ರಾಜೀವ್‌ಗಾಂಧಿ ಸೇವಾ ಕೇಂದ್ರ ಕಟ್ಟಡ ಉದ್ಘಾಟನೆ

Team Udayavani, Dec 20, 2017, 1:53 PM IST

20–dec-30.jpg

ಅಂಬ್ಲಿಮೊಗರು: ಗ್ರಾಮಕ್ಕೆ ಮೂಲ ಸೌಕರ್ಯ ಒದಗಿಸುವುದು ಸರಕಾರದ ಕರ್ತವ್ಯ. ಪಂಚಾಯತ್‌ ಜನಪ್ರತಿನಿಧಿಗಳ, ಅಧಿಕಾರಿಗಳೊಂದಿಗೆ ಗ್ರಾಮಸ್ಥರು ಕೈ ಜೋಡಿಸಿದರೆ ಮಾತ್ರ ಮಾದರಿ ಗ್ರಾಮವನ್ನಾಗಿ ರೂಪಿಸಲು ಸಾಧ್ಯ ಎಂದು ಸಚಿವ ಯು.ಟಿ. ಖಾದರ್‌ ಅಭಿಪ್ರಾಯಪಟ್ಟರು.

ಅವರು ಸೋಮವಾರ ಅಂಬ್ಲಿಮೊಗರು ಪಂಚಾಯತ್‌ ವಠಾರದಲ್ಲಿ ನಡೆದ ಅಂಬ್ಲಿಮೊಗರು ಗ್ರಾ.ಪಂ.ಇದರ ನೂತನವಾಗಿ ನಿರ್ಮಾಣಗೊಂಡಿರುವ ರಾಜೀವ್‌ ಗಾಂಧಿ ಸೇವಾ ಕೇಂದ್ರ ಕಟ್ಟಡ, ಅಂಗನವಾಡಿ ಕಟ್ಟಡ, ಶುದ್ಧ ಕುಡಿಯುವ ನೀರಿನ ಘಟಕ ಹಾಗೂ ವಿವಿಧ ಕಾಮಗಾರಿಗಳ ಉದ್ಘಾಟನೆ ಮತ್ತು ಶಿಲಾನ್ಯಾಸ ಕಾರ್ಯಕ್ರಮ ಉದ್ಘಾಟಿಸಿ, ಮಾತನಾಡಿದರು. ಅಂಬ್ಲಿಮೊಗರು ಗ್ರಾಮದ ಅಭಿವೃದ್ಧಿಗೆ ಈಗಾಗಲೇ ಐದು ಕೋಟಿ ರೂ.ಗಳ ಅನುದಾನ ನೀಡಲಾಗಿದೆ. ಮಂಗಳೂರು ವಿಧಾನ ಸಭಾ ಕ್ಷೇತ್ರದಲ್ಲಿ 15 ಸಾವಿರ ಬಡವರಿಗೆ ಹಕ್ಕುಪತ್ರ ವಿತರಿಸಲಾಗಿದೆ ಎಂದರು.

ವಿಧಾನಪರಿಷತ್‌ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ, ಗ್ರಾಮ ಪಂಚಾಯತ್‌ಗೆ ಆದಾಯ ಬರಬೇಕಾದರೆ ಮೊಬೈಲ್‌ ಟವರ್‌ ಗಳಿಗೆ 15ರಿಂದ 20 ಸಾವಿರ ರೂ. ತೆರಿಗೆ ವಿಧಿಸಬೇಕಿದ್ದರೂ, ಕಂಪನಿಯವರು ನ್ಯಾಯಾಲಯದ ಹೆಸರಲ್ಲಿ ಯಾವುದೋ ಆಂಗ್ಲಪತ್ರ ತೋರಿಸುತ್ತಾರೆ. ಎಷ್ಟು ತೆರಿಗೆ ವಿಧಿಸಬೇಕು ಎನ್ನುವುದನ್ನು ಗ್ರಾಮಸಭೆಗಳಲ್ಲಿ ನಿರ್ಣಯಿಸಬೇಕು ಎಂದರು.

ತಾ. ಪಂ. ಅಧ್ಯಕ್ಷ ಮಹಮ್ಮದ್‌ ಮೋನು, ಸೋಮೇಶ್ವರ ಜಿಲ್ಲಾ ಪಂಚಾಯತ್‌ ಸದಸ್ಯ ಧನಲಕ್ಷ್ಮೀ, ಹರೇಕಳ ಅಂಬ್ಲಿಮೊಗರು ತಾ.ಪಂ. ಸದಸ್ಯ ಶಶಿಪ್ರಭಾ ಡಿ. ಶೆಟ್ಟಿ, ಭೂ ನ್ಯಾಯಮಂಡಳಿ ಸದಸ್ಯ ಸುದರ್ಶನ್‌ ಶೆಟ್ಟಿ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಸದಸ್ಯ ಸೀತಾರಾಮ ಸಾಲ್ಯಾನ್‌, ದ.ಕ. ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ| ಎಂ. ಆರ್‌. ರವಿ, ಮಂಗಳೂರು ತಾ.ಪಂ.ಕಾರ್ಯ ನಿರ್ವಹಣಾಧಿಕಾರಿ ಸದಾನಂದ, ಪ್ರೊಬೇಷನರಿ ಅಧಿಕಾರಿ ಪ್ರೊ| ಜ್ಞಾನೇಂದ್ರ, ವಿಶೇಷ ಅಭ್ಯಾಗತರಾಗಿ ಕೋಟ್ರಗುತ್ತು ಶ್ರೀ ಲಕ್ಷ್ಮೀ ನರಸಿಂಹ ಸ್ವಾಮೀ ದೇಗುಲದ ಮೊಕ್ತೇಸರ ಪದ್ಮನಾಭ ರೈ, ಕುಂಡೂರು ಕೇಂದ್ರ ಜುಮಾ ಮಸೀದಿ ಅಧ್ಯಕ್ಷ ಅಬೂಬಕ್ಕರ್‌ ಸ್ವಾಗತ್‌, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಸದಸ್ಯ ಸೀತಾರಾಮ ಸಾಲ್ಯಾನ್‌, ಉಪಾಧ್ಯಕ್ಷೆ ಯಶೋದಾ ಉಪಸ್ಥಿತರಿದ್ದರು.ಅಧ್ಯಕ್ಷ ಎಸ್‌. ಮಹಮ್ಮದ್‌ ರಫಿಕ್‌ ಪ್ರಸ್ತಾವನೆಗೈದರು. ಅಭಿವೃದ್ಧಿ ಅಧಿಕಾರಿ ಕೃಷ್ಣ ನಾಯಕ್‌ ವಂದಿಸಿದರು.

ಟಾಪ್ ನ್ಯೂಸ್

ಪಾವಗಡ : ಮೀನು ಹಿಡಿಯಲು ಹೋಗಿ ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಪತ್ತೆ

ಪಾವಗಡ : ಮೀನು ಹಿಡಿಯಲು ಹೋಗಿ ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಪತ್ತೆ

ವರ್ಷದೊಳಗೆ 3.55 ಕೋಟಿವೆಚ್ಚದ ರಾಜಕಾಲುವೆ ನಿರ್ಮಾಣ ಭರವಸೆ : ಎಸ್.ಜಯರಾಂ

ವರ್ಷದೊಳಗೆ 3.55 ಕೋಟಿ ವೆಚ್ಚದ ರಾಜಕಾಲುವೆ ನಿರ್ಮಾಣ ಭರವಸೆ : ಎಸ್.ಜಯರಾಂ

ಹಿಪ್‌ಹಾಪ್‌ ನೃತ್ಯದ ಜೊತೆ ಹೈಬ್ರಿಡ್‌ ಭರತನಾಟ್ಯ : ನೆಟ್ಟಿಗರಿಂದ ಭಾರಿ ಮೆಚ್ಚುಗೆ

ಹಿಪ್‌ಹಾಪ್‌ ನೃತ್ಯದ ಜೊತೆ ಹೈಬ್ರಿಡ್‌ ಭರತನಾಟ್ಯ : ನೆಟ್ಟಿಗರಿಂದ ಭಾರಿ ಮೆಚ್ಚುಗೆ

ರೆನ್ಯೂ ಪವರ್​​ನಿಂದ 7 ವರ್ಷದಲ್ಲಿ 50 ಸಾವಿರ ಕೋಟಿ ರೂ. ಹೂಡಿಕೆಗೆ ಒಪ್ಪಂದ : ಸಿಎಂ ಬೊಮ್ಮಾಯಿ

ರೆನ್ಯೂ ಪವರ್​​ನಿಂದ 7 ವರ್ಷದಲ್ಲಿ 50 ಸಾವಿರ ಕೋಟಿ ರೂ. ಹೂಡಿಕೆಗೆ ಒಪ್ಪಂದ : ಸಿಎಂ ಬೊಮ್ಮಾಯಿ

ಶಿರಸಿ: ಚಾಲಿ ಅಡಿಕೆ ಕಳ್ಳತನ ಪ್ರಕರಣ; ಮತ್ತೋರ್ವ ಆರೋಪಿ ಬಂಧನ, ಆಟೋ ರಿಕ್ಷಾ ವಶಕ್ಕೆ

ಶಿರಸಿ: ಚಾಲಿ ಅಡಿಕೆ ಕಳ್ಳತನ ಪ್ರಕರಣ; ಮತ್ತೋರ್ವ ಆರೋಪಿ ಬಂಧನ, ಆಟೋ ರಿಕ್ಷಾ ವಶಕ್ಕೆ

ಶಿಕ್ಷಣವನ್ನು ಕೇಸರೀಕರಣಗೊಳಿಸಲು ಹೊರಟಿದೆ ಬಿಜೆಪಿ : ಪ್ರಿಯಾಂಕ್ ಖರ್ಗೆ ಆರೋಪ

ಶಿಕ್ಷಣವನ್ನು ಕೇಸರೀಕರಣಗೊಳಿಸಲು ಹೊರಟಿದೆ ಬಿಜೆಪಿ : ಪ್ರಿಯಾಂಕ್ ಖರ್ಗೆ ಆರೋಪ

ಬಿಜೆಪಿ ಕ್ಯಾನ್ಸರ್ ಇದ್ದಂತೆ ಮನುಕುಲ ನಾಶ ಮಾಡಲಿದೆ : ಸಿದ್ದರಾಮಯ್ಯ ವಾಗ್ದಾಳಿ

ಬಿಜೆಪಿ ಕ್ಯಾನ್ಸರ್ ಇದ್ದಂತೆ ಮನುಕುಲ ನಾಶ ಮಾಡಲಿದೆ : ಸಿದ್ದರಾಮಯ್ಯ ವಾಗ್ದಾಳಿಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

miyawaki

ಗ್ರೀನ್‌ ಮಂಗಳೂರು ಪರಿಕಲ್ಪನೆಯಡಿ ಮಿಯಾವಾಕಿ ಅರಣ್ಯ: ವೇದವ್ಯಾಸ ಕಾಮತ್‌

jalli

ರಸ್ತೆಗಿಂತ ಎತ್ತರವಾದ ತೋಡು; ಮಳೆ ನೀರು ನುಗ್ಗುವ ಆತಂಕ

toilet

ಕದ್ರಿ ಬಳಿಯ ಶೌಚಾಲಯದಲ್ಲಿ ಸ್ವಚ್ಛತೆಗಿಲ್ಲ ಆದ್ಯತೆ

tommato

ಅಕಾಲಿಕ ಮಳೆ ಪರಿಣಾಮ: ತರಕಾರಿ ದರ ಭಾರೀ ಏರಿಕೆ

garbage

ಚರಂಡಿಯಲ್ಲಿ ಕಸ, ತ್ಯಾಜ್ಯ: ಕೃತಕ ನೆರೆ ಭೀತಿ

MUST WATCH

udayavani youtube

SSLC ಸಾಧಕರಿಗೆ ಉದಯವಾಣಿ ಸನ್ಮಾನ

udayavani youtube

ವೈದ್ಯರ ನಿರ್ಲಕ್ಷದಿಂದ ನೆಲದ ಮೇಲೆ ನರಳಾಡಿದ ಗರ್ಭಿಣಿ

udayavani youtube

ಎಸೆಸೆಲ್ಸಿ, ಪಿಯುಸಿ ನಂತರ ಅಗಾಧ ಅವಕಾಶ : “ಉದಯವಾಣಿ’ ವಿಶೇಷ ಕಾರ್ಯಕ್ರಮ

udayavani youtube

ದಾವೋಸ್ ನಲ್ಲಿ ಸಿಎಂ : ವರ್ಲ್ಡ್ ಎಕನಾಮಿಕ್ ಫೋರಮ್ ಸಮಾವೇಶದಲ್ಲಿ ಭಾಗಿ

udayavani youtube

ನಾಳೆಯ ಕನಸು ಹೊತ್ತ ಬಾಲಕನಿಗೆ ಬೇಕಿದೆ ಆರ್ಥಿಕ ನೆರವಿನ ಹಸ್ತ

ಹೊಸ ಸೇರ್ಪಡೆ

ಪಾವಗಡ : ಮೀನು ಹಿಡಿಯಲು ಹೋಗಿ ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಪತ್ತೆ

ಪಾವಗಡ : ಮೀನು ಹಿಡಿಯಲು ಹೋಗಿ ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಪತ್ತೆ

ವರ್ಷದೊಳಗೆ 3.55 ಕೋಟಿವೆಚ್ಚದ ರಾಜಕಾಲುವೆ ನಿರ್ಮಾಣ ಭರವಸೆ : ಎಸ್.ಜಯರಾಂ

ವರ್ಷದೊಳಗೆ 3.55 ಕೋಟಿ ವೆಚ್ಚದ ರಾಜಕಾಲುವೆ ನಿರ್ಮಾಣ ಭರವಸೆ : ಎಸ್.ಜಯರಾಂ

ಹಿಪ್‌ಹಾಪ್‌ ನೃತ್ಯದ ಜೊತೆ ಹೈಬ್ರಿಡ್‌ ಭರತನಾಟ್ಯ : ನೆಟ್ಟಿಗರಿಂದ ಭಾರಿ ಮೆಚ್ಚುಗೆ

ಹಿಪ್‌ಹಾಪ್‌ ನೃತ್ಯದ ಜೊತೆ ಹೈಬ್ರಿಡ್‌ ಭರತನಾಟ್ಯ : ನೆಟ್ಟಿಗರಿಂದ ಭಾರಿ ಮೆಚ್ಚುಗೆ

ರೆನ್ಯೂ ಪವರ್​​ನಿಂದ 7 ವರ್ಷದಲ್ಲಿ 50 ಸಾವಿರ ಕೋಟಿ ರೂ. ಹೂಡಿಕೆಗೆ ಒಪ್ಪಂದ : ಸಿಎಂ ಬೊಮ್ಮಾಯಿ

ರೆನ್ಯೂ ಪವರ್​​ನಿಂದ 7 ವರ್ಷದಲ್ಲಿ 50 ಸಾವಿರ ಕೋಟಿ ರೂ. ಹೂಡಿಕೆಗೆ ಒಪ್ಪಂದ : ಸಿಎಂ ಬೊಮ್ಮಾಯಿ

ಶಿರಸಿ: ಚಾಲಿ ಅಡಿಕೆ ಕಳ್ಳತನ ಪ್ರಕರಣ; ಮತ್ತೋರ್ವ ಆರೋಪಿ ಬಂಧನ, ಆಟೋ ರಿಕ್ಷಾ ವಶಕ್ಕೆ

ಶಿರಸಿ: ಚಾಲಿ ಅಡಿಕೆ ಕಳ್ಳತನ ಪ್ರಕರಣ; ಮತ್ತೋರ್ವ ಆರೋಪಿ ಬಂಧನ, ಆಟೋ ರಿಕ್ಷಾ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.