ಸಿಸಿ ಕೆಮರಾ ಕಣ್ಗಾವಲಿನಲ್ಲಿ ಪಿಯು ಪರೀಕ್ಷೆ 

Team Udayavani, Mar 2, 2018, 12:03 PM IST

2-March-8.jpg

ಪುತ್ತೂರು: ಸುಳ್ಯದ 3 ಹಾಗೂ ಪುತ್ತೂರು ತಾಲೂಕಿನ 9 ಕೇಂದ್ರಗಳಲ್ಲಿ ಗುರುವಾರದಿಂದ ದ್ವಿತೀಯ ಪಿಯು ಪರೀಕ್ಷೆ ಆರಂಭಗೊಂಡಿದೆ.

ಪರೀಕ್ಷೆ ನಡೆಯುವ ಆಯಾ ಕೇಂದ್ರಗಳ ವಿದ್ಯಾರ್ಥಿಗಳು ಬೇರೆ ಕೇಂದ್ರದಲ್ಲಿ ಪರೀಕ್ಷೆ ಬರೆಯಲು ವ್ಯವಸ್ಥೆ ಮಾಡಿಕೊಡಲಾಗಿತ್ತು. ಹಿಂದಿನ ಬಾರಿಯ ಕೆಲ ಗೊಂದಲಗಳನ್ನು ಗಮನದಲ್ಲಿಟ್ಟುಕೊಂಡು, ಈ ಸಲ ಎಲ್ಲ ಕೇಂದ್ರಗಳ ಪರೀಕ್ಷಾ ಕೊಠಡಿಗಳಿಗೆ ಸಿಸಿ ಕೆಮರಾ ಅಳವಡಿಸಲಾಗಿತ್ತು. ಮಾತ್ರವಲ್ಲ, ಆಯಕಟ್ಟಿನ ಪ್ರದೇಶಗಳಿಗೂ ಸಿಸಿ ಕಣ್ಗಾವಲು ಹಾಕಲಾಗಿತ್ತು.

ವಿದ್ಯಾರ್ಥಿಗಳ ಅನುಕೂಲದ ದೃಷ್ಟಿ ಯಿಂದ ಕಾಲೇಜು ಕೇಂದ್ರದಲ್ಲೇ ಎಲ್ಲ ವ್ಯವಸ್ಥೆಗಳನ್ನು ಮಾಡಲಾಗಿತ್ತು. ಕೇಂದ್ರಗಳು ಬೇರೆ ಕಡೆ ಇರುವುದರಿಂದ, ಸಾರಿಗೆ ಸಂಪರ್ಕವಾಗಿ ಸರಕಾರಿ ಬಸ್ಸನ್ನೇ ಆಶ್ರಯಿಸಲಾಯಿತು. ಹಾಲ್‌ ಟಿಕೆಟ್‌ ತೋರಿಸಿ, ಉಚಿತ ಪ್ರಯಾಣದ ವ್ಯವಸ್ಥೆ ಮಾಡಿದ್ದು ಅನುಕೂಲವಾಯಿತು.

ಟಾಪ್ ನ್ಯೂಸ್

ಬೇಡಿಕೆಗಳ ಈಡೇರಿಕೆಗಾಗಿ ಪ್ರಾಮಾಣಿಕ, ಕ್ರಿಯಾಶೀಲವಾಗಿ ದುಡಿಯುವೆ: ರಘುಪತಿ ಭಟ್‌

ಅಭಿವೃದ್ಧಿ ಕಾರ್ಯಗಳಿಗೆ ಕಾಂಗ್ರೆಸ್‌ ಅನುದಾನ ನೀಡಿಲ್ಲ; ಪ್ರತಾಪಸಿಂಹ ನಾಯಕ್‌

Road Mishap ಸುಳ್ಯ: ಬೊಲೆರೊ -ಕಾರು ಅಪಘಾತ; ಗಾಯ

Missing Case ಹಲುವಳ್ಳಿ: ಮಹಿಳೆ ನಾಪತ್ತೆ

Missing Case ಹಲುವಳ್ಳಿ: ಮಹಿಳೆ ನಾಪತ್ತೆ

ಕೊಕ್ಕಡದಲ್ಲಿ ಬೆಂಗಳೂರು ಮೂಲದ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

Kokkada ಬೆಂಗಳೂರು ಮೂಲದ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

Malpe ಕೆಳಾರ್ಕಳಬೆಟ್ಟು: ಚಿನ್ನ ಕಳವು, ದೂರು ದಾಖಲು

ಉಪ್ಪೂರು ಪಿಡಿಒ ಲೋಕಾಯುಕ್ತ ಬಲೆಗೆ

Brahmavar ಉಪ್ಪೂರು ಪಿಡಿಒ ಲೋಕಾಯುಕ್ತ ಬಲೆಗೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಭಿವೃದ್ಧಿ ಕಾರ್ಯಗಳಿಗೆ ಕಾಂಗ್ರೆಸ್‌ ಅನುದಾನ ನೀಡಿಲ್ಲ; ಪ್ರತಾಪಸಿಂಹ ನಾಯಕ್‌

ಅಭಿವೃದ್ಧಿ ಕಾರ್ಯಗಳಿಗೆ ಕಾಂಗ್ರೆಸ್‌ ಅನುದಾನ ನೀಡಿಲ್ಲ; ಪ್ರತಾಪಸಿಂಹ ನಾಯಕ್‌

Road Mishap ಸುಳ್ಯ: ಬೊಲೆರೊ -ಕಾರು ಅಪಘಾತ; ಗಾಯ

Road Mishap ಸುಳ್ಯ: ಬೊಲೆರೊ -ಕಾರು ಅಪಘಾತ; ಗಾಯ

ಕೊಕ್ಕಡದಲ್ಲಿ ಬೆಂಗಳೂರು ಮೂಲದ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

Kokkada ಬೆಂಗಳೂರು ಮೂಲದ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

Bantwal ರಸ್ತೆಯಲ್ಲಿ ಬಿದ್ದುಸಿಕ್ಕಿದ 2.43 ಲಕ್ಷರೂ.ಮರಳಿಸಿ ಮದ್ರಸಾ ಅಧ್ಯಾಪಕನ ಪ್ರಾಮಾಣಿಕತೆ

Bonus ಬಂದಿದೆ ಎಂಬ ಸಂದೇಶ ನಂಬಿ ಒಟಿಪಿ ನೀಡಿ ಲಕ್ಷಾಂತರ ರೂ. ಕಳೆದುಕೊಂಡರು

MUST WATCH

udayavani youtube

ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧೀಕ್ಷಕನ ಆತ್ಮಹ*ತ್ಯೆ ಪ್ರಕರಣ,ಅಧಿಕಾರಿಗಳ ಭೇಟಿ

udayavani youtube

ಹೆದ್ದಾರಿಯಲ್ಲೇ ಲಾಂಗ್‌ ಹಿಡಿದು ಓಡಾಡಿದ ಯುವಕ!

udayavani youtube

ಆರೋಗ್ಯಕರ ಬೇಕರಿ ಫುಡ್ ತಿನ್ನಬೇಕಾ ? ಇಲ್ಲಿಗೆ ಬನ್ನಿ

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

ಹೊಸ ಸೇರ್ಪಡೆ

ಬೇಡಿಕೆಗಳ ಈಡೇರಿಕೆಗಾಗಿ ಪ್ರಾಮಾಣಿಕ, ಕ್ರಿಯಾಶೀಲವಾಗಿ ದುಡಿಯುವೆ: ರಘುಪತಿ ಭಟ್‌

ಬೇಡಿಕೆಗಳ ಈಡೇರಿಕೆಗಾಗಿ ಪ್ರಾಮಾಣಿಕ, ಕ್ರಿಯಾಶೀಲವಾಗಿ ದುಡಿಯುವೆ: ರಘುಪತಿ ಭಟ್‌

ಅಭಿವೃದ್ಧಿ ಕಾರ್ಯಗಳಿಗೆ ಕಾಂಗ್ರೆಸ್‌ ಅನುದಾನ ನೀಡಿಲ್ಲ; ಪ್ರತಾಪಸಿಂಹ ನಾಯಕ್‌

ಅಭಿವೃದ್ಧಿ ಕಾರ್ಯಗಳಿಗೆ ಕಾಂಗ್ರೆಸ್‌ ಅನುದಾನ ನೀಡಿಲ್ಲ; ಪ್ರತಾಪಸಿಂಹ ನಾಯಕ್‌

Road Mishap ಸುಳ್ಯ: ಬೊಲೆರೊ -ಕಾರು ಅಪಘಾತ; ಗಾಯ

Road Mishap ಸುಳ್ಯ: ಬೊಲೆರೊ -ಕಾರು ಅಪಘಾತ; ಗಾಯ

Missing Case ಹಲುವಳ್ಳಿ: ಮಹಿಳೆ ನಾಪತ್ತೆ

Missing Case ಹಲುವಳ್ಳಿ: ಮಹಿಳೆ ನಾಪತ್ತೆ

ಕೊಕ್ಕಡದಲ್ಲಿ ಬೆಂಗಳೂರು ಮೂಲದ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

Kokkada ಬೆಂಗಳೂರು ಮೂಲದ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.