ರೇವಣ್ಣ  ಕ್ಷಮೆ ಕೇಳಲಿ: ಶೋಭಾ ಕರಂದ್ಲಾಜೆ

Team Udayavani, Mar 10, 2019, 12:30 AM IST

shobha-karandlaje-750.jpg

ಮಂಗಳೂರು: ರಾಜಕೀಯವನ್ನು ರಾಜಕೀಯವಾಗಿ ಎದುರಿಸಬೇಕೇ ವಿನಾ ಕೀಳು ಮಟ್ಟದ ಮಾತುಗಳನ್ನಾಡುವುದು ಶೋಭೆಯಲ್ಲ. ಸಚಿವ ರೇವಣ್ಣ ಅವರು ತತ್‌ಕ್ಷಣ ಕ್ಷಮೆ ಯಾಚಿಸಿ ತನ್ನ ಹೇಳಿಕೆಯನ್ನು ವಾಪಸ್‌ ಪಡೆಯಬೇಕು ಎಂದು ಸಂಸದೆ ಶೋಭಾ ಕರಂದ್ಲಾಜೆ ಒತ್ತಾಯಿಸಿದ್ದಾರೆ.

ಮಂಗಳೂರಿನಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸುಮಲತಾ ಅವರು ಕನ್ನಡದ ಮಗಳು, ಕನ್ನಡದ ಸೊಸೆ. ಅವರ ರಾಜಕೀಯ ಪ್ರವೇಶದ ಬಗ್ಗೆ ರೇವಣ್ಣ ಅವರು ನಿಕೃಷ್ಟವಾಗಿ ಮಾತನಾಡುವುದು ಸರಿಯಲ್ಲ. ರೇವಣ್ಣ ಅವರ ಹೇಳಿಕೆಯನ್ನು ನೋಡಿದರೆ ಅಂಬರೀಶ್‌ ನಿಧನರಾದಾಗ ರೇವಣ್ಣ ಸುರಿಸಿದ್ದು ಮೊಸಳೆ ಕಣ್ಣೀರೇ ಎಂಬ ಅನುಮಾನ ಬರುತ್ತದೆ ಎಂದರು.

ಸುಮಲತಾ ಅವರಿಗೆ ಬೆಂಬಲ ನೀಡುವ ಬಗ್ಗೆ ವರಿಷ್ಠರು ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದವರು ಇದೇ ವೇಳೆ ತಿಳಿಸಿದರು. ತನ್ನದು ಗೆಲ್ಲುವ ಕ್ಷೇತ್ರವಾದ ಕಾರಣ ಎಲ್ಲರೂ ಟಿಕೆಟ್‌ಗೆ ಆಸೆ ಪಡುವುದು ಸಹಜ. ಆದರೆ ಯಾರಿಗೆ ಟಿಕೆಟ್‌ ನೀಡಬೇಕೆಂಬುದನ್ನು ಪಕ್ಷದ ವರಿಷ್ಠರು ತೀರ್ಮಾನ ಕೈಗೊಳ್ಳುತ್ತಾರೆ ಎಂದರು.

ಟಾಪ್ ನ್ಯೂಸ್

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.