ಪುತ್ತೂರು, ಸುಳ್ಯ ಮತ್ತೆ  ಮಳೆ ಬಿರುಸು


Team Udayavani, Jun 20, 2018, 12:38 PM IST

20-june-10.jpg

ಪುತ್ತೂರು: ನಾಲ್ಕು ದಿನಗಳಿಂದ ವಿರಾಮ ಪಡೆದಿದ್ದ ಮಳೆ ಸೋಮವಾರ ರಾತ್ರಿಯಿಂದ ಮತ್ತೆ ಬಿರುಸು ಪಡೆದುಕೊಂಡಿದೆ.
ಪುತ್ತೂರು ತಾಲೂಕಿನ ನಗರ ಹಾಗೂ ಗ್ರಾಮಾಂತರ ಭಾಗಗಳಲ್ಲಿ ಮಂಗಳವಾರ ಬೆಳಗ್ಗಿನಿಂದ ನಿರಂತರ ಸಾಧಾರಣ ಮಳೆಯಾಗಿದೆ. ತಾಲೂಕಿನ ಕುಂಬ್ರ, ಈಶ್ವರಮಂಗಲ, ಸುಳ್ಯಪದವು, ಬೆಟ್ಟಂಪಾಡಿ, ನೆಲ್ಯಾಡಿ, ಉಪ್ಪಿನಂಗಡಿ, ಪುರುಷರಕಟ್ಟೆ ಮೊದಲಾದ ಕಡೆಗಳಲ್ಲಿ ಉತ್ತಮವಾಗಿ ಮಳೆ ಸುರಿದಿದೆ. ಚರಂಡಿ, ಹಳ್ಳ, ಹೊಳೆಗಳಲ್ಲಿ ನೀರಿನ ಹರಿವು ಹೆಚ್ಚಾಗಿತ್ತು. ಚರಂಡಿ ಅವ್ಯವಸ್ಥೆಯ ಕಾರಣದಿಂದ ಹಲವು ಕಡೆಗಳಲ್ಲಿ ರಸ್ತೆಯಲ್ಲೇ ನೀರು ಹರಿಯುವ ದೃಶ್ಯ ಕಂಡುಬಂತು.

77 ಮಿ.ಮೀ. ಮಳೆ
ಸೋಮವಾರ ಬೆಳಗ್ಗಿನಿಂದ ಮಂಗಳವಾರ ಬೆಳಗ್ಗಿನ ವರೆಗಿನ 24 ಗಂಟೆಗಳ ಅವಧಿಯಲ್ಲಿ ಪುತ್ತೂರು ತಾಲೂಕಿನಾದ್ಯಂತ ಒಟ್ಟು 77 ಮಿ.ಮೀ. ಹಾಗೂ ಸರಾಸರಿ 12.8 ಮಿ.ಮೀ. ಮಳೆಯಾಗಿದೆ. ಪುತ್ತೂರು ನಗರದಲ್ಲಿ 8.6 ಮಿ.ಮೀ., ಉಪ್ಪಿನಂಗಡಿಯಲ್ಲಿ 17 ಮಿ.ಮೀ., ಶಿರಾಡಿಯಲ್ಲಿ 24 ಮಿ.ಮೀ., ಕೊಯಿಲದಲ್ಲಿ 9.8 ಮಿ.ಮೀ., ಐತ್ತೂರುನಲ್ಲಿ 9.2 ಮಿ.ಮೀ., ಕಡಬದಲ್ಲಿ 8.4 ಮಿ.ಮೀ. ಮಳೆ ಸುರಿದಿದೆ. ಮಂಗಳವಾರ ಬೆಳಗ್ಗಿನ ಬಳಿಕ ಮಳೆಯ ಪ್ರಮಾಣ ಹೆಚ್ಚಾಗಿದೆ.

ನಗರ ಹಾಗೂ ಗ್ರಾಮಾಂತರ ಭಾಗಗಳಲ್ಲಿ ಆಗಾಗ್ಗೆ ವಿದ್ಯುತ್‌ ವ್ಯತ್ಯಯ ಉಂಟಾಗಿದೆ. ಯಾವುದೇ ಹಾನಿಯ ಕುರಿತು ವರದಿಯಾಗಿಲ್ಲ ಎಂದು ಮೆಸ್ಕಾಂ ಅಧಿಕಾರಿಗಳು ತಿಳಿಸಿದ್ದಾರೆ. ಅಣೆಕಟ್ಟಿನ ಕಸ ತೆರವಿಗೆ ಶ್ರಮದಾನ ನಡೆಸಲಾಯಿತು.

ಟಾಪ್ ನ್ಯೂಸ್

rape

ಚೆಕ್‌ ಬೌನ್ಸ್‌ ವಿಚಾರ: ಮಾಜಿ ಭೂಮಾಲೀಕನಿಂದ ನಿರಂತರ ಅತ್ಯಾಚಾರ

ಕುಷ್ಟಗಿ: ಕಳಪೆ ಉಪಹಾರ ಸೇವಿಸಿ 30 ಕ್ಕೂ ವಿದ್ಯಾರ್ಥಿಗಳು ಅಸ್ವಸ್ಥ

ಕುಷ್ಟಗಿ: ಕಳಪೆ ಉಪಹಾರ ಸೇವಿಸಿ 30 ಕ್ಕೂ ವಿದ್ಯಾರ್ಥಿಗಳು ಅಸ್ವಸ್ಥ

bjp-tmc

ತ್ರಿಪುರಾ ನಗರ ಪಂಚಾಯತ್ ಚುನಾವಣೆ : ಬಿಜೆಪಿಗೆ ಸಿಹಿ, ಟಿಎಂಸಿಗೆ ಕಹಿ

ಹೆರಿಗೆ ನೋವಿನ ನಡುವೆಯೂ ಸೈಕಲ್ ನಲ್ಲೇ ಆಸ್ಪತ್ರೆಗೆ ತೆರಳಿ ಮಗುವಿಗೆ ಜನ್ಮ ನೀಡಿದ ಸಂಸದೆ

ಹೆರಿಗೆ ನೋವಿನ ನಡುವೆಯೂ ಸೈಕಲ್ ನಲ್ಲೇ ಆಸ್ಪತ್ರೆಗೆ ತೆರಳಿ ಮಗುವಿಗೆ ಜನ್ಮ ನೀಡಿದ ಸಂಸದೆ

1-asasa

4.2 ಕಿ.ಮೀ. ಸೈಕಲ್ ಚಾಲನೆ ಮಾಡಿದ ಸಚಿವ ಅಶ್ವತ್ಥ ನಾರಾಯಣ

dks

ಇಸ್ರೋ ಸ್ಥಳಾಂತರ: ಪ್ರಧಾನಿ ಮತ್ತು ಸಿಎಂಗೆ ಡಿಕೆಶಿ ಬರೆದ ಪತ್ರದ ಸಾರಾಂಶ

ಅಪ್ರಾಪ್ತ ವಯಸ್ಸಿನ ಬಾಲಕಿಗೆ ಕಿರುಕುಳ: ಪೋಕ್ಸೋ ಪ್ರಕರಣ ದಾಖಲು

ಅಪ್ರಾಪ್ತ ವಯಸ್ಸಿನ ಬಾಲಕಿಗೆ ಕಿರುಕುಳ: ಪೋಕ್ಸೋ ಪ್ರಕರಣ ದಾಖಲುಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ದಾಂಡೇಲಿ: ಗಬ್ಬು ನಾರುತ್ತಿದೆ ಸಂಡೆ ಮಾರ್ಕೆಟ್ ಹೊರ ಆವರಣ

udayavani youtube

ನೀರಿನಿಂದ ಮಲ್ಲಿಗೆ ಗಿಡವನ್ನು ಬೆಳೆಯಬಹುದೇ ?

udayavani youtube

ಎರೆಹುಳು ಸಾಕಾಣಿಕೆ ಮಾಡಿ ಭೂಮಿಯ ಫಲವತ್ತತೆ ಹೆಚ್ಚಿಸಿ, ಕೈತುಂಬಾ ಆದಾಯವೂ ಗಳಿಸಿ

udayavani youtube

ಬೆಂಗಳೂರಿನಿಂದ ಪಾಟ್ನಾಕ್ಕೆ 139 ಪ್ರಯಾಣಿಕರನ್ನು ಹೊತ್ತ ವಿಮಾನ ತುರ್ತು ಭೂಸ್ಪರ್ಶ

udayavani youtube

Shree Chamundeshwari Kshetra Arikodi

ಹೊಸ ಸೇರ್ಪಡೆ

19school

ಮಕ್ಕಳಿಗೆ ಉತ್ತಮ ಶಿಕ್ಷಣ-ಸಂಸ್ಕಾರ ನೀಡಿ

rape

ಚೆಕ್‌ ಬೌನ್ಸ್‌ ವಿಚಾರ: ಮಾಜಿ ಭೂಮಾಲೀಕನಿಂದ ನಿರಂತರ ಅತ್ಯಾಚಾರ

18old

ಹಳೆ ವಿದ್ಯಾರ್ಥಿಗಳ ಸ್ನೇಹ ಸಮ್ಮಿಲನ

ಕುಷ್ಟಗಿ: ಕಳಪೆ ಉಪಹಾರ ಸೇವಿಸಿ 30 ಕ್ಕೂ ವಿದ್ಯಾರ್ಥಿಗಳು ಅಸ್ವಸ್ಥ

ಕುಷ್ಟಗಿ: ಕಳಪೆ ಉಪಹಾರ ಸೇವಿಸಿ 30 ಕ್ಕೂ ವಿದ್ಯಾರ್ಥಿಗಳು ಅಸ್ವಸ್ಥ

17daliths

ಅಭಿವ್ಯಕ್ತಿ ಸ್ವಾತಂತ್ರ್ಯದ ಉಳಿವಿಗೆ ಹೋರಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.