ಹೆಬ್ರಿ ಬಳಿ ಮರ ಧರೆಗೆ: ಸಂಚಾರ ಸ್ಥಗಿತ 


Team Udayavani, Apr 14, 2018, 9:35 AM IST

Hebri-Male-14-4.jpg

ಹೆಬ್ರಿ: ಹೆಬ್ರಿ – ಆಗುಂಬೆ ಮುಖ್ಯರಸ್ತೆ ಮುಳುಗುಡ್ಡೆಯಲ್ಲಿ ಶುಕ್ರವಾರ ಸುರಿದ ಭಾರೀ ಗಾಳಿ- ಮಳೆಗೆ ಒಂದು ಮರ ಬಿದ್ದು ಸಂಚಾರ ಅಸ್ತವ್ಯಸ್ತಗೊಂಡಿತು. ಸುಮಾರು ಒಂದು ಗಂಟೆ ಕಾಲ ರಸ್ತೆ ಸಂಚಾರ ಸ್ಥಗಿತಗೊಂಡಾಗ ವಾಹನಗಳು ಖಜಾನೆ ಮಾರ್ಗವಾಗಿ ಸಂಚರಿಸಿದವು. ಹೆಬ್ರಿ ಪರಿಸರದಲ್ಲಿ ಸುಮಾರು ಒಂದು ಗಂಟೆ ಕಾಲ ಉತ್ತಮ ಮಳೆಯಾಯಿತು. ಇದೇ ವೇಳೆ ವಿದ್ಯುತ್‌ ಪೂರೈಕೆ ಸ್ಥಗಿತಗೊಂಡಿತು.

ದ.ಕ.: ಕೆಲವೆಡೆ ಮಳೆ
ಮಂಗಳೂರು/ಉಡುಪಿ:
ದಕ್ಷಿಣ ಕನ್ನಡ ಜಿಲ್ಲೆಯ ಕೆಲವೆಡೆ ಶುಕ್ರವಾರ ಸಂಜೆ ವೇಳೆಗೆ ಸಾಧಾರಣ ಮಳೆ ಬಂದಿದೆ. ವೇಣೂರಿನ ಹೊಸಂಗಡಿ, ಬಡಕೋಡಿ ಗ್ರಾಮದಲ್ಲಿ ಧಾರಾಕಾರ ಮಳೆಯಾಗಿದೆ. ಬೆಳ್ತಂಗಡಿಯಲ್ಲಿಯೂ ಮಳೆ ಬಂದಿದೆ. ಸುಳ್ಯ ತಾಲೂಕಿನ ವಿವಿಧಡೆ ಗುಡುಗು ಸಹಿತ ಮಳೆಯಾಗಿದೆ.

ತ್ಯಾಗರ್ತಿಯಲ್ಲಿ 6 ಸೆಂ.ಮೀ. ಮಳೆ
ಬೆಂಗಳೂರು:
ಶುಕ್ರವಾರ ಮುಂಜಾನೆ 8.30ಕ್ಕೆ ಅಂತ್ಯಗೊಂಡ 24 ತಾಸುಗಳ ಅವಧಿಯಲ್ಲಿ ರಾಜ್ಯದ ಕರಾವಳಿಯ ಕೆಲವೆಡೆ ಮತ್ತು ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಯಿತು. ಶಿವಮೊಗ್ಗ ಜಿಲ್ಲೆಯ ತ್ಯಾಗರ್ತಿಯಲ್ಲಿ ರಾಜ್ಯದಲ್ಲಿಯೇ ಅಧಿಕವೆನಿಸಿದ 6 ಸೆಂ.ಮೀ. ಮಳೆ ಸುರಿಯಿತು. ರವಿವಾರ ಮುಂಜಾನೆವರೆಗಿನ ಹವಾಮಾನ ಮುನ್ಸೂಚನೆಯಂತೆ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆಯಾಗುವ ಸಂಭವವಿದೆ.

ಸಿಡಿಲು ಬಡಿದು ಹಾನಿ 
ಅಜೆಕಾರು:
ಶಿರ್ಲಾಲು ಹಂಕಿಬೆಟ್ಟು ಮನೆ ನಿವಾಸಿ ಶ್ರೀನಿವಾಸ್‌ ನಾಯಕ್‌ ಅವರ ದನದ ಕೊಟ್ಟಿಗೆಗೆ ಸಿಡಿಲು ಬಡಿದ ಪರಿಣಾಮ ದಾಸ್ತಾನು ಮಾಡಿದ ಬೈಹುಲ್ಲಿಗೆ ಬೆಂಕಿ ಸ್ಪರ್ಶವಾಗಿದೆ. ಹಟ್ಟಿಯಲ್ಲಿದ್ದ ಆರು ಜೆರ್ಸಿ ದನಗಳಿಗೆ ಯಾವುದೇ ಹಾನಿಯಾಗಿಲ್ಲ. ಕಾಶಿಬೆಟ್ಟು ಪ್ರದೇಶದಲ್ಲಿ ವಿದ್ಯುತ್‌ ಕಂಬಕ್ಕೆ ಮರ ಬಿದ್ದು ವಿದ್ಯುತ್‌ ಕಂಬಗಳು ಧರೆಗುರುಳಿದೆ. ಸುಮಾರು ಎರಡು ತಾಸು ಕೆರ್ವಾಶಿ, ಶಿರ್ಲಾಲು, ಅಂಡಾರು, ಅಜೆಕಾರು ಸುತ್ತಮುತ್ತ ಧಾರಾಕಾರ ಮಳೆ ಸುರಿದಿದೆ.

ಟಾಪ್ ನ್ಯೂಸ್

Dharwad; ವಾರಂಟಿ ಇಲ್ಲದ ಕಾಂಗ್ರೆಸ್ ನ‌ ಗ್ಯಾರಂಟಿ ನಂಬಬೇಡಿ: ಅಣ್ಣಾಮಲೈ

Dharwad; ವಾರಂಟಿ ಇಲ್ಲದ ಕಾಂಗ್ರೆಸ್ ನ‌ ಗ್ಯಾರಂಟಿ ನಂಬಬೇಡಿ: ಅಣ್ಣಾಮಲೈ

Shobha Karandlaje; 60 ವರ್ಷ ದೇಶವನ್ನಾಳಿದ ಕಾಂಗ್ರೆಸ್‌ಗೆ ಪ್ರಧಾನಿ ಅಭ್ಯರ್ಥಿ ಸಿಗ್ತಿಲ್ಲ

Shobha Karandlaje; 60 ವರ್ಷ ದೇಶವನ್ನಾಳಿದ ಕಾಂಗ್ರೆಸ್‌ಗೆ ಪ್ರಧಾನಿ ಅಭ್ಯರ್ಥಿ ಸಿಗ್ತಿಲ್ಲ

1–dsdsadd

Honnavar; ಖಾಸಗಿ ಬಸ್‌ ಪಲ್ಟಿ: 2 ಸಾವು, 45ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ

1-qewqeqweqw

CD ಮಾಡುವುದರಲ್ಲಿ ಡಿಕೆಶಿ ನುರಿತವರು: ಬಿಜೆಪಿ ಅಭ್ಯರ್ಥಿ ರಾಜುಗೌಡ ವ್ಯಂಗ್ಯ

1-assas-aa

Rae Bareli ರಣಕಣ; ನಾಮಪತ್ರ ಸಲ್ಲಿಸಿದ ರಾಹುಲ್ ಗಾಂಧಿ: ಗೆಲುವು ಸುಲಭವೇ?

Water Supply

Water scarcity; ಮಂಗಳೂರು ನಗರಕ್ಕೆ ಎರಡು ದಿನಕ್ಕೊಮ್ಮೆ ನೀರು

HDK (3)

Prajwal Case; ಮೊದಲು ರಾಹುಲ್ ಗಾಂಧಿಗೆ ನೋಟಿಸ್ ಕೊಡಬೇಕು: ಎಚ್ ಡಿಕೆ ಆಗ್ರಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

22

Udupi: ಆಕಸ್ಮಿಕವಾಗಿ ಬಾವಿಗೆ ಬಿದ್ದವರ ರಕ್ಷಣೆ

Ajekar: ಟೆರೇಸಿನಿಂದ ಬಿದ್ದ ಮುಖ್ಯ ಶಿಕ್ಷಕ ಸಾವು

Ajekar: ಟೆರೇಸಿನಿಂದ ಬಿದ್ದ ಮುಖ್ಯ ಶಿಕ್ಷಕ ಸಾವು

Road mishap: ಮಿನಿ ಟೆಂಪೋ ಚಾಲಕನಿಗೆ ಅಪರಿಚಿತ ವಾಹನ ಢಿಕ್ಕಿ; ತೀವ್ರ ಗಾಯ

Road mishap: ಮಿನಿ ಟೆಂಪೋ ಚಾಲಕನಿಗೆ ಅಪರಿಚಿತ ವಾಹನ ಢಿಕ್ಕಿ; ತೀವ್ರ ಗಾಯ

Udupi ಬಿಸಿಲಲ್ಲಿ ಬಿಸಿಯೂಟ ಸೇವಿಸಲು ವಿದ್ಯಾರ್ಥಿಗಳ ನಿರಾಸಕ್ತಿ

Udupi ಬಿಸಿಲಲ್ಲಿ ಬಿಸಿಯೂಟ ಸೇವಿಸಲು ವಿದ್ಯಾರ್ಥಿಗಳ ನಿರಾಸಕ್ತಿ

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Dharwad; ವಾರಂಟಿ ಇಲ್ಲದ ಕಾಂಗ್ರೆಸ್ ನ‌ ಗ್ಯಾರಂಟಿ ನಂಬಬೇಡಿ: ಅಣ್ಣಾಮಲೈ

Dharwad; ವಾರಂಟಿ ಇಲ್ಲದ ಕಾಂಗ್ರೆಸ್ ನ‌ ಗ್ಯಾರಂಟಿ ನಂಬಬೇಡಿ: ಅಣ್ಣಾಮಲೈ

Shobha Karandlaje; 60 ವರ್ಷ ದೇಶವನ್ನಾಳಿದ ಕಾಂಗ್ರೆಸ್‌ಗೆ ಪ್ರಧಾನಿ ಅಭ್ಯರ್ಥಿ ಸಿಗ್ತಿಲ್ಲ

Shobha Karandlaje; 60 ವರ್ಷ ದೇಶವನ್ನಾಳಿದ ಕಾಂಗ್ರೆಸ್‌ಗೆ ಪ್ರಧಾನಿ ಅಭ್ಯರ್ಥಿ ಸಿಗ್ತಿಲ್ಲ

1–dsdsadd

Honnavar; ಖಾಸಗಿ ಬಸ್‌ ಪಲ್ಟಿ: 2 ಸಾವು, 45ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ

accident

Yellapur: ಟಿಪ್ಪರ್ ಗೆ ಢಿಕ್ಕಿಯಾಗಿ ಬೈಕ್ ಸಹಸವಾರೆ ಬಾಲಕಿ ಮೃತ್ಯು

1-qewqeqweqw

CD ಮಾಡುವುದರಲ್ಲಿ ಡಿಕೆಶಿ ನುರಿತವರು: ಬಿಜೆಪಿ ಅಭ್ಯರ್ಥಿ ರಾಜುಗೌಡ ವ್ಯಂಗ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.