Udayavni Special

ಮೂಡುಬಿದಿರೆ: ಮೂಡುಮಾರ್ನಾಡು ಗ್ರಾಮದ ಮಡ್ಡೇಲು ಸಾರ್ವಜನಿಕ ಹಿಂದೂ ರುದ್ರಭೂಮಿಗೆ ಶಿಲಾನ್ಯಾಸ

Team Udayavani, Jul 11, 2021, 9:52 AM IST

ಮೂಡುಬಿದಿರೆ: ಮೂಡುಮಾರ್ನಾಡು ಗ್ರಾಮದ ಮಡ್ಡೇಲು ಸಾರ್ವಜನಿಕ ಹಿಂದೂ ರುದ್ರಭೂಮಿಗೆ ಶಿಲಾನ್ಯಾಸ

ಮೂಡುಬಿದಿರೆ: ಪಡುಮಾರ್ನಾಡು ಗ್ರಾ.ಪಂ. ವ್ಯಾಪ್ತಿಯ ಮೂಡುಮಾರ್ನಾಡು ಗ್ರಾಮದ ಮಡ್ಡೇಲು ಬಳಿ 1.2 ಎಕ್ರೆ ಸರಕಾರಿ ಜಾಗದಲ್ಲಿ ರೂ. 15ರಿಂದ 20 ಲಕ್ಷ ವೆಚ್ಚದಲ್ಲಿ ಮೈದಳೆಯಲಿರುವ ಸಾರ್ವಜನಿಕ ಹಿಂದೂ ರುದ್ರಭೂಮಿಯ ನಿರ್ಮಾಣಕ್ಕೆ ಶಾಸಕ ಉಮಾನಾಥ ಎ. ಕೋಟ್ಯಾನ್ ಶನಿವಾರ ಶಿಲಾನ್ಯಾಸ ನೆರವೇರಿಸಿದರು.

`ಪಡುಮಾರ್ನಾಡು ಗ್ರಾ.ಪಂ. ನಲ್ಲಿ ಶ್ಮಶಾನವಿಲ್ಲದ ಕೊರತೆ ಕಾಡುತ್ತಿತ್ತು. 1998-99ರಲ್ಲಿ ಶ್ಮಶಾನಕ್ಕಾಗಿ ಮೀಸಲಿರಿಸಿದ್ದ ಈ ಜಾಗದಲ್ಲಿ ಶ್ಮಶಾನ ನಿರ್ಮಾಣದ ಕನಸು 23 ವರ್ಷಗಳ ಬಳಿಕ ನನಸಾಗುವ ದಿನ ಸನ್ನಿಹಿತವಾಗಿದೆ. ತನ್ನ ಶಾಸಕರ ನಿಧಿಯಿಂದ ರೂ. 5 ಲಕ್ಷ , ಪಂಚಾಯತ್‌ನಿಂದ ರೂ. 6 ಲಕ್ಷ ಹಾಗೂ ವಿಧಾನಪರಿಷತ್ ಸದಸ್ಯ ಹರೀಶ್ ಕುಮಾರ್ ಮೂಲಕ ರೂ. 2 ಲಕ್ಷ ಒದಗಿಬರಲಿದ್ದು ಇತರ ಮೂಲಗಳಿಂದಲೂ ಅನುದಾನ ಹರಿದುಬಂದು ಈ ಕಾಮಗಾರಿ ಶೀಘ್ರವಾಗಿ ನಡೆಯಲಿದೆ’ ಎಂದು ಶಾಸಕರು ಹೇಳಿದರು.

ಪಂಚಾಯತ್ ಅಧ್ಯಕ್ಷೆ ಕಲ್ಯಾಣಿ, ಉಪಾಧ್ಯಕ್ಷ ಅಭಿನಂದನ್ ಬಳ್ಳಾಲ್, ಮಾಜಿ ಅಧ್ಯಕ್ಷ ಶ್ರೀನಾಥ್ ಸುವರ್ಣ ಸಹಿತ ಸದಸ್ಯರ ಪೈಕಿ ವಿಶ್ವನಾಥ, ಟೆಸ್ಲಿನಾ, ನಿತಿನ್, ಮಲ್ಲಿಕಾ ಶೆಟ್ಟಿ, ಸತೀಶ್ ಕರ್ಕೇರ, ಸಂಪ, ಊರ ಗಣ್ಯರು ಉಪಸ್ಥಿತರಿದ್ದರು. ಪಂ. ಅಭಿವೃದ್ದಿ ಅಧಿಕಾರಿ ಸಾಯೀಶ ಚೌಟ ನಿರೂಪಿಸಿದರು.

ದರೆಗುಡ್ಡೆ ಗ್ರಾ.ಪಂ. ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ:

ಶಾಸಕ ಉಮಾನಾಥ ಎ. ಕೋಟ್ಯಾನ್ ಅವರು ದರೆಗುಡ್ಡೆ ಗ್ರಾ.ಪಂ. ವ್ಯಾಪ್ತಿಯ ಕೆಲ್ಲಪುತ್ತಿಗೆ ಕೆಂಪುಗುಡ್ಡೆಯಲ್ಲಿ ಕುಡಿಯುವ ನೀರಿನ ಟ್ಯಾಂಕ್ ನಿರ್ಮಾಣ ಮತ್ತು ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ ಹಾಗೂ ದರೆಗುಡ್ಡೆ ಸರಕಾರಿ ಪ್ರೌಢಶಾಲೆಯ ಆವರಣದಲ್ಲಿ ಎಂಆರ್‌ಪಿಎಲ್ ಪ್ರಾಯೋಜಿತ (ರೂ.13.75 ಲಕ್ಷ)ಅತ್ಯಾಧುನಿಕ ಶೌಚಾಲಯ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಿ ಪಣಪಿಲ ಸ.ಹಿ.ಪ್ರಾ.ಶಾಲೆಗೆ ಭೇಟಿ ನೀಡಿದರು.

ದರೆಗುಡ್ಡೆ ಗ್ರಾ.ಪಂ. ಅಧ್ಯಕ್ಷೆ ತುಳಸೀ ಮೂಲ್ಯ, ಉಪಾಧ್ಯಕ್ಷ, ಸರಕಾರಿ ಪ್ರೌಢಶಾಲಾ ಸಮಿತಿ ಕಾರ್ಯಾಧ್ಯಕ್ಷ ಅಶೋಕ ಶೆಟ್ಟಿ ಬೇಲೊಟ್ಟು, ಗ್ರಾ.ಪಂ. ಸದಸ್ಯರಾದ ಸಂತೋಷ್ ಪೂಜಾರಿ, ಪ್ರಸಾದ್ ಪೂಜಾರಿ, ನಳಿನಿ, ಗಂಗಾ, ಶಶಿಕಲಾ, ಊರ ಪ್ರಮುಖರ ಪೈಕಿ ಸದಾನಂದ ಶೆಟ್ಟಿ, ಜಗದೀಶ ಕೋಟ್ಯಾನ್, ಸಮಿತ್‌ರಾಜ್ ದರೆಗುಡ್ಡೆ, ಸನ್ಮತ್ ಜೈನ್, ಸಂದೀಪ್ ಸುವರ್ಣ ಮೊದಲಾದವರಿದ್ದರು.

ಟಾಪ್ ನ್ಯೂಸ್

fgdfgretgre

ಬಸವರಾಜ್ ಬೊಮ್ಮಾಯಿ ನೂತನ ಸಿಎಂ: ಶಾಸಕ ಯತ್ನಾಳ ಪ್ರತಿಕ್ರಿಯೆ ಏನು ?

htytrytr

‘ಬಡವರ ಏಳಿಗೆ ನನ್ನ ಮೊದಲ ಪ್ರಾಶಸ್ತ್ಯ’ : ನೂತನ ಸಿಎಂ ಬಸವರಾಜ್ ಬೊಮ್ಮಾಯಿ ಮೊದಲ ಮಾತು

fthretertre

ನೂತನ ಸಿಎಂ ಬಸವರಾಜ ಬೊಮ್ಮಾಯಿ ರಾಜಕೀಯ ಇತಿಹಾಸ ಹೀಗಿದೆ

basavaraj-bommayi

Breaking news : ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ನೇಮಕ

ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಆನೆ ದಾಳಿ : ವ್ಯಕ್ತಿ ಸಾವು

ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಆನೆ ದಾಳಿ : ವ್ಯಕ್ತಿ ಸಾವು

ಸುಳ್ಳು ಹೇಳುವುದರಲ್ಲಿ ಬಿಜೆಪಿಯವರು ನಿಸ್ಸೀಮರು: ಸಿದ್ದರಾಮಯ್ಯ ವಾಗ್ದಾಳಿ

ಸುಳ್ಳು ಹೇಳುವುದರಲ್ಲಿ ಬಿಜೆಪಿಯವರು ನಿಸ್ಸೀಮರು: ಸಿದ್ದರಾಮಯ್ಯ ವಾಗ್ದಾಳಿ

ವಿದ್ಯುತ್ ಪ್ರವಹಿಸಿ ಲೈನ್‌ಮನ್ ಸಾವು; ಮತ್ತೊರ್ವನಿಗೆ ಗಾಯ: ಗ್ರಾಮಸ್ಥರ ಆಕ್ರೋಶ

ವಿದ್ಯುತ್ ಪ್ರವಹಿಸಿ ಲೈನ್‌ಮನ್ ಸಾವು; ಮತ್ತೊರ್ವನಿಗೆ ಗಾಯ: ಗ್ರಾಮಸ್ಥರ ಆಕ್ರೋಶ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕರಾವಳಿಯ ರಾಜಕೀಯದಂಗಳದಲ್ಲಿ ಸಿಎಂ- ಸಚಿವ ಸ್ಥಾನದತ್ತ ಕುತೂಹಲ!

ಕರಾವಳಿಯ ರಾಜಕೀಯದಂಗಳದಲ್ಲಿ ಸಿಎಂ- ಸಚಿವ ಸ್ಥಾನದತ್ತ ಕುತೂಹಲ!

ದ. ಕ.: ಅಭಿವೃದ್ಧಿಗೆ ಮಹತ್ವದ ಕೊಡುಗೆ

ದ. ಕ.: ಅಭಿವೃದ್ಧಿಗೆ ಮಹತ್ವದ ಕೊಡುಗೆ

ಅಲ್ಲಲ್ಲಿ ಹೊಂಡಗಳು ಸೃಷ್ಟಿಯಾಗಿ ವಾಹನ ಸಂಚಾರ ದುಸ್ತರ

ಅಲ್ಲಲ್ಲಿ ಹೊಂಡಗಳು ಸೃಷ್ಟಿಯಾಗಿ ವಾಹನ ಸಂಚಾರ ದುಸ್ತರ

Untitled-1

ವೀರ ಮರಣವನ್ನಪ್ಪಿದ ಯೋಧರಿಗೆ ಶ್ರದ್ದಾಂಜಲಿ ಅರ್ಪಣೆ

hfghhtr

ಭ್ರಷ್ಟಾಚಾರ ಪ್ರಕರಣ:ಮಂಗಳೂರು ಪಾಲಿಕೆ ಸಹಾಯಕ ಟೌನ್ ಪ್ಲಾನಿಂಗ್ ಆಫೀಸರ್ ಗೆ 5 ವರ್ಷಶಿಕ್ಷೆ

MUST WATCH

udayavani youtube

ನೆಲನೆಲ್ಲಿ ಗಿಡದ ಬಗ್ಗೆ ಪ್ರತಿಯೊಬ್ಬರೂ ತಿಳಿಯಲೇ ಬೇಕಾದ ಸಂಪೂರ್ಣ ಮಾಹಿತಿ

udayavani youtube

ರಾಜ್ ಕುಂದ್ರಾನಿಗೆ 14 ದಿನ ನ್ಯಾಯಾಂಗ ಬಂಧನ

udayavani youtube

ಕೊರೊನ ಅಂತ ನನ್ನ ಬಾಯಲ್ಲಿ ಹೇಳಲಿಕ್ಕೆ ಇಷ್ಟ ಇಲ್ಲ !

udayavani youtube

ಮಳೆಯ ಆರ್ಭಟಕ್ಕೆ ಯಾಣದ ಶ್ರೀ ಭೈರವೇಶ್ವರ ದೇವಾಲಯದ ರಸ್ತೆಯ ಸ್ಥಿತಿ

udayavani youtube

ಎರಡೇ ದಿನದಲ್ಲಿ closeಆಗಿ ನಿಮ್ಮನ್ನು ಯಾಮಾರಿಸ್ತಾರೆ..ಜಾಗ್ರತೆ !!

ಹೊಸ ಸೇರ್ಪಡೆ

fgdfgretgre

ಬಸವರಾಜ್ ಬೊಮ್ಮಾಯಿ ನೂತನ ಸಿಎಂ: ಶಾಸಕ ಯತ್ನಾಳ ಪ್ರತಿಕ್ರಿಯೆ ಏನು ?

htytrytr

‘ಬಡವರ ಏಳಿಗೆ ನನ್ನ ಮೊದಲ ಪ್ರಾಶಸ್ತ್ಯ’ : ನೂತನ ಸಿಎಂ ಬಸವರಾಜ್ ಬೊಮ್ಮಾಯಿ ಮೊದಲ ಮಾತು

ಹಾಲಿನ ನೊರೆಯಂತೆ ಭೋರ್ಗರೆಯುತ್ತಿರುವ ಗಗನಚುಕ್ಕಿ ಜಲಪಾತ

ಹಾಲಿನ ನೊರೆಯಂತೆ ಭೋರ್ಗರೆಯುತ್ತಿರುವ ಗಗನಚುಕ್ಕಿ ಜಲಪಾತ

fthretertre

ನೂತನ ಸಿಎಂ ಬಸವರಾಜ ಬೊಮ್ಮಾಯಿ ರಾಜಕೀಯ ಇತಿಹಾಸ ಹೀಗಿದೆ

basavaraj-bommayi

Breaking news : ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ನೇಮಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.