ಪುತ್ತೂರಿನಲ್ಲಿ ಎರಡು ಕೋವಿಡ್ ಪಾಸಿಟಿವ್ ಪ್ರಕರಣ ಬೆಳಕಿಗೆ
Team Udayavani, Jul 1, 2020, 12:59 PM IST
ಪುತ್ತೂರು: ಪುತ್ತೂರು ನಗರಸಭಾ ವ್ಯಾಪ್ತಿಯಲ್ಲಿ ಬುಧವಾರದಂದು ಎರಡು ಕೋವಿಡ್ ಪ್ರಕರಣ ಬೆಳಕಿಗೆ ಬಂದಿದೆ. ಪುತ್ತೂರು ಮಹಿಳಾ ಪೊಲೀಸ್ ಠಾಣೆಯ ಗುಲ್ಬರ್ಗ ಮೂಲದ 28 ವರ್ಷದ ಮಹಿಳಾ ಪೊಲೀಸ್ ಮತ್ತು ಸರಕಾರಿ ಆಸ್ಪತ್ರೆಯ ಅಡುಗೆ ವಿಭಾಗದ 53 ವರ್ಷದ ಪಾಕ ತಜ್ಞೆರೋರ್ವರಿಗೆ ಕೋವಿಡ್ ಪಾಸಿಟಿವ್ ವರದಿ ಬಂದಿದೆ ಎಂದು ತಿಳಿದು ಬಂದಿದೆ.
ಇದರೊಂದಿಗೆ ತಾಲೂಕಿನಲ್ಲಿ 24 ಕೋವಿಡ್ ಪ್ರಕರಣ ವರದಿಯಾಗಿದ್ದು, ನಗರದಲ್ಲಿ 10, ಗ್ರಾಮಾಂತರದಲ್ಲಿ 14 ಪ್ರಕರಣಗಳು ದೃಢಪಟ್ಟಿವೆ. ಈಗಾಗಲೇ ತಾಲೂಕಿನಲ್ಲಿ 50 ಮಂದಿ ಕ್ವಾರಂಟೈನ್ ನಲ್ಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ