ಮುನ್ನೆಚ್ಚರಿಕೆ ದೃಷ್ಟಿಯಿಂದ ಮಳೆಕೊಯ್ಲು ವ್ಯವಸ್ಥೆ ಅಳವಡಿಕೆ

Team Udayavani, Sep 14, 2019, 5:00 AM IST

e-30

ಅಭಿಯಾನದಿಂದ ಪ್ರೇರಣೆ

ನಗರದ ರಥಬೀದಿಯ ಸುನಿಲ್‌ ಪೈ ಅವರು ತಮ್ಮ ಮನೆಯಲ್ಲಿ ತಿಂಗಳ ಹಿಂದೆ ಮಳೆಕೊಯ್ಲು ವ್ಯವಸ್ಥೆಯನ್ನು ಅಳವಡಿಸಿದ್ದಾರೆ. ಕೆಲವು ದಿನಗಳಿಂದ ಉದಯವಾಣಿ ಸುದಿನದಲ್ಲಿ ಪ್ರಕಟವಾಗುತ್ತಿರುವ ಮನೆ ಮನೆಗೆ ಮಳೆಕೊಯ್ಲು ಅಭಿಯಾನದಿಂದ ಪ್ರೇರಣೆಗೊಂಡು ಈ ವ್ಯವಸ್ಥೆಯನ್ನು ಅಳವಡಿಸಿದ್ದಾರೆ.

ಸುನಿಲ್‌ ಪೈ ಅವರ ಮನೆಯಲ್ಲಿ ಈ ಹಿಂದೆ ನೀರಿನ ಸಮಸ್ಯೆ ತಲೆದೋರಿಲ್ಲ. ಆದರೆ ಮುಂಬರುವ ದಿನಗಳಲ್ಲಿ ಯಾವುದೇ ರೀತಿಯ ಸಮಸ್ಯೆ ಬರಬಾರದು ಎಂಬ ಉದ್ದೇಶಕ್ಕೆ ಮುನ್ನಚ್ಚರಿಕೆ ದೃಷ್ಟಿಯಿಂದ ಮಳೆಕೊಯ್ಲು ವ್ಯವಸ್ಥೆ ಅಳವಡಿಸಿದ್ದಾರೆ.

ಮಳೆ ನೀರನ್ನು ಪೋಲಾಗಲು ಬಿಡದೆ ಮನೆಯ ಮೇಲ್ಛಾವಣಿಯಿಂದ ಬಾವಿಗೆ ಪೈಪ್‌ ಮುಖೇನ ಸಂಪರ್ಕ ಕಲ್ಪಿಸಿದ್ದಾರೆ. ಬಾವಿ ಬಳಿ ಫಿಲ್ಟರ್‌ ಅಳವಡಿಸಿದ್ದು, ಇದರಿಂದಾಗಿ ಶುದ್ಧ ನೀರು ಬಾವಿಗೆ ಬೀಳುತ್ತಿದೆ.

15 ಅಡಿ ನೀರು ಹೆಚ್ಚಳ
ಮಠದಕಣಿಯಲ್ಲಿರುವ ಯೋಗೀಶ್‌ ಪೈ ಅವರ ನೂತನ ಮನೆಯ ಬಾವಿಗೆ ಮಳೆಕೊಯ್ಲು ವ್ಯವಸ್ಥೆ ಅಳವಡಿಸಲಾಗಿದ್ದು, ಬಾವಿಯಲ್ಲಿ ಸುಮಾರು 15 ಅಡಿಯಷ್ಟು ನೀರು ಮೇಲೆ ಬಂದಿರುವುದನ್ನು ಗಮನಿಸಿದ್ದಾರೆ.

“ಉದಯವಾಣಿ’ ಮನೆಮನೆಗೆ ಮಳೆಕೊಯ್ಲು ಅಭಿಯಾನದಿಂದ ಪ್ರೇರಣೆಗೊಂಡು, ಮಳೆಗಾಲದಲ್ಲಿ ವ್ಯರ್ಥವಾಗಿ ಹರಿದು ಹೋಗುವ ನೀರನ್ನು ಒಂದೆಡೆ ಹಿಡಿದಿಟ್ಟು ಶುದ್ಧೀಕರಣಗೊಳಿಸಿ ಬಾವಿಗೆ ಬೀಳುವಂತೆ ನೋಡಿಕೊಂಡಿದ್ದಾರೆ. ಮೊದಲೆಲ್ಲ ಬಾವಿಯಲ್ಲಿ ನೀರಿ ಅಷ್ಟೊಂದು ಇರಲಿಲ್ಲ. ಇದೀಗ ಮಳೆಕೊಯ್ಲು ವ್ಯವಸ್ಥೆ ಮಾಡಿಕೊಂಡ ಬಳಿಕ ನೀರಿನ ಮಟ್ಟ ತೀರಾ ಹೆಚ್ಚಳವಾಗಿದೆ ಎನ್ನುತ್ತಾರೆ ಯೋಗೀಶ್‌ ಪೈ ಅವರ ಸಹೋದರ ಸಂದೇಶ್‌ ಪೈ.

ನೀವೂ ಅಳವಡಿಸಿ, ವಾಟ್ಸಪ್‌ ಮಾಡಿ
ಉದಯವಾಣಿಯ ಅಭಿಯಾನದಿಂದ ಪ್ರೇರಣೆಗೊಂಡು ಕಾರ್ಯಾಗಾರದಲ್ಲಿ ಭಾಗವಹಿಸಿದವರು ಈಗ ಕಾರ್ಯೋನ್ಮುಖರಾಗಿ ಮಳೆ ನೀರು ಕೊಯ್ಲು ಪದ್ಧತಿಯನ್ನು ತಮ್ಮ ಮನೆ, ಸಂಘ- ಸಂಸ್ಥೆ, ಧಾರ್ಮಿಕ
ಕೇಂದ್ರಗಳಲ್ಲಿ ಅಳವಡಿಸುತ್ತಿದ್ದಾರೆ. “ಮನೆ ಮನೆಗೆ ಮಳೆಕೊಯ್ಲು’ ಅಭಿಯಾನದಿಂದ ಪ್ರೇರಿತರಾಗಿ ನೀವೂ ನಿಮ್ಮ ಮನೆ, ಮಳೆ ಕೊಯ್ಲು ಪದ್ಧತಿ ಅಳವಡಿಸಿಕೊಂಡಿದ್ದರೆ ಫೋಟೋ ಸಮೇತ ನಮಗೆ ವಿವರವನ್ನು ವಾಟ್ಸಪ್‌ ಮಾಡಿ. ಅವುಗಳನ್ನು ಪತ್ರಿಕೆಯಲ್ಲಿ ಪ್ರಕಟಿಸಿ ಮತ್ತಷ್ಟು ಜನರನ್ನು ಉತ್ತೇಜಿಸೋಣ. 9900567000

ಟಾಪ್ ನ್ಯೂಸ್

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.