“ರೈತ ವಿದ್ಯಾನಿಧಿ’ಗೆ ಆಧಾರ್‌ ಸೀಡಿಂಗ್‌ ತಲೆನೋವು!

Team Udayavani, Feb 26, 2022, 6:10 AM IST

“ರೈತ ವಿದ್ಯಾನಿಧಿ’ಗೆ ಆಧಾರ್‌ ಸೀಡಿಂಗ್‌ ತಲೆನೋವು!

ಮಂಗಳೂರು: ರೈತರ ಮಕ್ಕಳಿಗೆ ವಿದ್ಯಾರ್ಥಿವೇತನ ನೀಡುವ “ಮುಖ್ಯಮಂತ್ರಿ ರೈತ ವಿದ್ಯಾನಿಧಿ’ ಜಾರಿಗೆ ಇದೀಗ ಆಧಾರ್‌ ಸೀಡಿಂಗ್‌ ಬಾಕಿಯಾಗಿರುವುದು ವಿದ್ಯಾರ್ಥಿಗಳಿಗೆ ತಲೆನೋವು ಸೃಷ್ಟಿಸಿದೆ.

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ “ಮುಖ್ಯಮಂತ್ರಿ ರೈತ ವಿದ್ಯಾನಿಧಿ’ಯ ಲಾಭ ಪಡೆಯುವವರ ಪೈಕಿ ಸುಮಾರು 2,700 ವಿದ್ಯಾರ್ಥಿ ಗಳಿಗೆ ಸಮಸ್ಯೆ ಯಾಗಿದೆ. ಆಧಾರ್‌ಸೀಡಿಂಗ್‌ ವಿಳಂಬವಾದರೆ ವಿದ್ಯಾರ್ಥಿ ವೇತನ ಸ್ಥಗಿತ ವಾಗುವ ಸಾಧ್ಯತೆಯೂ ಇದೆ.

ಎರಡೂ ಜಿಲ್ಲೆಗಳ ವಿದ್ಯಾರ್ಥಿ ವೇತನ ತಂತ್ರಾಂಶದಲ್ಲಿ (ಎಸ್‌ಎಸ್‌ಪಿ) ನೋಂದಣಿಯಾದ ವಿದ್ಯಾರ್ಥಿಗಳ ವಿವರಗಳನ್ನು ಪರಿಶೀಲಿಸಿದಾಗ ಕೆಲವರು ಆರ್ಹರಿದ್ದರೂ ಅವರ ಬ್ಯಾಂಕ್‌ ಖಾತೆಗೆ ಆಧಾರ್‌ ಸೀಡಿಂಗ್‌ ಆಗದೆ ವಿದ್ಯಾರ್ಥಿವೇತನ ನೀಡಲು ಸಾಧ್ಯವಾಗುತ್ತಿಲ್ಲ. ಇನ್ನೂ ಕೆಲವರ ಆಧಾರ್‌ನಲ್ಲಿರುವ ಹೆಸರು ಹಾಗೂ ಬ್ಯಾಂಕ್‌ ಅಕೌಂಟ್‌ಗೆ ಸರಿಹೊಂದುತ್ತಿಲ್ಲ. ಹೀಗಾಗಿ ಅರ್ಹರಿದ್ದರೂ ವಿದ್ಯಾರ್ಥಿಗಳಿಗೆ ವಿದ್ಯಾನಿಧಿ ಕೈಗಟಕುತ್ತಿಲ್ಲ!

ರಾಜ್ಯದ ರೈತರ ಮಕ್ಕಳ ಹೆಚ್ಚಿನ ಹಾಗೂ ಉನ್ನತ ಶಿಕ್ಷಣಕ್ಕೆ ಪ್ರೋತ್ಸಾಹಿಸಲು ಹೊಸ ಶಿಷ್ಯವೇತನ ಯೋಜನೆಯನ್ನು ಜಾರಿಗೊಳಿಸಲಾಗಿದೆ.

ಇದರಂತೆ ರಾಜ್ಯದಲ್ಲಿ 37,269 ವಿದ್ಯಾರ್ಥಿಗಳು ಆಯ್ಕೆಗೊಂಡಿದ್ದಾರೆ. ಆದರೆ ಈ ವಿದ್ಯಾರ್ಥಿಗಳ ಆಧಾರ್‌ ಸಂಖ್ಯೆಯು ಬ್ಯಾಂಕ್‌ ಅಕೌಂಟ್‌ಗೆ ಲಿಂಕ್‌ ಆಗಿಲ್ಲ. ಜತೆಗೆ 24,788 ವಿದ್ಯಾರ್ಥಿಗಳ ಹೆಸರು ಆಧಾರ್‌ ಕಾರ್ಡ್‌ನಲ್ಲಿ ನೀಡಿರುವ ಹೆಸರಿನೊಂದಿಗೆ ಸರಿಹೊಂದುತ್ತಿಲ್ಲ. ಆದ್ದರಿಂದ ರಾಜ್ಯದ ಎಲ್ಲ ಪದವಿಪೂರ್ವ ಶಿಕ್ಷಣ ಇಲಾಖೆಯ ಜಿಲ್ಲಾ ಉಪನಿರ್ದೇಶಕರು ತಮ್ಮ ಜಿಲ್ಲಾ ವ್ಯಾಪ್ತಿಯ ಎಲ್ಲ ಪ.ಪೂ. ಕಾಲೇಜು ಪ್ರಾಂಶುಪಾಲರಿಗೆ ವಿದ್ಯಾರ್ಥಿಗಳ ಬ್ಯಾಂಕ್‌ ಅಕೌಂಟಿಗೆ ಆಧಾರ್‌ ನಂಬರ್‌ ಲಿಂಕ್‌ ಮಾಡಲು ಹಾಗೂ ವಿದ್ಯಾರ್ಥಿಗಳು ಸ್ಯಾಟ್ಸ್‌ ಪೋರ್ಟಲ್‌ನಲ್ಲಿ ತಮ್ಮ ಹೆಸರನ್ನು ಆಧಾರ್‌ ಕಾರ್ಡ್‌ನಲ್ಲಿರುವಂತೆ ಸರಿಪಡಿಸಿಕೊಳ್ಳವಂತೆ ಸೂಚನೆ ನೀಡಲಾಗಿದೆ.

ಮುಖ್ಯಮಂತ್ರಿ ರೈತ ವಿದ್ಯಾನಿಧಿ ಕಾರ್ಯಕ್ರಮದಡಿ ರೈತರ ಮಕ್ಕಳಿಗೆ ವಿದ್ಯಾರ್ಥಿವೇತನ ಯೋಜನೆ ಜಾರಿಯಾಗಿದೆ. ಆದರೆ ಬಹುತೇಕ ವಿದ್ಯಾರ್ಥಿಗಳ ಬ್ಯಾಂಕ್‌ ಖಾತೆಗಳು ಆಧಾರ್‌ ಸೀಡಿಂಗ್‌ ಆಗಿಲ್ಲ. ಇದನ್ನು ಸರಿಪಡಿಸುವಂತೆ ಎರಡೂ ಜಿಲ್ಲೆಗಳ ಪದವಿಪೂರ್ವ ಕಾಲೇಜು ಶಿಕ್ಷಣ ಇಲಾಖೆ ಮೂಲಕ ಎಲ್ಲಾ ಕಾಲೇಜಿಗೆ ಮಾಹಿತಿ ನೀಡಲಾಗಿದೆ. ವಿದ್ಯಾರ್ಥಿಗಳ ಗಮನಕ್ಕೂ ತರಲಾಗಿದೆ.
– ಸೀತಾ / ಡಾ| ಕೆಂಪೇಗೌಡ
ಜಂಟಿ ಕೃಷಿ ನಿರ್ದೇಶಕರು-
ದ.ಕ / ಉಡುಪಿ

-ದಿನೇಶ್‌ ಇರಾ

ಟಾಪ್ ನ್ಯೂಸ್

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

ಇಂದು ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಕಾಸರಗೋಡಿಗೆ

ಇಂದು ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಕಾಸರಗೋಡಿಗೆ

Election Campaign 25 ವರ್ಷಗಳ ಹಿಂದೆ; ಆಗ ದುಡ್ಡಿನ ಆಸೆ ಇರಲಿಲ್ಲ…! 

Election Campaign 25 ವರ್ಷಗಳ ಹಿಂದೆ; ಆಗ ದುಡ್ಡಿನ ಆಸೆ ಇರಲಿಲ್ಲ…! 

Madikeri; ಅಯ್ಯಂಗೇರಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳ ಸೆರೆ

Madikeri; ಅಯ್ಯಂಗೇರಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳ ಸೆರೆ

Udupi; ಚೆಕ್‌ ಅಮಾನ್ಯ ಪ್ರಕರಣ: ಆರೋಪಿಗೆ ಶಿಕ್ಷೆ

Udupi; ಚೆಕ್‌ ಅಮಾನ್ಯ ಪ್ರಕರಣ: ಆರೋಪಿಗೆ ಶಿಕ್ಷೆ

Belthangady ಶಾಲಾ ಬಸ್‌ ಚಾಲಕ ಹೃದಯಾಘಾತದಿಂದ ಸಾವು

Belthangady ಶಾಲಾ ಬಸ್‌ ಚಾಲಕ ಹೃದಯಾಘಾತದಿಂದ ಸಾವು

Mangaluru ವೈದ್ಯಕೀಯ ಪದವೀಧರೆ ಪಿಜಿಯಲ್ಲಿ ಸಾವು

Mangaluru ವೈದ್ಯಕೀಯ ಪದವೀಧರೆ ಪಿಜಿಯಲ್ಲಿ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

Mangaluru ವೈದ್ಯಕೀಯ ಪದವೀಧರೆ ಪಿಜಿಯಲ್ಲಿ ಸಾವು

Mangaluru ವೈದ್ಯಕೀಯ ಪದವೀಧರೆ ಪಿಜಿಯಲ್ಲಿ ಸಾವು

17=

Mangaluru: ಬೈಕ್‌ಗೆ ಕಾರು ಢಿಕ್ಕಿ: ವಿದ್ಯಾರ್ಥಿ ಸಾವು

Moodabidri ಮೆದುಳು ಜ್ವರ ಉಲ್ಬಣಿಸಿ ವಿದ್ಯಾರ್ಥಿನಿ ನಿಧನ

Moodabidri ಮೆದುಳು ಜ್ವರ ಉಲ್ಬಣಿಸಿ ವಿದ್ಯಾರ್ಥಿನಿ ನಿಧನ

Dakshina Kannada: ಮನೆಮನೆ ಭೇಟಿ ಮೂಲಕ ಮತದಾನ ಸೌಲಭ್ಯಕ್ಕೆ ಚಾಲನೆ

Dakshina Kannada: ಮನೆಮನೆ ಭೇಟಿ ಮೂಲಕ ಮತದಾನ ಸೌಲಭ್ಯಕ್ಕೆ ಚಾಲನೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

ಇಂದು ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಕಾಸರಗೋಡಿಗೆ

ಇಂದು ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಕಾಸರಗೋಡಿಗೆ

Election Campaign 25 ವರ್ಷಗಳ ಹಿಂದೆ; ಆಗ ದುಡ್ಡಿನ ಆಸೆ ಇರಲಿಲ್ಲ…! 

Election Campaign 25 ವರ್ಷಗಳ ಹಿಂದೆ; ಆಗ ದುಡ್ಡಿನ ಆಸೆ ಇರಲಿಲ್ಲ…! 

ವಿಟ್ಲ:ಅಡ್ಯನಡ್ಕ ಸಮೀಪ ಗುಡ್ಡಕ್ಕೆ ಬೆಂಕಿ

ವಿಟ್ಲ:ಅಡ್ಯನಡ್ಕ ಸಮೀಪ ಗುಡ್ಡಕ್ಕೆ ಬೆಂಕಿ

Madikeri; ಅಯ್ಯಂಗೇರಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳ ಸೆರೆ

Madikeri; ಅಯ್ಯಂಗೇರಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.