ಅಪರೂಪದ ಹಾರ್ಮೋನ್‌ ಸಮಸ್ಯೆ: ಅಣ್ಣ – ತಂಗಿಗೆ ಯಶಸ್ವಿ ಚಿಕಿತ್ಸೆ: ಕ್ಷೇಮ ವೈದ್ಯರ ಸಾಧನೆ

Team Udayavani, Sep 25, 2021, 6:47 AM IST

ಅಪರೂಪದ ಹಾರ್ಮೋನ್‌ ಸಮಸ್ಯೆ: ಅಣ್ಣ – ತಂಗಿಗೆ ಯಶಸ್ವಿ ಚಿಕಿತ್ಸೆ: ಕ್ಷೇಮ ವೈದ್ಯರ ಸಾಧನೆ

ಉಳ್ಳಾಲ: ಸುಮಾರು 10 ಲಕ್ಷದಲ್ಲಿ ಒಬ್ಬರನ್ನು ಬಾಧಿಸುವ ಅತ್ಯಂತ ಅಪರೂಪದ ಬಗೆಯ ಹಾರ್ಮೋನ್‌ ಸಮಸ್ಯೆಗೊಳಗಾಗಿದ್ದ ಅಣ್ಣ-ತಂಗಿಯನ್ನು ಕೀಹೋಲ್‌ ಶಸ್ತ್ರ ಚಿಕಿತ್ಸೆ ಮೂಲಕ ದೇರಳಕಟ್ಟೆಯ ಜಸ್ಟಿಸ್‌ ಕೆ.ಎಸ್‌. ಹೆಗ್ಡೆ ಆಸ್ಪತ್ರೆಯ (ಕ್ಷೇಮ ಆಸ್ಪತ್ರೆ) ತಜ್ಞ ವೈದ್ಯರು ಗುಣಪಡಿಸಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯ ಮಹಿಳೆಯೊಬ್ಬರು ತನ್ನ 16 ವರ್ಷದ ಮಗಳಿಗೆ ಅಧಿಕ ತೂಕದ ಸಮಸ್ಯೆಯ ಕಾರಣಕ್ಕೆ ಕೆ.ಎಸ್‌. ಹೆಗ್ಡೆ ಆಸ್ಪತ್ರೆಗೆ ಆಗಮಿಸಿದ್ದು, ಅಲ್ಲಿನ ಮುಖ್ಯ ಅಂತಃಸ್ರಾವ ಶಾಸ್ತ್ರಜ್ಞ ಡಾ| ಶ್ರೀಕೃಷ್ಣ ಆಚಾರ್ಯ ಪರೀಕ್ಷೆ ನಡೆಸಿ ಆಕೆಗೆ ಕುಶಿಂಗ್ಸ್‌ ಸಿಂಡ್ರೋಮ್‌ ಇರುವುದಾಗಿ ಪತ್ತೆಹಚ್ಚಿದರು.

ಇದಕ್ಕೆ ಚಿಕಿತ್ಸೆ ನೀಡುವ ಭರವಸೆ ಯೊಂದಿಗೆ ಮೂತ್ರ ಜನಕಾಂಗದ ಗ್ರಂಥಿ ಗಳನ್ನು ತೆಗೆಯುವ ನಿಟ್ಟಿನಲ್ಲಿ ಆಸ್ಪತ್ರೆಯ ಮುಖ್ಯ ಮೂತ್ರಶಾಸ್ತ್ರಜ್ಞರಾಗಿರುವ ಡಾ| ರಾಜೀವ್‌ ಟಿ.ಪಿ. ಅವರಿಗೆ ಶಿಫಾರಸು ಮಾಡಲಾಯಿತು. ಅತ್ಯಂತ ಸವಾಲಾಗಿದ್ದ ಈ ಶಸ್ತ್ರ ಚಿಕಿತ್ಸೆಯ ಏಕ-ಹಂತದ ಲ್ಯಾಪರೊಸ್ಕೋಪಿಕ್‌ ಟ್ರಾನ್ಸೆ$³ರಿಟೋನಿಯಲ್‌ ಬೈಲಾಟರಲ್‌ ಅಡ್ರಿನಾಲೆಕ್ಟಮಿ ಅನ್ನು ಡಾ| ಸೂರಜ್‌ ಮತ್ತು ಡಾ| ನರೇಂದ್ರ ಅವರ ನ್ನೊಳಗೊಂಡ ತಂಡವು ಡಾ| ರಾಜೀವ್‌ ನೇತೃತ್ವದಲ್ಲಿ ಅರಿವಳಿಕೆ ತಂಡದ ಮುಖ್ಯಸ್ಥ ಡಾ| ಶ್ರೀಪಾದ ಮೆಹಂದಳೆ, ಡಾ| ನಿಖೀಲ್‌ ಎಂ.ಪಿ. ಮತ್ತು ಡಾ| ಗಾಂಡೀವ ಅವರ ಸಹಭಾಗಿತ್ವದಲ್ಲಿ ಸುಮಾರು 6 ಗಂಟೆಗಳ ಕಾಲ ನಡೆಸಿ ಯಶಸ್ವಿಯಾಯಿತು.

ಶಸ್ತ್ರಚಿಕಿತ್ಸೆ ಬಳಿಕ ರೋಗಿ ಸಂಪೂರ್ಣವಾಗಿ ಚೇತರಿಸಿಕೊಂಡಿದ್ದು ತೂಕವನ್ನು ಕಳೆದುಕೊಂಡಿದ್ದಾಳೆ. ಬಳಿಕ ಆಕೆಯ ಸಹೋದರನಿಗೂ ಇದೇ ಸಮಸ್ಯೆಯಿದೆ ಎಂದು ವೈದ್ಯರಲ್ಲಿ ತಿಳಿಸಿದಾಗ ಆತನನ್ನು ಪರೀಕ್ಷೆ ನಡೆಸಿದಾಗ ರೋಗ ಲಕ್ಷಣಗಳು ಕಂಡು ಬಂದ ಕಾರಣ ವೈದ್ಯರು ಬೈಲಾಟರಲ್‌ ಲ್ಯಾಪರೊಸ್ಕೋಪಿಕ್‌ ಅಡ್ರಿನಾಲೆಕ್ಟಮಿಗೆ ಒಳಪಡಿಸಿದರು. ಈಗ ಇಬ್ಬರೂ ಸಂಪೂರ್ಣ ಗುಣಮುಖರಾಗಿರುತ್ತಾರೆ.

ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ| ಶಿವಕುಮಾರ್‌ ಹಿರೇಮಠ ಮತ್ತು ಕೆ.ಎಸ್‌. ಹೆಗ್ಡೆ ಮೆಡಿಕಲ್‌ ಅಕಾಡೆಮಿಯ ಡೀನ್‌ ಡಾ| ಪಿ.ಎಸ್‌. ಪ್ರಕಾಶ್‌ ಮಾರ್ಗದರ್ಶನ ನೀಡಿದ್ದರು.

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.