ಗಾಮೀಣ ಭಾಗದ ಸಮಸ್ಯೆಗೆ ಸ್ಪಂದಿಸಿ: ಕಸ್ತೂರಿ ಪಂಜ

Team Udayavani, Jul 20, 2017, 4:55 AM IST

1907HALE-2.gif

ಹಳೆಯಂಗಡಿ: ಗಾಮೀಣ ಭಾಗದ ಸಮಸ್ಯೆಗಳಿಗೆ ಗ್ರಾಮ ಪಂಚಾಯತ್‌ ಸದಸ್ಯರು ಧ್ವನಿಯಾಗುವ ಮನೋಭಾವ ಬೆಳೆಸಿಕೊಂಡಲ್ಲಿ ಗ್ರಾಮದಿಂದ ಆರಂಭವಾಗುವ ಅಭಿವೃದ್ಧಿ ಪಥ ರಾಷ್ಟ್ರಮಟ್ಟದಲ್ಲಿ ಸಂಚಲನ ಮೂಡಿಸುತ್ತದೆ ಎಂದು ಜಿಲ್ಲಾ ಪಂಚಾಯತ್‌ನ ಉಪಾಧ್ಯಕ್ಷೆ ಕಸ್ತೂರಿ ಪಂಜ ಹೇಳಿದರು.

ಪಡುಪಣಂಬೂರು ಗ್ರಾಮ ಪಂಚಾಯತ್‌ನ ತೋಕೂರಿನಲ್ಲಿ  ಮಹಾತ್ಮಾ ಗಾಂಧಿ ರಾಷ್ಟ್ರೀಯ ಗಾಮೀಣ ಉದ್ಯೋಗ ಖಾತರಿ ಯೋಜನೆಯಲ್ಲಿ  ನಿರ್ಮಾಣವಾದ 1.30 ಲಕ್ಷ ರೂ. ವೆಚ್ಚದ ಕಾಲು ಸಂಕ ಉದ್ಘಾಟನೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಗ್ರಾಮೀಣ ಭಾಗದ ರಸ್ತೆಗಳು ಮುಖ್ಯವಾಗಿ ಸಣ್ಣ ಮಟ್ಟದ ತೊರೆಗಳಿಗೆ ಸೇತುವೆಗಳನ್ನು ನಿರ್ಮಿಸಲು ನರೇಗಾ ಯೋಜನೆ ಫಲಕಾರಿಯಾಗಿದೆ ಎಂದು  ಹೇಳಿದರು.

ಕಾಲು ಸಂಕವನ್ನು ಪಡುಪಣಂಬೂರು  ಪಂಚಾಯತ್‌ ಅಧ್ಯಕ್ಷ ಮೋಹನ್‌ದಾಸ್‌ ಉದ್ಘಾಟಿಸಿದರು.ಜಿಲ್ಲಾ ಪಂಚಾಯತ್‌ ಮಾಜಿ ಅಧ್ಯಕ್ಷೆ ಶೈಲಜಾ ಭಟ್‌ ಮಾತನಾಡಿ, ಕೇಂದ್ರ ಸರಕಾರದ ನರೇಗಾ ಯೋಜನೆ ಜಿಲ್ಲೆಯಲ್ಲಿ ಯಶಸ್ಸು ಕಾಣಲು ಗ್ರಾಮೀಣ ಭಾಗದ ಜನರ ಸಹಭಾಗಿತ್ವವೇ ಪರೋಕ್ಷ ಕಾರಣ. ಯೋಜನೆಯನ್ನು ವೈಯಕ್ತಿಕ ಹಾಗೂ ಸಾಮೂಹಿಕವಾಗಿ ರೂಪಿಸಿಕೊಂಡು  ಇನ್ನಷ್ಟು ಸದುಪಯೋಗಪಡಿಸಿಕೊಳ್ಳಬೇಕು ಎಂದು ಹೇಳಿದರು.

ಮಂಗಳೂರು ತಾ.ಪಂ. ಸದಸ್ಯ ದಿವಾಕರ ಕರ್ಕೇರ, ಜಿ.ಪಂ. ಮಾಜಿ ಸದಸ್ಯ ಈಶ್ವರ ಕಟೀಲು, ಪಡುಪಣಂಬೂರು ಪಂ.ನ ಮಾಜಿ ಉಪಾಧ್ಯಕ್ಷೆ ಶ್ಯಾಮಲಾ ಭಟ್‌ ಮತ್ತಿತರರು ಉಪಸ್ಥಿತರಿದ್ದರು.
 
ಪಡುಪಣಂಬೂರು ಗ್ರಾ.ಪಂ. ಸದಸ್ಯ ರಾದ ಸಂತೋಷ್‌ ಕುಮಾರ್‌ ಸ್ವಾಗತಿಸಿ, ಹೇಮಂತ್‌ ಅಮೀನ್‌ ವಂದಿಸಿದರು. 

ಟಾಪ್ ನ್ಯೂಸ್

Wild Elephant ಚಾರ್ಮಾಡಿಯಲ್ಲಿ ನಿತ್ಯ ಕಾಡಾನೆ ದರ್ಶನ!

Wild Elephant ಚಾರ್ಮಾಡಿಯಲ್ಲಿ ನಿತ್ಯ ಕಾಡಾನೆ ದರ್ಶನ!

Bantwal ಲಾರಿ ಹರಿದು ಬೈಕ್‌ ಸವಾರ ಸಾವು; ಸಹಸವಾರ ಗಂಭೀರ

Bantwal ಲಾರಿ ಹರಿದು ಬೈಕ್‌ ಸವಾರ ಸಾವು; ಸಹಸವಾರ ಗಂಭೀರ

Padubidri ನೀರು ಪಾಲಾಗಿದ್ದ ಅಭಿಲಾಷ್‌ ಮೃತದೇಹ ಪತ್ತೆ

Padubidri ನೀರು ಪಾಲಾಗಿದ್ದ ಅಭಿಲಾಷ್‌ ಮೃತದೇಹ ಪತ್ತೆ

Belthangady ಗೇರುಕಟ್ಟೆ ಸಮೀಪ ರಸ್ತೆ ಬದಿ ದಿಬ್ಬಕ್ಕೆ ಕಾರು ಢಿಕ್ಕಿ

Belthangady ಗೇರುಕಟ್ಟೆ ಸಮೀಪ ರಸ್ತೆ ಬದಿ ದಿಬ್ಬಕ್ಕೆ ಕಾರು ಢಿಕ್ಕಿ

CM Siddaramaiah ಚುನಾವಣೆ ಅನಂತರ ಬಿಜೆಪಿಯ ಭಿನ್ನಮತದ ಮಹಾಸ್ಫೋಟ

CM Siddaramaiah ಚುನಾವಣೆ ಅನಂತರ ಬಿಜೆಪಿಯ ಭಿನ್ನಮತದ ಮಹಾಸ್ಫೋಟ

CM Siddaramaiah: ಸಿಎಂ,ಡಿಸಿಎಂ ಕಾವೇರಿ ನಿವಾಸದಲ್ಲಿ ಮಹತ್ವದ ​ಸಭೆ

CM Siddaramaiah: ಸಿಎಂ,ಡಿಸಿಎಂ ಕಾವೇರಿ ನಿವಾಸದಲ್ಲಿ ಮಹತ್ವದ ​ಸಭೆ

ಜರ್ಮನಿ ಅಧಿಕಾರಿಗಳ ಜತೆ ಸಂಪರ್ಕ; ಪ್ರಜ್ವಲ್‌ ಪತ್ತೆ ಮಾಹಿತಿ ಕಲೆ ಹಾಕುತ್ತಿರುವ ಅಧಿಕಾರಿಗಳು

German ಅಧಿಕಾರಿಗಳ ಜತೆ ಸಂಪರ್ಕ; ಪ್ರಜ್ವಲ್‌ ಪತ್ತೆ ಮಾಹಿತಿ ಕಲೆ ಹಾಕುತ್ತಿರುವ ಅಧಿಕಾರಿಗಳು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗುಡುಗು-ಸಿಡಿಲಿನಿಂದ ಅಪಾಯ ತಗ್ಗಿಸಲು ಮುನ್ನೆಚ್ಚರಿಕೆ ಸೂತ್ರ

ಗುಡುಗು-ಸಿಡಿಲಿನಿಂದ ಅಪಾಯ ತಗ್ಗಿಸಲು ಮುನ್ನೆಚ್ಚರಿಕೆ ಸೂತ್ರ

ಪಾಸಾಗುವುದಷ್ಟೇ ಮುಖ್ಯ ಎಂದು ಮೂಗು ಮುರಿಯಬೇಡಿ !

ಪಾಸಾಗುವುದಷ್ಟೇ ಮುಖ್ಯ ಎಂದು ಮೂಗು ಮುರಿಯಬೇಡಿ !

Rain ಅಬ್ಬರದ ಮಳೆ ಜತೆ ಅನಾಹುತಗಳ ಸುರಿಮಳೆ; ಕೃಷಿಗೆ ಹಾನಿ, ಉರುಳಿದ ಮರಗಳು

Rain ಅಬ್ಬರದ ಮಳೆ ಜತೆ ಅನಾಹುತಗಳ ಸುರಿಮಳೆ; ಕೃಷಿಗೆ ಹಾನಿ, ಉರುಳಿದ ಮರಗಳು

Mangaluru ಮೂಲದ ಫಾ| ವಿಲ್ಫ್ರೆಡ್‌ ; ಝಾನ್ಸಿ ಧರ್ಮಪ್ರಾಂತದ ಸಹಾಯಕ ಬಿಷಪ್‌ ಆಗಿ ನೇಮಕ

Mangaluru ಮೂಲದ ಫಾ| ವಿಲ್ಫ್ರೆಡ್‌ ; ಝಾನ್ಸಿ ಧರ್ಮಪ್ರಾಂತದ ಸಹಾಯಕ ಬಿಷಪ್‌ ಆಗಿ ನೇಮಕ

ಕೊಳಚಿಕಂಬಳ: ಮರುವಾಯಿ ಹೆಕ್ಕಲು ನದಿಗಿಳಿದ ಓರ್ವ ನೀರುಪಾಲು; ಮೂವರನ್ನು ರಕ್ಷಿಸಿದ ಸ್ಥಳೀಯರು

ಕೊಳಚಿಕಂಬಳ: ಮರುವಾಯಿ ಹೆಕ್ಕಲು ನದಿಗಿಳಿದ ಓರ್ವ ನೀರುಪಾಲು; ಮೂವರನ್ನು ರಕ್ಷಿಸಿದ ಸ್ಥಳೀಯರು

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

Wild Elephant ಚಾರ್ಮಾಡಿಯಲ್ಲಿ ನಿತ್ಯ ಕಾಡಾನೆ ದರ್ಶನ!

Wild Elephant ಚಾರ್ಮಾಡಿಯಲ್ಲಿ ನಿತ್ಯ ಕಾಡಾನೆ ದರ್ಶನ!

Bantwal ಲಾರಿ ಹರಿದು ಬೈಕ್‌ ಸವಾರ ಸಾವು; ಸಹಸವಾರ ಗಂಭೀರ

Bantwal ಲಾರಿ ಹರಿದು ಬೈಕ್‌ ಸವಾರ ಸಾವು; ಸಹಸವಾರ ಗಂಭೀರ

Lawsuit to stop auction of Maradona’s golden ball

Diego Maradona ಚಿನ್ನದ ಚೆಂಡಿನ ಹರಾಜು ತಡೆಯಲು ದಾವೆ

Padubidri ನೀರು ಪಾಲಾಗಿದ್ದ ಅಭಿಲಾಷ್‌ ಮೃತದೇಹ ಪತ್ತೆ

Padubidri ನೀರು ಪಾಲಾಗಿದ್ದ ಅಭಿಲಾಷ್‌ ಮೃತದೇಹ ಪತ್ತೆ

Belthangady ಗೇರುಕಟ್ಟೆ ಸಮೀಪ ರಸ್ತೆ ಬದಿ ದಿಬ್ಬಕ್ಕೆ ಕಾರು ಢಿಕ್ಕಿ

Belthangady ಗೇರುಕಟ್ಟೆ ಸಮೀಪ ರಸ್ತೆ ಬದಿ ದಿಬ್ಬಕ್ಕೆ ಕಾರು ಢಿಕ್ಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.