಿಳ ಜೆ. ಶೆಟ್ಟಿಯಾನ್‌, ಕಟ್ಟಡ ಮಾಲಕ ಜೀವನ್‌ನಾಥ್‌ ಉಪಸ್ಥಿತರಿದ್ದರು. ಅಧ್ಯಕ್ಷ ಇಮ್ಯಾನುವೆಲ್‌ ಪ್ರಮೋದನ್‌ ಸ್ವಾಗತಿಸಿದರು. ಸುನೀಲ್‌ ಎ. ಸೋನ್ಸ್‌ ವಂದಿಸಿದರು. ಬೆನೆಟ್‌ ಅಮ್ಮನ್ನ ನಿರೂಪಿಸಿದರು.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ಗುಜರಾತ್ ನ ಒಎನ್​ಜಿಸಿ ಘಟಕದಲ್ಲಿ ಭಾರಿ ಸ್ಫೋಟ : ಬೆಂಕಿಯ ಕೆನ್ನಾಲಿಗೆಗೆ ಬೆಚ್ಚಿದ ಜನತೆ

ಗುಜರಾತ್ ನ ಒಎನ್​ಜಿಸಿ ಘಟಕದಲ್ಲಿ ಭಾರಿ ಸ್ಫೋಟ : ಬೆಂಕಿಯ ಕೆನ್ನಾಲಿಗೆಗೆ ಬೆಚ್ಚಿದ ಜನತೆ

ಪೊಲೀಸ್ ಕಸ್ಟಡಿಯಲ್ಲಿದ್ದ ಯುವಕ ಠಾಣೆ ಸಮೀಪದ ಬಾವಿಯಲ್ಲಿ ಶವವಾಗಿ ಪತ್ತೆ!

ಪೊಲೀಸ್ ಕಸ್ಟಡಿಯಲ್ಲಿದ್ದ ಯುವಕ ಠಾಣೆ ಸಮೀಪದ ಬಾವಿಯಲ್ಲಿ ಶವವಾಗಿ ಪತ್ತೆ!

ವಿಜಯಪುರ ಕೇಂದ್ರ ಕಾರಾಗೃಹದ ಮೇಲೆ ಪೊಲೀಸ್ ದಾಳಿ: ಸಿಗರೇಟ್, ಮೊಬೈಲ್ ಪತ್ತೆ

ವಿಜಯಪುರ ಕೇಂದ್ರ ಕಾರಾಗೃಹದ ಮೇಲೆ ಪೊಲೀಸ್ ದಾಳಿ: ಸಿಗರೇಟ್, ಮೊಬೈಲ್ ಪತ್ತೆ

ತೀರ್ಥಹಳ್ಳಿ ಸಮೀಪ ಕುಸಿದ ಸೇತುವೆ: ಶಿವಮೊಗ್ಗ- ಉಡುಪಿ ನಡುವಿನ ಸಂಚಾರ ಸಂಪುರ್ಣ ಬಂದ್

ತೀರ್ಥಹಳ್ಳಿ ಸಮೀಪ ಕುಸಿದ ಸೇತುವೆ: ಶಿವಮೊಗ್ಗ- ಉಡುಪಿ ನಡುವಿನ ಸಂಚಾರ ಸಂಪುರ್ಣ ಬಂದ್

ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಇಲ್ಲ: ಸಚಿವ ಸುಧಾಕರ್ ಸ್ಪಷ್ಟನೆ

ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಮಾಡಲು ಮೋದಿ ಸೂಚನೆ? ಊಹಾಪೋಹಗಳಿಗೆ ತೆರೆ ಎಳೆದ ಸಚಿವ ಸುಧಾಕರ್

ತಮಿಳು ನಟನನ್ನು ಫಾಲೋ ಮಾಡಿದ ಜಸ್ಟಿನ್‌ ಬೈಬರ್‌

ತಮಿಳು ನಟನನ್ನು ಫಾಲೋ ಮಾಡಿದ ಜಸ್ಟಿನ್‌ ಬೈಬರ್‌

ಲಡಾಖ್‌ಗೆ ಹೊರಡಲು ಚೀನೀ ಸೈನಿಕರ ಅಳುಕು: ಸಾಮಾಜಿಕ ಜಾಲತಾಣಗಳಲ್ಲಿ ವೀಡಿಯೋ ವೈರಲ್‌

ಲಡಾಖ್‌ಗೆ ಹೊರಡಲು ಚೀನೀ ಸೈನಿಕರ ಅಳುಕು: ಸಾಮಾಜಿಕ ಜಾಲತಾಣಗಳಲ್ಲಿ ವೀಡಿಯೋ ವೈರಲ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಕೋವಿಡ್ ‌ಕಾಲದಲ್ಲಿ ರಸ್ತೆ ರಾಜಕಾರಣ: ಪ್ರತಿಕ್ರಿಯಿಸಿದ ಸಂತ ಅಲೋಶಿಯಸ್ ಸಂಸ್ಥೆ

udayavani youtube

ಮಂಗಳೂರು ನಗರದ ಲೈಟ್ ಹೌಸ್ ರೋಡ್ ಗೆ ‘ಮುಲ್ಕಿ ಸುಂದರರಾಮ ಶೆಟ್ಟಿ ರಸ್ತೆ’ ಎಂದು ಮರುನಾಮಕರಣ

udayavani youtube

District Excise Department seized Millions worth of Marijuana | Udayavani

udayavani youtube

Hospet : Tungabhadra Dam Gates Are Opened | TB Dam | Udayavani

udayavani youtube

ಸುರತ್ಕಲ್ ಕಳ್ಳತನ ಪ್ರಕರಣ: ಕೇರಳದ ಇಬ್ಬರು ಸೇರಿ ನಾಲ್ವರು ಆರೋಪಿಗಳನ್ನು ಬಂಧಿಸಿದ ಪೊಲೀಸರುಹೊಸ ಸೇರ್ಪಡೆ

ಗುಜರಾತ್ ನ ಒಎನ್​ಜಿಸಿ ಘಟಕದಲ್ಲಿ ಭಾರಿ ಸ್ಫೋಟ : ಬೆಂಕಿಯ ಕೆನ್ನಾಲಿಗೆಗೆ ಬೆಚ್ಚಿದ ಜನತೆ

ಗುಜರಾತ್ ನ ಒಎನ್​ಜಿಸಿ ಘಟಕದಲ್ಲಿ ಭಾರಿ ಸ್ಫೋಟ : ಬೆಂಕಿಯ ಕೆನ್ನಾಲಿಗೆಗೆ ಬೆಚ್ಚಿದ ಜನತೆ

ಪೊಲೀಸ್ ಕಸ್ಟಡಿಯಲ್ಲಿದ್ದ ಯುವಕ ಠಾಣೆ ಸಮೀಪದ ಬಾವಿಯಲ್ಲಿ ಶವವಾಗಿ ಪತ್ತೆ!

ಪೊಲೀಸ್ ಕಸ್ಟಡಿಯಲ್ಲಿದ್ದ ಯುವಕ ಠಾಣೆ ಸಮೀಪದ ಬಾವಿಯಲ್ಲಿ ಶವವಾಗಿ ಪತ್ತೆ!

ವಿಜಯಪುರ ಕೇಂದ್ರ ಕಾರಾಗೃಹದ ಮೇಲೆ ಪೊಲೀಸ್ ದಾಳಿ: ಸಿಗರೇಟ್, ಮೊಬೈಲ್ ಪತ್ತೆ

ವಿಜಯಪುರ ಕೇಂದ್ರ ಕಾರಾಗೃಹದ ಮೇಲೆ ಪೊಲೀಸ್ ದಾಳಿ: ಸಿಗರೇಟ್, ಮೊಬೈಲ್ ಪತ್ತೆ

ತೀರ್ಥಹಳ್ಳಿ ಸಮೀಪ ಕುಸಿದ ಸೇತುವೆ: ಶಿವಮೊಗ್ಗ- ಉಡುಪಿ ನಡುವಿನ ಸಂಚಾರ ಸಂಪುರ್ಣ ಬಂದ್

ತೀರ್ಥಹಳ್ಳಿ ಸಮೀಪ ಕುಸಿದ ಸೇತುವೆ: ಶಿವಮೊಗ್ಗ- ಉಡುಪಿ ನಡುವಿನ ಸಂಚಾರ ಸಂಪುರ್ಣ ಬಂದ್

ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಇಲ್ಲ: ಸಚಿವ ಸುಧಾಕರ್ ಸ್ಪಷ್ಟನೆ

ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಮಾಡಲು ಮೋದಿ ಸೂಚನೆ? ಊಹಾಪೋಹಗಳಿಗೆ ತೆರೆ ಎಳೆದ ಸಚಿವ ಸುಧಾಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.