ಕರಾವಳಿಯ ಕೆಲವೆಡೆ ಮಳೆ: ಮರ ಬಿದ್ದು ಮನೆಗೆ ಹಾನಿ: ಜೂ. 27ರಿಂದ 30ರವರೆಗೆ ಎಲ್ಲೋ ಅಲರ್ಟ್
Team Udayavani, Jun 27, 2022, 12:49 AM IST
ಮಂಗಳೂರು/ ಉಡುಪಿ: ಕರಾವಳಿಯಲ್ಲಿ ರವಿವಾರ ಮಳೆ ಮತ್ತೆ ಸ್ವಲ್ಪ ಬಿಡುವು ನೀಡಿತ್ತು. ಪುತ್ತೂರು, ಸುಳ್ಯ, ಬೆಳ್ತಂಗಡಿ, ಮಂಗಳೂರು, ಉಡುಪಿ, ಕುಂದಾಪುರ, ಬ್ರಹ್ಮಾವರ, ಪಡುಬಿದ್ರಿ, ಕಾಪು, ಕುಂದಾಪುರ, ಕಾರ್ಕಳ, ಹೆಬ್ರಿ, ಅಜೆಕಾರು ಭಾಗದಲ್ಲಿ ಹಲವೆಡೆ ಬಿಸಿಲಿನ ನಡುವೆ ಸಾಧಾರಣ ಮಳೆಯಾಗಿದೆ. ಸಂಜೆ ಬಳಿಕ ಕೆಲವೆಡೆ ಮಳೆ ಸುರಿದಿದೆ.
ಮರ ಬಿದ್ದು ಮನೆಗೆ ಹಾನಿ
ವಿಟ್ಲ: ವೀರಕಂಭ ಗ್ರಾಮದ ಕೆಲಿಂಜ ನಗ್ರಿಮೂಲೆ ಚೆನ್ನಮ್ಮ ಸಫಲ್ಯ ಅವರ ಮನೆಗೆ ಮರ ಬಿದ್ದು ಹಾನಿ ಸಂಭವಿಸಿದೆ. ಗ್ರಾಮ ಕರಣಿಕ ಪ್ರಕಾಶ್, ಗ್ರಾ.ಪಂ. ಅಧ್ಯಕ್ಷ ದಿನೇಶ್, ಸದಸ್ಯರಾದ ಜಯಪ್ರಸಾದ್, ಸಂದೀಪ್ ಭೇಟಿ ನೀಡಿದರು.
ಎಲ್ಲೋ ಅಲರ್ಟ್: ಮುಂಗಾರು ಮಳೆ ಬಿರುಸು ಪಡೆ ಯುವ ನಿರೀಕ್ಷೆ ಇದ್ದು, ಜೂ. 27ರಿಂದ 30ರವರೆಗೆ ಎಲ್ಲೋ ಅಲರ್ಟ್ ಘೊಷಿಸಲಾಗಿದೆ. ಈ ವೇಳೆ ಉತ್ತಮ ಮಳೆ, ಗುಡುಗು ಸಹಿತ ಗಾಳಿ ಕೂಡ ಇರಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸುರತ್ಕಲ್ :ಮಿತ್ರಪಟ್ಟಣ ಭಾಗದಲ್ಲಿ ಭಾರಿ ಕಡಲ್ಕೊರೆತ : ಅಪಾಯದ ಅಂಚಿನಲ್ಲಿ ಮೀನುಗಾರಿಕಾ ರಸ್ತೆ
ಪದೇ ಪದೇ ಜಾಗ ಬದಲಾಯಿಸುತ್ತಿದ್ದ ಪ್ರವೀಣ್ ಹಂತಕರು : ಆರೋಪಿಗಳ ಮಾಹಿತಿ ಬಿಚ್ಚಿಟ್ಟ ಎಡಿಜಿಪಿ
ಕಿನ್ಯ ಗ್ರಾಮದಲ್ಲಿ ಸಮಸ್ಯೆಗಳೇ ಬಹುದೊಡ್ಡದು
ತೊಕ್ಕೊಟ್ಟು: ಬೈಕ್ -ಕಾರು ಢಿಕ್ಕಿ; ಇಬ್ಬರಿಗೆ ಗಾಯ
ಚಪ್ಪಲಿಯಲ್ಲಿ ಮರೆ ಮಾಚಿ ಅಕ್ರಮ ಸಾಗಾಟ; 17 ಲಕ್ಷ ರೂ. ಮೌಲ್ಯದ ಚಿನ್ನ ವಶ