ಕೊನೆಗೂ ಅಂತಿಮ ಹಂತಕ್ಕೆ ತಲುಪಿದ ಪಂಪ್‌ವೆಲ್‌ ಫ್ಲೈ ಓವರ್‌ ಕಾಮಗಾರಿ

ಈ ತಿಂಗಳ ಅಂತ್ಯಕ್ಕೆ ವಾಹನ ಸಂಚಾರಕ್ಕೆ ಮುಕ್ತವಾಗುವ ಸಾಧ್ಯತೆ

Team Udayavani, Jan 26, 2020, 5:24 AM IST

ras-27

ಮಹಾನಗರ: ಪ್ರಸ್ತುತ ಬಹು ಚರ್ಚಿತ ವಿಷಯಗಳಲ್ಲಿ ಒಂದಾದ ಪಂಪ್‌ವೆಲ್‌ ಫ್ಲೈ ಓವರ್‌ನ ಕಾಮಗಾರಿ ಅಂತಿಮ ಹಂತದಲಿದ್ದು, ಈ ತಿಂಗಳ ಅಂತ್ಯಕ್ಕೆ ವಾಹನ ಸಂಚಾರಕ್ಕೆ ಮುಕ್ತವಾಗುವ ಸಾಧ್ಯತೆ ಇದೆ.

ಪಂಪ್‌ವೆಲ್‌ ಫ್ಲೈಓವರ್‌ ಕಾಮಗಾರಿಯು ಕೆಲ ದಿನಗಳಿಂದ ವೇಗದಲ್ಲಿ ನಡೆಯುತ್ತಿದ್ದು, ಹಗಲು-ರಾತ್ರಿ ಕಾರ್ಮಿಕರು ಕಾಮಗಾರಿ ಕೆಲಸದಲ್ಲಿ ನಿರತರಾಗಿದ್ದಾರೆ. ಪಂಪ್‌ವೆಲ್‌ ಮೇಲ್ಸೇತುವೆಯ ಗರ್ಡರ್‌ನ ಮೇಲ್ಭಾಗದ ಕಾಮಗಾರಿ ಈಗಾಗಲೇ ಪೂರ್ಣಗೊಂಡಿದೆ. ಫ್ಲೈಓವರ್‌ನ ಎಕ್ಕೂರು ಕಡೆಯಿಂದ ಕರ್ಣಾಟಕ ಬ್ಯಾಂಕ್‌ವರೆಗಿನ ಸಂಪರ್ಕ ರಸ್ತೆ ಬಹುತೇಕ ಪೂರ್ಣಗೊಂಡಿದೆ.

ಎಕ್ಕೂರು ಕಡೆಯಿಂದ ಪಂಪ್‌ವೆಲ್‌ವರೆಗಿನ ಆರ್‌ಇ ವಾಲ್‌ ಜೋಡಣೆ ಕಾರ್ಯ ಬಹುತೇಕ ಪೂರ್ಣವಾಗಿದೆ. ಮೇಲ್ಸೇತುವೆ ಸಂಪರ್ಕಿಸುವ ರಸ್ತೆಗಳಿಗೆ ಡಾಮರು ಹಾಕುವ ಕೆಲಸ ಪ್ರಗತಿಯಲ್ಲಿದೆ. ಮೇಲ್ಸೇತುವೆಯ ಅಲ್ಲಲ್ಲಿ ಕಾಂಕ್ರೀಟ್‌ ಕಾಮಗಾರಿ ಕೆಲಸ ಬಾಕಿ ಇದ್ದು, ಬೀದಿ ದೀಪಗಳನ್ನು ಈಗಾಗಲೇ ಅಳ ವಡಿ ಸಲಾಗುತ್ತಿದೆ. ಇನ್ನು, ಡಿವೈಡರ್‌ಗಳ ಎರಡೂ ಕಡೆಗಳಿಗೆ ಬಣ್ಣ ಬಳಿಯುವ ಕಾರ್ಯ ಪ್ರಗತಿಯಲ್ಲಿದೆ. ಪಂಪ್‌ವೆಲ್‌ ಮೇಲ್ಸೇ  ತುವೆಯು ಒಟ್ಟು 600 ಮೀ.ಉದ್ದ ಹಾಗೂ, 20 ಮೀ. ಅಗಲ ಹೊಂದಿರಲಿದ್ದು, ಕಾಮ ಗಾರಿಗೆ 2010ರಲ್ಲಿ ಚಾಲನೆ ನೀಡಲಾಗಿತ್ತು.

ಮೊದಲ ಆರು ವರ್ಷದಲ್ಲಿ ಕುಂಠುತ್ತಾ ಸಾಗಿದ ಕಾಮಗಾರಿ ಮೂರು ವರ್ಷಗಳ ಹಿಂದೆ ವೇಗ ದೊರೆಯಿತು. ಫೆಬ್ರವರಿ, ಮೇ ಸಹಿತ ಗಡುವುಗಳು ವಿಸ್ತರಣೆಗೊಂಡವು. ಡಿ. 31ರ ಒಳಗೆ ಕಾಮಗಾರಿ ಪೂರ್ಣಗೊಂಡು ಜನವರಿ ಮೊದಲ ವಾರ ಉದ್ಘಾಟನೆ ಎಂದು ಸಂಸದ ನಳಿನ್‌ ಕುಮಾರ್‌ ಕಟೀಲು ಮತ್ತೂಂದು ಡೆಡ್‌ಲೈನ್‌ ನೀಡಿದ್ದರು. ಗುತ್ತಿಗೆ ವಹಿಸಿಕೊಂಡ ನವಯುಗ್‌ ಸಂಸ್ಥೆಯು ಗಡುವಿನೊಳಗೆ ಕಾಮ ಗಾರಿ ಪೂರ್ಣಗೊಳಿಸಲಿಲ್ಲ.

ಡಿ. 31ರಂದು ಹೆದ್ದಾರಿ ಅಧಿ ಕಾರಿಗಳ ಜತೆ ಸಭೆ ನಡೆಸಿ ಪಂಪ್‌ವೆಲ್‌ ಮೇಲ್ಸೇತುವೆ ಕಾಮಗಾರಿಯ ಸಂಪೂರ್ಣ ಮೇಲುಸ್ತುವಾರಿ ಯನ್ನು ಜಿಲ್ಲಾ ಡಳಿತಕ್ಕೆ ವಹಿಸಲಾಗಿತ್ತು. ಜ. ಅಂತ್ಯದೊಳಗೆ ಕಾಮಗಾರಿ ಪೂರ್ಣಗೊಳಿಸುತ್ತೇವೆ ಎಂದು ನವಯುಗ ಸಂಸ್ಥೆ ಹೇಳಿತ್ತು. ಅದರಂತೆ ಕಾಮಗಾರಿ ಈಗ ವೇಗ ಪಡೆದಿದ್ದು, ಕೊನೆಯ ಡೆಡ್‌ಲೈನ್‌ನಲ್ಲಾದರೂ, ಕಾಮಗಾರಿ ಪೂರ್ಣಗೊಳ್ಳುತ್ತದೆಯೇ ಎಂದು ಕಾಯಲು ಇನ್ನು ಕೇವಲ ಒಂದು ವಾರ ಬಾಕಿ ಇದೆ.

ಮಾಸಾಂತ್ಯಕ್ಕೆ
ಕಾಮಗಾರಿ ಪೂರ್ಣವಾಗುವ ಭರವಸೆ ಪಂಪ್‌ವೆಲ್‌ ಮೇಲ್ಸೇತುವೆ ಕಾಮಗಾರಿ ಜನವರಿ ತಿಂಗಳಾಂತ್ಯಕ್ಕೆ ಪೂರ್ಣಗೊಳ್ಳುತ್ತದೆ ಎಂದು ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳು ಈಗಾಗಲೇ ಭರವಸೆ ನೀಡಿದ್ದಾರೆ. ಅದರಂತೆ ಪ್ರತೀ ದಿನ ವರದಿ ಒಪ್ಪಿಸುತ್ತಿದ್ದಾರೆ. ತಿಂಗಳಾಂತ್ಯಕ್ಕೆ ಪೂರ್ಣಗೊಳ್ಳುವ ಭರವಸೆ ಇದೆ.
 - ಸಿಂಧೂ ಬಿ. ರೂಪೇಶ್‌, ಜಿಲ್ಲಾಧಿಕಾರಿ

ಚಿತ್ರ: ಸತೀಶ್‌ ಇರಾ

ಟಾಪ್ ನ್ಯೂಸ್

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

Mangaluru; ಪೆಟ್ರೋಲ್‌ ಬದಲು ಡೀಸೆಲ್‌ ತುಂಬಿಸಿದ ಆರೋಪ: ಕೋರ್ಟ್‌ಗೆ ಮೊರೆ

Mangaluru; ಕಾರಿಗೆ ಪೆಟ್ರೋಲ್‌ ಬದಲು ಡೀಸೆಲ್‌ ; ಕಾರು ಮಾಲಕರಿಗೆ ಲಕ್ಷಾಂತರ ರೂ.ನಷ್ಟ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು

Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.