ಪುತ್ತೂರು: ಕರ್ಮಲದಲ್ಲಿ ಆವರಣ ಗೋಡೆ ಕುಸಿತ

Team Udayavani, Jul 21, 2019, 5:43 AM IST

ಪುತ್ತೂರು : ಪುತ್ತೂರು ನಗರ ಸೇರಿದಂತೆ ಗ್ರಾಮೀಣ ಭಾಗಗಳಲ್ಲಿ ಕಳೆದೆ ರಡು ದಿನಗಳಿಂದ ಧಾರಾಕಾರ ಮಳೆಯಾ ಗುತ್ತಿದ್ದು, ವಿಪರೀತ ಮಳೆಯ ಕಾರಣದಿಂದ ಪುತ್ತೂರು ನಗರಸಭಾ ವ್ಯಾಪ್ತಿಯ ಕರ್ಮಲ ಪ್ರದೇಶದಲ್ಲಿ ಖಾಸಗಿ ಕಟ್ಟಡದ ಆವರಣ ಗೋಡೆ ಕುಸಿದಿದೆ.

ವಿಪರೀತ ಮಳೆಯ ಪರಿಣಾಮ ಮಳೆ ನೀರು ಹರಿದು ಹೋಗಲು ಸಮಸ್ಯೆಯಾಗಿ ರುವ ಹಿನ್ನೆಲೆಯಲ್ಲಿ ತಡೆಗೋಡೆ ಕುಸಿದಿದೆ ಎಂದು ಹೇಳಲಾಗುತ್ತಿದೆ.

ಪುತ್ತೂರು ನಗರಸಭೆಯ ಪೌರಾಯುಕ್ತೆ ರೂಪಾ ಟಿ. ಶೆಟ್ಟಿ ಅವರು ಸೇರಿದಂತೆ ನಗರಸಭೆಯ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಪರಿಹಾರ ಕ್ರಮ ಕೈಗೊಂಡಿತು.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ