“ರಾಜ್‌ ಸೌಂಡ್ಸ್‌ ಆ್ಯಂಡ್‌ ಲೈಟ್ಸ್‌’ ಕರಾವಳಿಯಾದ್ಯಂತ ತೆರೆಗೆ

Team Udayavani, May 22, 2022, 12:52 AM IST

“ರಾಜ್‌ ಸೌಂಡ್ಸ್‌ ಆ್ಯಂಡ್‌ ಲೈಟ್ಸ್‌’ ಕರಾವಳಿಯಾದ್ಯಂತ ತೆರೆಗೆ

ಮಂಗಳೂರು: ಕೋಸ್ಟಲ್‌ವುಡ್‌ನ‌ಲ್ಲಿ ಬಹುನಿರೀಕ್ಷೆ ಮೂಡಿಸಿರುವ, ವಿದೇಶದ ಪ್ರೀಮಿಯರ್‌ ಶೋದಲ್ಲಿ ಮೆಚ್ಚುಗೆಗೆ ಪಾತ್ರವಾದ “ರಾಜ್‌ ಸೌಂಡ್ಸ್‌ ಆ್ಯಂಡ್‌ ಲೈಟ್ಸ್‌’ ತುಳು ಸಿನೆಮಾ ಕರಾವಳಿಯಾದ್ಯಂತ ಶುಕ್ರವಾರ ತೆರೆಕಂಡಿದೆ.

ಮಂಗಳೂರಿನ ರೂಪವಾಣಿ, ಭಾರತ್‌ ಮಾಲ್‌ನ ಬಿಗ್‌ ಸಿನೆಮಾಸ್‌, ಪಿವಿಆರ್‌, ಉಡುಪಿಯಲ್ಲಿ ಕಲ್ಪನಾ, ಭಾರತ್‌ ಸಿನೆಮಾಸ್‌, ಮಣಿಪಾಲದ ಐನಾಕ್ಸ್‌, ಬೆಳ್ತಂಗಡಿಯ ಭಾರತ್‌, ಸುಳ್ಯದ ಸಂತೋಷ್‌, ಪುತ್ತೂರಿನ ಅರುಣಾ, ಸುರತ್ಕಲ್‌ನ ನಟರಾಜ್‌, ಸಿನೆಗ್ಯಾಲಕ್ಸಿ, ಕೊಪ್ಪದ ಜೆಎಂಜೆ, ಕಾಸರಗೋಡಿನ ಕೃಷ್ಣಾ, ಮೂಡುಬಿದಿರೆಯ ಅಮರಶ್ರೀ, ಕಾರ್ಕಳದ ಪ್ಲಾನೆಟ್‌, ರಾಧಿಕಾ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿದೆ. ಮೊದಲ ದಿನವೇ ಚಿತ್ರಪ್ರೇಮಿಗಳಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

ತುಳು ಭಾಷೆ ಅಂದರೆ ಮೂರು ಜಿಲ್ಲೆಗಳ ಜನರ ಆಚಾರ ವಿಚಾರ, ಸಂಸ್ಕೃತಿಯಾಗಿದೆ. ಭಾಷೆ ಉಳಿದರೆ ನಾವೆಲ್ಲರೂ ಉಳಿಯುತ್ತೇವೆ. ಕರಾವಳಿಯ ಎಲ್ಲ ವರ್ಗದ ಜನರನ್ನು ಒಗ್ಗಟ್ಟಿನಲ್ಲಿ ಕೊಂಡೊಯ್ಯುವುದಿದ್ದರೆ ಅದು ತುಳು ಭಾಷೆ ಮಾತ್ರ ಎಂದು ಮಂಗಳೂರಿನ ಭಾರತ್‌ ಮಾಲ್‌ನ ಬಿಗ್‌ ಸಿನೆಮಾಸ್‌ನಲ್ಲಿ ನಡೆದ ಚಿತ್ರಬಿಡುಗಡೆ ಕಾರ್ಯಕ್ರಮದಲ್ಲಿ ಶಾಸಕ, ಮಾಜಿ ಸಚಿವ ಯು.ಟಿ. ಖಾದರ್‌ ಹೇಳಿದರು.

11 ದೇಶಗಳಲ್ಲಿ ರಾಜ್‌ ಸೌಂಡ್ಸ್‌ ಆ್ಯಂಡ್‌ ಲೈಟ್ಸ್‌ ಪ್ರೀಮಿಯರ್‌ ಶೋ ಮೂಲಕ ಸದ್ದು ಮಾಡಿದೆ ಎಂದು ಶಾಸಕ ವೇದವ್ಯಾಸ ಕಾಮತ್‌ ಹರ್ಷ ವ್ಯಕ್ತಪಡಿಸಿದರು. ವಿಧಾನ ಪರಿಷತ್‌ ಸದಸ್ಯ ಪ್ರತಾಪ್‌ ಸಿಂಹ ನಾಯಕ್‌, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ದಯಾನಂದ ಕತ್ತಲ್‌ಸಾರ್‌, ಮಾಜಿ ಶಾಸಕಿ ಶಕುಂತಳಾ ಶೆಟ್ಟಿ ಶುಭ ಹಾರೈಸಿದರು.

ದೇವದಾಸ್‌ ಕಾಪಿಕಾಡ್‌, ವಿಜಯ ಕುಮಾರ್‌ ಕೊಡಿಯಾಲಬೈಲ್‌, ಪ್ರಕಾಶ್‌ ಪಾಂಡೇಶ್ವರ, ಡಾ| ದೇವರಾಜ್‌, ಮೋಹನ್‌ ಕೊಪ್ಪಲ, ಚಿತ್ರ ನಿರ್ಮಾಪಕ ಆನಂದ್‌ ಕುಂಪಲ, ನಿರ್ದೇಶಕ ರಾಹುಲ್‌ ಅಮೀನ್‌, ಕದ್ರಿ ನವನಿತ್‌ ಶೆಟ್ಟಿ, ನವೀನ್‌ ಡಿ. ಪಡೀಲ್‌, ಅರವಿಂದ್‌ ಬೋಳಾರ, ಭೋಜರಾಜ್‌ ವಾಮಂಜೂರು, ಡಾ| ಅಣ್ಣಯ್ಯ ಕುಲಾಲ್‌, ಶೈಲಶ್ರೀ ಮೂಲ್ಕಿ, ಪದ್ಮರಾಜ್‌ ಕುದ್ರೋಳಿ, ಲೀಲಾಕ್ಷ ಕರ್ಕೇರ, ಜಗನ್ನಾಥ ಶೆಟ್ಟಿ ಬಾಳ, ವಿನೀತ್‌, ಅಥರ್ವ ಪ್ರಕಾಶ್‌, ಯತೀಶ್‌ ಬೈಕಂಪಾಡಿ, ಬಾಲಕೃಷ್ಣ ಶೆಟ್ಟಿ, ಮಮತಾ ಗಟ್ಟಿ, ಶರ್ಮಿಳಾ ಕಾಪಿಕಾಡ್‌, ಅರ್ಜುನ್‌ ಕಾಪಿಕಾಡ್‌, ತಮ್ಮ ಲಕ್ಷ್ಮಣ, ಸತೀಶ್‌ ಕುಂಪಲ, ಅವಿನಾಶ್‌ ಶೆಟ್ಟಿ, ಕಿಶೋರ್‌ ಕೊಟ್ಟಾರಿ ಉಪಸ್ಥಿತರಿದ್ದರು. ನಟ ವಿನೀತ್‌ ಪ್ರಸ್ತಾವಿಸಿ, ನಿತೇಶ್‌ ಶೆಟ್ಟಿ ಎಕ್ಕಾರ್‌ ನಿರೂಪಿಸಿದರು.

ತುಳುಭಾಷೆಗೆ ಮಾನ್ಯತೆ ಸಿಗಲಿ ಎಂಬ ಆಶಯದೊಂದಿಗೆ ತುಳುಲಿಪಿಯ ಬಾವುಟವನ್ನು ಕ್ರೇನ್‌ ಮುಖಾಂತರ ಹಾರಿಸಿ ಅತಿಥಿಗಳಿಗೆ ಹಸ್ತಾಂತರ ಮಾಡಲಾಯಿತು.

ಟಾಪ್ ನ್ಯೂಸ್

ಕಾಂಗ್ರೆಸ್ ನಲ್ಲಿ ಕುರ್ಚಿಗಾಗಿ ಇಬ್ಬರು ನಾಯಕರ ಪೈಪೋಟಿ : ಸಚಿವ ಬಿ ಶ್ರೀರಾಮುಲು ಲೇವಡಿ

ಕಾಂಗ್ರೆಸ್ ನಲ್ಲಿ ಕುರ್ಚಿಗಾಗಿ ಇಬ್ಬರು ನಾಯಕರ ಪೈಪೋಟಿ : ಸಚಿವ ಬಿ ಶ್ರೀರಾಮುಲು ಲೇವಡಿ

ಜುಲೈ 8ರವರೆಗೂ ಮುಂಬೈನಲ್ಲಿ ಧಾರಾಕಾರ ಮಳೆ, ತಗ್ಗು ಪ್ರದೇಶ ಜಲಾವೃತ; NDRF ರವಾನೆ

ಜುಲೈ 8ರವರೆಗೂ ಮುಂಬೈನಲ್ಲಿ ಧಾರಾಕಾರ ಮಳೆ, ತಗ್ಗು ಪ್ರದೇಶ ಜಲಾವೃತ; NDRF ರವಾನೆ

tdy-28

ಪೊಲೀಸರ ಮಿಂಚಿನ ಕಾರ್ಯಾಚರಣೆ: ಚಂದ್ರಶೇಖರ ಗುರೂಜಿ ಹಂತಕರ ಬಂಧನ

ಚಿಕ್ಕೋಡಿ: ಸಾಕಲಾಗುವುದಿಲ್ಲವೆಂದು ಮಗಳನ್ನು ಹತ್ಯೆಗೈದ ತಂದೆಗೆ ಜೀವಾವಧಿ ಶಿಕ್ಷೆ

ಚಿಕ್ಕೋಡಿ: ಸಾಕಲಾಗುವುದಿಲ್ಲವೆಂದು ಮಗಳನ್ನು ಹತ್ಯೆಗೈದ ತಂದೆಗೆ ಜೀವಾವಧಿ ಶಿಕ್ಷೆ

ಬೇರು ಬಿಟ್ಟ ರೂಟ್ -ಬೆರಿಸ್ಟೋ: ಎಜ್ ಬಾಸ್ಟನ್ ಟೆಸ್ಟ್ ಗೆದ್ದ ಇಂಗ್ಲೆಂಡ್

ಬೇರು ಬಿಟ್ಟ ರೂಟ್ -ಬೆರಿಸ್ಟೋ: ಎಜ್ ಬಾಸ್ಟನ್ ಟೆಸ್ಟ್ ಗೆದ್ದ ಇಂಗ್ಲೆಂಡ್

cm-b-bommai

ನನ್ನ ರಾಜೀನಾಮೆ ಕೇಳಲು ಸಿದ್ದರಾಮಯ್ಯ ಗೆ ಯಾವ ನೈತಿಕತೆ ಇದೆ?: ಸಿಎಂ ಬೊಮ್ಮಾಯಿ

ಆಪ್ತ ಕಾರ್ಯದರ್ಶಿಯಿಂದಲೇ ಕೊಲೆಯಾದರೆ ಚಂದ್ರಶೇಖರ ಗುರೂಜಿ; ಮಹಿಳೆ ಪೊಲೀಸ್ ವಶಕ್ಕೆ

ಆಪ್ತ ಕಾರ್ಯದರ್ಶಿಯಿಂದಲೇ ಕೊಲೆಯಾದರೆ ಚಂದ್ರಶೇಖರ ಗುರೂಜಿ; ಮಹಿಳೆ ಪೊಲೀಸ್ ವಶಕ್ಕೆಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಡಬಕ್ಕೆ ಜಿಲ್ಲಾಧಿಕಾರಿ ಭೇಟಿ : ಇಕ್ಕಟ್ಟಿನ ತಾಲೂಕು ಕಛೇರಿಯಲ್ಲಿ ಸಾರ್ವಜನಿಕರ ಪರದಾಟ!

ಕಡಬಕ್ಕೆ ಜಿಲ್ಲಾಧಿಕಾರಿ ಭೇಟಿ : ಇಕ್ಕಟ್ಟಿನ ತಾಲೂಕು ಕಛೇರಿಯಲ್ಲಿ ಸಾರ್ವಜನಿಕರ ಪರದಾಟ!

ಹಳೆಯಂಗಡಿ: ಭಾರೀ ಮಳೆಗೆ ತಡೆಗೋಡೆ ಕುಸಿದು ಪಕ್ಕದ ಮನೆಗೆ ಹಾನಿ

ಹಳೆಯಂಗಡಿ: ಭಾರೀ ಮಳೆಗೆ ತಡೆಗೋಡೆ ಕುಸಿದು ಪಕ್ಕದ ಮನೆಗೆ ಹಾನಿ

8

ಪಡೀಲ್‌-ಪಂಪ್‌ವೆಲ್‌ ರಸ್ತೆ ಚತುಷ್ಪಥ ಕಾಮಗಾರಿ ಚುರುಕು

7

ಹೆದ್ದಾರಿ ಇಲಾಖೆ ಕೆಲಸವನ್ನು ಮಾಡಿದ ಶಾಸಕ ಡಾ| ಭರತ್‌ ಶೆಟ್ಟಿ!

6

ನೀರಿನ ಬಿಲ್‌ ವಿತರಣೆ ಮತ್ತೆ ಹೊರಗುತ್ತಿಗೆಗೆ!

MUST WATCH

udayavani youtube

ಹುಬ್ಬಳ್ಳಿ ಹೋಟೆಲ್ ನಲ್ಲಿ ‘ಸರಳ ವಾಸ್ತು’ ಖ್ಯಾತಿಯ ಚಂದ್ರಶೇಖರ್ ಗುರೂಜಿ ಹತ್ಯೆ!

udayavani youtube

ವಿದ್ಯುದಾಘಾತದಿಂದ ಒದ್ದಾಡುತ್ತಿದ್ದ ಹಸುವನ್ನು ರಕ್ಷಿಸಿದ ವ್ಯಕ್ತಿ

udayavani youtube

ನ್ಯಾಯಾಧೀಶರ ಸ್ಥಾನಕ್ಕೆ ದೊಡ್ಡ ಕಂಟಕ !

udayavani youtube

ಸಿಧು ಮೂಸೆವಾಲಾ ಹಂತಕರು ಕಾರಿನಲ್ಲಿ ಗನ್ ಹಿಡಿದು ಸಂಭ್ರಮಿಸಿದ ವೀಡಿಯೋ ವೈರಲ್

udayavani youtube

ಚಾರ್ಮಾಡಿ : ರಸ್ತೆ ಮಧ್ಯೆಯೇ ಮೋಜು ಮಸ್ತಿ, ಪ್ರವಾಸಿಗರ ಪುಂಡಾಟಕ್ಕೆ ವಾಹನ ಸವಾರರು ಸುಸ್ತು

ಹೊಸ ಸೇರ್ಪಡೆ

ಕಾಂಗ್ರೆಸ್ ನಲ್ಲಿ ಕುರ್ಚಿಗಾಗಿ ಇಬ್ಬರು ನಾಯಕರ ಪೈಪೋಟಿ : ಸಚಿವ ಬಿ ಶ್ರೀರಾಮುಲು ಲೇವಡಿ

ಕಾಂಗ್ರೆಸ್ ನಲ್ಲಿ ಕುರ್ಚಿಗಾಗಿ ಇಬ್ಬರು ನಾಯಕರ ಪೈಪೋಟಿ : ಸಚಿವ ಬಿ ಶ್ರೀರಾಮುಲು ಲೇವಡಿ

18

ಮಿಶ್ರ ಬೆಳೆಯಲ್ಲಿ ಯಶ ಕಂಡ ರೈತ ಸುರೇಶ

ಜುಲೈ 8ರವರೆಗೂ ಮುಂಬೈನಲ್ಲಿ ಧಾರಾಕಾರ ಮಳೆ, ತಗ್ಗು ಪ್ರದೇಶ ಜಲಾವೃತ; NDRF ರವಾನೆ

ಜುಲೈ 8ರವರೆಗೂ ಮುಂಬೈನಲ್ಲಿ ಧಾರಾಕಾರ ಮಳೆ, ತಗ್ಗು ಪ್ರದೇಶ ಜಲಾವೃತ; NDRF ರವಾನೆ

tdy-28

ಪೊಲೀಸರ ಮಿಂಚಿನ ಕಾರ್ಯಾಚರಣೆ: ಚಂದ್ರಶೇಖರ ಗುರೂಜಿ ಹಂತಕರ ಬಂಧನ

ಚಿಕ್ಕೋಡಿ: ಸಾಕಲಾಗುವುದಿಲ್ಲವೆಂದು ಮಗಳನ್ನು ಹತ್ಯೆಗೈದ ತಂದೆಗೆ ಜೀವಾವಧಿ ಶಿಕ್ಷೆ

ಚಿಕ್ಕೋಡಿ: ಸಾಕಲಾಗುವುದಿಲ್ಲವೆಂದು ಮಗಳನ್ನು ಹತ್ಯೆಗೈದ ತಂದೆಗೆ ಜೀವಾವಧಿ ಶಿಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.