ದಕ್ಷಿಣ ಕನ್ನಡದ ನೂತನ ಜಿಲ್ಲಾಧಿಕಾರಿಯಾಗಿ ರವಿ ಕುಮಾರ್ ಎಂ.ಆರ್ ಅಧಿಕಾರ ಸ್ವೀಕಾರ
Team Udayavani, Nov 2, 2022, 12:48 PM IST
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಐಎಎಸ್ ಅಧಿಕಾರಿ ರವಿಕುಮಾರ್ ಎಂ ಆರ್ ಅವರು ಇಂದು (ಬುಧವಾರ) ಅಧಿಕಾರ ಸ್ವೀಕರಿಸಿದರು.
ಹಿಂದಿನ ಡಿಸಿ ಡಾ.ರಾಜೇಂದ್ರ ಕೆ.ವಿ ಅವರ ವರ್ಗಾವಣೆಯ ಬಳಿಕ ಹೆಚ್ಚುವರಿಯಾಗಿ ಜವಾಬ್ದಾರಿ ವಹಿಸಿಕೊಂಡಿದ್ದ ಡಾ.ಕುಮಾರ್ ಅವರು ರವಿಕುಮಾರ್ ಅವರಿಗೆ ಉಸ್ತುವಾರಿಯನ್ನು ಹಸ್ತಾಂತರಿಸಿದರು.
ರವಿಕುಮಾರ್ ಅವರು 2012 ರ ಬ್ಯಾಚ್ನ ಕರ್ನಾಟಕ ಕೇಡರ್ನ ಐಎಎಸ್ ಆಗಿದ್ದು,ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ರಿಜಿಸ್ಟ್ರಾರ್ ಆಗಿ ಸೇವೆ ಸಲ್ಲಿಸುತ್ತಿದ್ದರು.
ಇದನ್ನೂ ಓದಿ : ತಮಿಳುನಾಡು: ಭಾರೀ ಮಳೆಗೆ ಹಲವು ಪ್ರದೇಶಗಳು ಜಲಾವೃತ, ಇಬ್ಬರು ಸಾವು, ಶಾಲಾ ಕಾಲೇಜುಗಳಿಗೆ ರಜೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!
College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ
Mangaluru; ಕಾರಿಗೆ ಪೆಟ್ರೋಲ್ ಬದಲು ಡೀಸೆಲ್ ; ಕಾರು ಮಾಲಕರಿಗೆ ಲಕ್ಷಾಂತರ ರೂ.ನಷ್ಟ
Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್ ಬೈಕ್ನಲ್ಲಿ 64ರ ಹಿರಿಯರ ಸಾಹಸ ಯಾನ
Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್
MUST WATCH
ಹೊಸ ಸೇರ್ಪಡೆ
BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ
Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!
Bidar; ಬಿರುಗಾಳಿ ಸಹಿತ ಭಾರಿ ಮಳೆ :ಸಿಡಿಲು ಬಡಿದು ರೈತ ಸಾವು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್
CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ