ಪಿಯುಸಿ ಫಲಿತಾಂಶ: ಪ್ರಥಮ್, ಶಮಿತಾಗೆ ನಾಲ್ಕನೇ ಸ್ಥಾನ
Team Udayavani, Apr 16, 2019, 6:13 AM IST
ಮಂಗಳೂರು: ವಿಜ್ಞಾನ ವಿಭಾಗದಲ್ಲಿ ಕೊಡಿಯಾಲ್ಬೈಲ್ ಶಾರದಾ ಪ.ಪೂ. ಕಾಲೇಜಿನ ಪ್ರಥಮ್ ಎನ್. ಹಾಗೂ ಶಮಿತಾ ಕುಮಾರಿ ಎಸ್. 591 ಅಂಕಗಳೊಂದಿಗೆ ರಾಜ್ಯಕ್ಕೆ ನಾಲ್ಕನೇ ಸ್ಥಾನ ಗಳಿಸಿದ್ದಾರೆ.
ಪ್ರಥಮ್ ಅವರು ಎಸ್. ನಾಗರಾಜ್ ಹಾಗೂ ಶಿಕ್ಷಕಿ ವೈಷ್ಣವಿ ದಂಪತಿಯ ಪುತ್ರ. “ರಜಾ ದಿನಗಳಲ್ಲಿ ಕೋಚಿಂಗ್ ಪಡೆದುಕೊಳ್ಳುತ್ತಿದ್ದೆ. ಎನ್ನುವ ಪ್ರಥಮ್ಗೆ ಮುಂದೆ ಇಸ್ರೋದಲ್ಲಿ ವಿಜ್ಞಾನಿಯಾಗಬೇಕು ಎನ್ನುವುದೇ ಗುರಿಯಂತೆ.
ಶಮಿತಾ ಕುಮಾರಿ ಪಾಂಡೇಶ್ವರದ ಎಸ್. ವೆಂಕಟೇಶ್ವರ ಕುಮಾರ್ ಹಾಗೂ ಟಿ. ಕಲ್ಪನಾ ದಂಪತಿಯ ಪುತ್ರಿ. ಕಾಲೇಜಿನಲ್ಲೇ ಕೋಚಿಂಗ್ ಪಡೆದುಕೊಳ್ಳುತ್ತಿದ್ದ ಶಮಿತಾ, ಓದಿಗೆಂದೇ ಪ್ರತ್ಯೇಕ ವೇಳಾಪಟ್ಟಿ ಸಿದ್ಧಪಡಿಸಿಕೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಮದ್ಯಜಪ್ತಿ,16.4 ಕೆಜಿ ಡ್ರಗ್ಸ್ ವಶ: ಜಿಲ್ಲಾಧಿಕಾರಿ ಮಾಹಿತಿ
Private Bus ಯಾನ ದರ 4 ಪಟ್ಟು ಹೆಚ್ಚಳ! ಮತದಾನಕ್ಕೆ ಬರುವವರ ಕಿಸೆಗೆ ಕತ್ತರಿ
Dakshina Kannada ರಾಜಕೀಯ ಮೇಲಾಟದ ಕ್ಷೇತ್ರದಲ್ಲಿ ಮತದಾರರದ್ದೇ ಕುತೂಹಲ!
ಅಧಿಕಾರಕ್ಕಾಗಿ ಪಿಎಫ್ಐಯ ರಾಜಕೀಯ ಮುಖವಾದ ಎಸ್ಡಿಪಿಐ ಜತೆ ಕಾಂಗ್ರೆಸ್ ಹೊಂದಾಣಿಕೆ: ನಳಿನ್
Supreme Court ಆದೇಶದಿಂದ ಮೋದಿ ಸರಕಾರದ ಮುಖಭಂಗ: ಸುರ್ಜೇವಾಲ
MUST WATCH
ಹೊಸ ಸೇರ್ಪಡೆ
ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ
MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್ ನಿಂದ ವಿವರ ಕೇಳಿದ ಭಾರತ
Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ
Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು
Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್