Rain in Kukke Subrahmanya: ಕುಕ್ಕೆಯಲ್ಲಿ ತಂಪೆರೆದ ಮಳೆ
Team Udayavani, Apr 20, 2023, 6:50 AM IST
ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ಪರಿಸರದಲ್ಲಿ ಬುಧವಾರ ಸಂಜೆ ಕಾಲು ಗಂಟೆ ಕಾಲ ಉತ್ತಮ ಮಳೆಯಾಗಿದ್ದು, ಬಿಸಿಲ ಬೇಗೆಯಿಂದ ಕಂಗೆಟ್ಟಿದ್ದ ಭೂಮಿಗೆ ಸ್ವಲ್ಪ ಮಟ್ಟಿಗೆ ತಂಪೆರೆದಿದೆ.
ಬೆಳಗ್ಗೆ ಮೋಡ ಕವಿದ ವಾತವರಣ ಕಂಡುಬಂದಿತ್ತು. ಸಂಜೆಯಾಗುತ್ತಿದ್ದಂತೆ ಮಳೆ ಸುರಿದಿದೆ. ಸುಳ್ಯ ಹಾಗೂ ತಾಲೂಕಿನ ವಿವಿಧೆಡೆ ಮೋಡ ಕವಿದ ವಾತಾವರಣ ಇತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ
T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ
Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ