ದ.ಕ.: ತುಂತುರು ಮಳೆ ಸಾಧ್ಯತೆ
Team Udayavani, Mar 10, 2019, 12:30 AM IST
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶನಿವಾರ ಬಿಸಿಲಿನ ತೀವ್ರತೆ ಹೆಚ್ಚಿತ್ತು. ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ದಲ್ಲಿ 32.8 ಡಿ.ಸೆ. ಗರಿಷ್ಠ ಉಷ್ಣಾಂಶ ಮತ್ತು 23.6 ಡಿ.ಸೆ. ಕನಿಷ್ಠ ಉಷ್ಣಾಂಶ ದಾಖಲಾಗಿತ್ತು. ಅದೇ ರೀತಿ ಪಣಂಬೂರಿನಲ್ಲಿ 33 ಡಿ.ಸೆ. ಗರಿಷ್ಠ ಉಷ್ಣಾಂಶ ಮತ್ತು 24 ಡಿ.ಸೆ. ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಮುಂದಿನ ಎರಡು ದಿನಗಳಲ್ಲಿ ಕರಾವಳಿ ಸುತ್ತಮುತ್ತ ಮೋಡ ಕವಿದ ವಾತಾವರಣವಿರಲಿದ್ದು, ರಾಜ್ಯದ ಕೆಲವೆಡೆ ತುಂತುರು ಮಳೆ ಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
ಮತದಾರರ ಚೀಟಿಯಲ್ಲಿ ಕ್ಯುಆರ್ ಕೋಡ್! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ
Mangaluru; ಮತದಾನ ಮಾಡಿದ ನಿವೃತ್ತ ಯೋಧ ನಿಧನ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ