ವಿಮಾನ ನಿಲ್ದಾಣಕ್ಕೆ ಕೋಟಿ ಚೆನ್ನಯರ ಹೆಸರು ಇಡುವವರೆಗೆ ಪ್ರತಿಭಟನೆ; ಮಾಜಿ ಸಚಿವ ರಮಾನಾಥ ರೈ
Team Udayavani, Nov 18, 2020, 7:04 PM IST
ಮಂಗಳೂರು: ಮಂಗಳೂರು ವಿಮಾನ ನಿಲ್ದಾಣಕ್ಕೆ ಕೋಟಿ ಚೆನ್ನಯರ ಹೆಸರು ಇಡುವವರೆಗೆ ನಮ್ಮ ಪ್ರತಿಭಟನೆ ನಿರಂತರ ಎಂದು ಮಾಜಿ ಸಚಿವ ರಮಾನಾಥ ರೈ ಹೇಳಿದರು.
ಮಂಗಳೂರು ವಿಮಾನ ನಿಲ್ದಾಣಕ್ಕೆ ತುಳುನಾಡಿನ ಕಾರಣಿಕ ಪುರುಷರಾದ ಕೋಟಿ ಚೆನ್ನಯ್ಯ ಅವರ ಹೆಸರಿಡಬೇಕೆಂದು ಒತ್ತಾಯಿಸಿ ಮುಲ್ಕಿ, ಮೂಡುಬಿದಿರೆ ಬ್ಲಾಕ್ ಕಾಂಗ್ರೆಸ್ ಸಮಿತಿ ಮತ್ತು ದ.ಕ. ಜಿಲ್ಲಾ ಯುವ ಕಾಂಗ್ರೆಸ್ ಇದರ ಜಂಟಿ ಆಶ್ರಯದಲ್ಲಿ ಮಂಗಳೂರಿನ ಕದ್ರಿ ಪಾರ್ಕ್ ಬಳಿಯಿಂದ ಬಜಪೆ ಕೆಂಜಾರಿನವರೆಗೆ ಹಮ್ಮಿಕೊಂಡ ಪಂಜಿನ ಮೆರವಣಿಗೆಗೆ ಚಾಲನೆ ನೀಡಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರು ಅದಾನಿಯ ಕೃಪಾಕಟಾಕ್ಷದಿಂದ ಅಧಿಕಾರಕ್ಕೇರಿದ್ದಾರೆ. ಅವರನ್ನು ಓಲೈಸಲು ಇದೀಗ ವಿಮಾನ ನಿಲ್ದಾಣವನ್ನು ಖಾಸಗಿಕರಣಗೊಳಿಸಲಾಗಿದೆ ಎಂದರು.
ಇದೇ ವೇಳೆ ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಮಿಥುನ್ ರೈ, ಮಾಜಿ ಶಾಸಕರಾದ ಅಭಯಚಂದ್ರ ಜೈನ್, ಶಕುಂತಳಾ ಶೆಟ್ಟಿ, ಕಾಂಗ್ರೆಸ್ ಮುಖಂಡರಾದ ಎ.ಸಿ. ವಿನಯರಾಜ್, ಶಾಲೆಟ್ ಪಿಂಟೋ, ಪ್ರವೀಣ್ಚಂದ್ರ ಆಳ್ವ, ಧನಂಜಯ, ಸುರೇಶ್ ಶೆಟ್ಟಿ, ನವೀನ್ ಡಿಸೋಜಾ, ಸವಾದ್ ಸೇರಿದಂತೆ ನೂರಾರು ಸಂಖ್ಯೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
MUST WATCH
ಹೊಸ ಸೇರ್ಪಡೆ
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ