ಕೆಯ್ಯೂರಿನ ಕುಟುಂಬಕ್ಕೆ ಧನ ಸಹಾಯ, ವಿದ್ಯಾಭ್ಯಾಸಕ್ಕೆ ನೆರವು 


Team Udayavani, Dec 20, 2018, 11:09 AM IST

20-december-5.gif

ಕೆಯ್ಯೂರು: ಕೆಯ್ಯೂರು ಗ್ರಾಮದ ದಲಿತ ಕುಟುಂಬವೊಂದರ ಹೆಣ್ಣು ಮಕ್ಕಳು ಅನುಭವಿಸುತ್ತಿದ್ದ ಸಂಕಷ್ಟದ ಜೀವನದ ಕುರಿತು ಬುಧವಾರ ‘ಉದಯವಾಣಿ’ ಸುದಿನದಲ್ಲಿ ‘ಹೆತ್ತವರಿಲ್ಲದ ನಾಲ್ವರು ಹೆಣ್ಣು ಮಕ್ಕಳಿಗೆ ಸೂರೂ ಇಲ್ಲ’ ಎನ್ನುವ ತಲೆಬರಹದಡಿಯಲ್ಲಿ ಪ್ರಕಟಗೊಂಡ ವರದಿಗೆ ಸ್ಪಂದನೆ ದೊರೆತಿದ್ದು, ಆ ಕುಟುಂಬಕ್ಕೆ ಧನ ಸಹಾಯ, ವಿದ್ಯಾಭ್ಯಾಸಕ್ಕೆ ನೆರವು ನೀಡಲು ದಾನಿಗಳು ಮುಂದೆ ಬಂದಿದ್ದಾರೆ.

10 ಸಾವಿರ ರೂ. ನೆರವು
ಹೆಸರು ತಿಳಿಸಲು ಇಚ್ಛಿಸದ ದಾನಿಯೊಬ್ಬರು ಪರಿಚಿತರ ಮೂಲಕ ಈ ಬಡ ಕುಟುಂಬಕ್ಕೆ 10 ಸಾವಿರ ರೂ. ಧನಸಹಾಯ ನೀಡಿದ್ದಾರೆ. ಜತೆಗೆ ಮನೆ ನಿರ್ಮಾಣಕ್ಕೆ ತನ್ನಿಂದಾದ ಸಹಕಾರವನ್ನೂ ನೀಡುವುದಾಗಿಯೂ ಅವರು ಭರವಸೆ ಇತ್ತಿದ್ದಾರೆ. 10 ಸಾವಿರ ರೂ. ನಗದನ್ನು ನಾಲ್ವರು ಹೆಣ್ಣುಮಕ್ಕಳ ಅಜ್ಜಿ ಭಾಗೀರಥಿ ಅವರಿಗೆ ಹಸ್ತಾಂತರಿ ಸಲಾಯಿತು. ಪದವಿ ವ್ಯಾಸಂಗ ಮಾಡುತ್ತಿರುವ ನೇತ್ರಾ ಅವರ ಒಂದು ವರ್ಷದ ವಿದ್ಯಾಭ್ಯಾಸದ ವೆಚ್ಚವನ್ನು ಭರಿಸುವುದಾಗಿ ಬೆಂಗಳೂರಿನ ವಿದ್ಯಾಮಾತಾ ಫೌಂಡೇಶನ್‌ ಅಧ್ಯಕ್ಷ ಭಾಗೇಶ್‌ ರೈ ತಿಳಿಸಿದ್ದಾರೆ. ವರದಿ ಗಮನಿಸಿದ ಅವರು, ವಾರದೊಳಗೆ ಅವರ ಮನೆಗೆ ಭೇಟಿ ನೀಡಿ ಅವರೊಂದಿಗೆ ಚರ್ಚಿಸಿ ಅಗತ್ಯ ಕ್ರಮ ಕೈಗೊಳ್ಳುವುದಾಗಿ ‘ಉದಯವಾಣಿ’ ಪ್ರತಿನಿಧಿಗೆ ತಿಳಿಸಿದ್ದಾರೆ.

ಪಿಂಚಣಿ ಬಂದರೆ ಊಟ
ಧನಸಹಾಯ ಸ್ವೀಕರಿಸಿದ ಬಳಿಕ ಭಾಗೀರಥಿ ಅವರು ಮಾತನಾಡಿ, ತನಗೆ ಪಿಂಚಣಿ ರೂಪದಲ್ಲಿ ತಿಂಗಳಿಗೆ 600 ರೂ. ಬರುತ್ತದೆ (ಈಗ ಅದು 1,000 ರೂ.ಗೆ ಹೆಚ್ಚಳವಾಗಿದೆ. ಅದಿನ್ನೂ ಕೈಸೇರಿಲ್ಲ). ಆ ಸಂದರ್ಭದಲ್ಲಿ ಅಂಗಡಿಯಿಂದ ಅಕ್ಕಿ ತಂದು ಮನೆಯಲ್ಲಿರುವ ನಾವು ಹೊಟ್ಟೆ ತುಂಬಾ ಊಟ ಮಾಡುತ್ತೇವೆ. ಉಳಿದ ದಿನ ಪಡಿತರ ಅಂಗಡಿಯ ಬಿಳಿ ಅಕ್ಕಿಯ ಊಟವನ್ನೇ ಮಾಡುತ್ತೇವೆ. ಈ ಧನ ಸಹಾಯದಿಂದ ಒಪ್ಪೊತ್ತಿನ ಊಟಕ್ಕೆ ಸಹಾಯ ಆಯಿತು ಎಂದವರು ಆನಂದ ಬಾಷ್ಪದೊಂದಿಗೆ ಹೇಳಿದರು.

ಟಾಪ್ ನ್ಯೂಸ್

ಕಿತ್ತೂರಿನಲ್ಲಿ ಮೋಡಿ ಮಾಡಿದ ವಿಜಯಪ್ರಕಾಶ ಹಾಡು

ಕಿತ್ತೂರಿನಲ್ಲಿ ಮೋಡಿ ಮಾಡಿದ ವಿಜಯಪ್ರಕಾಶ ಹಾಡು

ಪಾಕ್‌ ಪ್ರಚಂಡ ಪ್ರದರ್ಶನ; ಭಾರತ ಪರಾಭವ

ಪಾಕ್‌ ಪ್ರಚಂಡ ಪ್ರದರ್ಶನ; ಭಾರತ ಪರಾಭವ

ಅ.29-ನ.2ರ ವರೆಗೆ ಪ್ರಧಾನಿ ವಿದೇಶ ಪ್ರವಾಸ

ಅ.29-ನ.2ರ ವರೆಗೆ ಪ್ರಧಾನಿ ವಿದೇಶ ಪ್ರವಾಸ

ಬಿಜೆಪಿ-ಜೆಡಿಎಸ್‌ಗೆ ನಾನೇ ಟಾರ್ಗೆಟ್‌: ಸಿದ್ದರಾಮಯ್ಯ

ಬಿಜೆಪಿ-ಜೆಡಿಎಸ್‌ಗೆ ನಾನೇ ಟಾರ್ಗೆಟ್‌: ಸಿದ್ದರಾಮಯ್ಯ

ಸಾಕು ನಾಯಿಗೆ ಸಸ್ಯಹಾರಿ ಊಟ ಕೊಟ್ಟರೆ ಜೈಲು!

ಸಾಕು ನಾಯಿಗೆ ಸಸ್ಯಹಾರಿ ಊಟ ಕೊಟ್ಟರೆ ಜೈಲು!

ಸಿಡಿದ ಅಸಲಂಕ; ಘರ್ಜಿಸಿದ ಶ್ರೀಲಂಕಾ

ಸಿಡಿದ ಅಸಲಂಕ; ಘರ್ಜಿಸಿದ ಶ್ರೀಲಂಕಾ

Untitled-1

ಕನ್ನಡದಲ್ಲೇ ಸಹಿ ಮಾಡುವ ಅಭ್ಯಾಸ ಬೆಳೆಸಿ ಕೊಳ್ಳೋಣ: ಸಚಿವ ಸುನಿಲ್‌ ಕುಮಾರ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ದಾಂಡೇಲಿ ನಗರದಲ್ಲಿ ಸಕ್ರೀಯಗೊಳ್ಳುತ್ತಿದೆ ಪೆಟ್ರೋಲ್ ಕಳ್ಳರ ಹಾವಳಿ

udayavani youtube

ಕಾಳಿ ನದಿ ದಂಡೆಯಿಂದ ಬಾಲಕನನ್ನು ಎಳೆದೊಯ್ದ ಮೊಸಳೆ : ಆತಂಕದಲ್ಲಿ ಸ್ಥಳೀಯರು

udayavani youtube

ರಸ್ತೆ ಬದಿ ಮಲಗಿದ್ದ ಗೋವು ಕಳ್ಳತನ : ಘಟನೆ ಕೃತ್ಯ ಸಿಸಿ ಕ್ಯಾಮೆರಾದಲ್ಲಿ ಬಯಲು

udayavani youtube

ಶಾರುಖ್ ಖಾನ್ ಬಿಜೆಪಿ ಸೇರಿದರೆ ಡ್ರಗ್ಸ್ ಪೌಡರ್ ಶುಗರ್ ಪೌಡರ್ ಆಗಿ ಬದಲಾಗಲಿದೆ

udayavani youtube

ಕುಮ್ಕಿ ಹಕ್ಕು ಅಂದ್ರೇನು?

ಹೊಸ ಸೇರ್ಪಡೆ

ಕಿತ್ತೂರಿನಲ್ಲಿ ಮೋಡಿ ಮಾಡಿದ ವಿಜಯಪ್ರಕಾಶ ಹಾಡು

ಕಿತ್ತೂರಿನಲ್ಲಿ ಮೋಡಿ ಮಾಡಿದ ವಿಜಯಪ್ರಕಾಶ ಹಾಡು

ಪಾಕ್‌ ಪ್ರಚಂಡ ಪ್ರದರ್ಶನ; ಭಾರತ ಪರಾಭವ

ಪಾಕ್‌ ಪ್ರಚಂಡ ಪ್ರದರ್ಶನ; ಭಾರತ ಪರಾಭವ

ಅ.29-ನ.2ರ ವರೆಗೆ ಪ್ರಧಾನಿ ವಿದೇಶ ಪ್ರವಾಸ

ಅ.29-ನ.2ರ ವರೆಗೆ ಪ್ರಧಾನಿ ವಿದೇಶ ಪ್ರವಾಸ

ಬಿಜೆಪಿ-ಜೆಡಿಎಸ್‌ಗೆ ನಾನೇ ಟಾರ್ಗೆಟ್‌: ಸಿದ್ದರಾಮಯ್ಯ

ಬಿಜೆಪಿ-ಜೆಡಿಎಸ್‌ಗೆ ನಾನೇ ಟಾರ್ಗೆಟ್‌: ಸಿದ್ದರಾಮಯ್ಯ

ಸಾಕು ನಾಯಿಗೆ ಸಸ್ಯಹಾರಿ ಊಟ ಕೊಟ್ಟರೆ ಜೈಲು!

ಸಾಕು ನಾಯಿಗೆ ಸಸ್ಯಹಾರಿ ಊಟ ಕೊಟ್ಟರೆ ಜೈಲು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.