ಮಾನಭಂಗ ಯತ್ನ: ದೂರು ದಾಖಲು
Team Udayavani, Mar 9, 2018, 11:19 AM IST
ಕಡಬ: ಐತ್ತೂರು ಗ್ರಾಮದ ಓಟೆಕಜೆ ತಮಿಳು ಕಾಲನಿಯ ಮಹಿಳೆಯೋರ್ವರು ತನ್ನ ಮನೆಯಲ್ಲಿ ಒಂಟಿಯಾಗಿದ್ದ ವೇಳೆ ಮನೆಯೊಳಗೆ ಅಕ್ರಮವಾಗಿ ಪ್ರವೇಶಿಸಿದ ಅದೇ ಕಾಲನಿಯ ಸೆಂಥಿಲ್ಕುಮಾರ್ ಮಾನಭಂಗಕ್ಕೆ ಯತ್ನಿಸಿರುವ ಬಗ್ಗೆ ಕಡಬ ಪೊಲೀಸ್ ಠಾಣೆಯಲ್ಲಿ ಬುಧವಾರ ಪ್ರಕರಣ ದಾಖಲಾಗಿದೆ.
ಮಹಿಳೆ ಕೂಗಿಕೊಂಡಾಗ ನೆರೆಮನೆಯವರು ಬರುತ್ತಿರುವು ದನ್ನು ಕಂಡ ಆರೋಪಿ ಪರಾರಿಯಾದ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ
Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು
Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್