ದಾಖಲೆ ರಹಿತ 50 ಲಕ್ಷ ರೂ. ಹಳೆ ನೋಟು ವಶ 

Team Udayavani, Jul 16, 2017, 3:30 AM IST

ptr_15-jul-hale-notu.gif

ಪುತ್ತೂರು: ಪುತ್ತೂರು ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ದಾಖಲೆ ರಹಿತ 50 ಲಕ್ಷ ರೂ. ಹಳೆ ನೋಟು ವಶಪಡಿಸಿಕೊಂಡ ಘಟನೆ ಪುತ್ತೂರಿನ ಮಾಣಿ ಸಮೀಪ ನಡೆದಿದೆ.

ಮಡಿಕೇರಿ ಕಡೆಯಿಂದ ಮಾಣಿ ಕಡೆಗೆ ಕಾರಿನಲ್ಲಿ ದಾಖಲೆ ರಹಿತ 50 ಲಕ್ಷ ರೂ. ಹಳೆ ನೋಟು ಕೊಂಡೊಯ್ಯುತ್ತಿ¨ªಾಗ ಪುತ್ತೂರು ನಗರ ಠಾಣಾ ಪೊಲೀಸ್‌ ತಪಾಸಣೆ ವೇಳೆ ಬೈಪಾಸ್‌ ಉರ್ಲಾಂಡಿ ಬಳಿ ಪತ್ತೆಹಚ್ಚಿದ್ದಾರೆ. 50 ಲಕ್ಷ ರೂ. ಹಳೆ ನೋಟು ಸಹಿತ ವಳಾಲು ನಿವಾಸಿ ಮಹಮ್ಮದ್‌ ಸಿರಾಜ್‌ (34), ಅಬ್ದುಲ್‌  ಶಾರಿಕ್‌ (29), ಬೆದ್ರೋಡಿ ನಿವಾಸಿ ನಿಸಾರ್‌ (28) ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.ಬದಲಾವಣೆ ಗೆ ಕೊಂಡೊಯ್ಯುತ್ತಿದ್ದ  1, 000, 500ರ  ನೋಟು ಉಪ್ಪಿನಂಗಡಿ ಬಳಿ ಹಳೆ ನೋಟು ಬದಲಾವಣೆಗೆಂದು ವ್ಯಕ್ತಿಯೋರ್ವನನ್ನು ಸಂಪರ್ಕಿಸಲು ಬಂಧಿತ ಆರೋಪಿಗಳು ಮಡಿಕೇರಿ ಮೂಲದ ಉದ್ಯಮಿಯ ಹಣವನ್ನು ಸಾಗಿಸುತ್ತಿದ್ದರು ಎಂದು ಬಂಧಿತರು ಪೊಲೀಸರಲ್ಲಿ ತಿಳಿಸಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಟಾಪ್ ನ್ಯೂಸ್

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.