ದಿಢೀರ್ ಅಸ್ವಸ್ಥಗೊಂಡ ಸುಳ್ಯ ಶಾಸಕ ಎಸ್. ಅಂಗಾರ: ಆಸ್ಪತ್ರೆಗೆ ದಾಖಲು
Team Udayavani, Mar 27, 2020, 2:17 PM IST
ಕಡಬ: ಇಲ್ಲಿನ ಶಾಸಕ ಎಸ್.ಅಂಗಾರ ಅವರು ದಿಢೀರ್ ಅಸ್ವಸ್ಥಗೊಂಡಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಲಾಕ್ ಡೌನ್ ಹಿನ್ನಲೆಯಲ್ಲಿ ಕೈಗೊಳ್ಳಬೆಕಾದ ಕ್ರಮಗಳ ಕುರಿತು ಕಡಬದಲ್ಲಿ ಇಂದು ಸಭೆ ನಡೆಸಿದ್ದ ಅಂಗಾರರು ಬಳಿಕ ಕಡಬ ಸಹಕಾರಿ ಸಂಘಕ್ಕೆ ಹೋಗಿ ಪಡಿತರ ವಿತರಣೆಗೆ ಸಂಬಂಧಿಸಿ ಮಾಹಿತಿ ಪಡೆಯುತ್ತಿದ್ದರು. ಈ ಸಂದರ್ಭ ಅಸ್ವಸ್ಥಗೊಂಡ ಅವರನ್ನು ಕಡಬ ಆಸ್ಪತ್ರೆಗೆ ಕೊಂಡೊಯ್ದಾಗ ರಕ್ತದೊತ್ತಡ ಕಡಿಮೆಯಾಗಿದ್ದು ಕಂಡು ಬಂತು.
ಅಲ್ಲಿಂದ ಪುತ್ತೂರು ಪ್ರಗತಿ ಆಸ್ಪತ್ರೆಗೆ ಕೊಂಡೊಯ್ದು ದಾಖಲಿಸಲಾಗಿದ್ದು ವೈದ್ಯರ ಸಲಹೆ ಮೇರೆಗೆ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ಕೊಂಡೊಯ್ಯಲು ಸಿದ್ಧತೆ ನಡೆಸಿರುವುದಾಗಿ ತಿಳಿದು ಬಂದಿದೆ.
ಎಸ್. ಅಂಗಾರ ಅವರು 6 ಬಾರಿ ಸುಳ್ಯ ಕ್ಷೇತ್ರದಿಂದ ವಿಧಾನಸಭೆಗೆ ಆಯ್ಕೆಯಾಗಿದ್ದಾರೆ.
Ad
ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ, ಜಯನಗರ ಬೆಂಗಳೂರು, ಮೋ- 8884889444
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಜೆಡಿಎಸ್ ನ ಹೊರಟ್ಟಿಗೆ ಸಭಾಪತಿ ಸ್ಥಾನ : ಬಿಜೆಪಿಯ ಪ್ರಾಣೇಶ್ ಉಪ ಸಭಾಪತಿ
ಬೇಬಿಬೆಟ್ಟದ ಸುತ್ತ ಮಾರ್ಚ್ 24ರವರೆಗೆ ಎಲ್ಲ ರೀತಿಯ ಗಣಿಗಾರಿಕೆ ನಿಷೇಧ
ರಾಜ್ಯದ ಎಲ್ಲ ಅಂಗಡಿಗಳ ನಾಮಫಲಕ ಕನ್ನಡದಲ್ಲೇ ಇರಬೇಕು : ನಾಗಾಭರಣ
ರಾಜ್ಯದ ಒಂದಿಂಚು ಜಾಗವನ್ನೂ ಬಿಡೆವು, ನಮ್ಮನ್ನು ಕೆಣಕಿದರೆ ಪರಿಣಾಮ ನೆಟ್ಟಗಿರಲ್ಲ :ನಾರಾಯಣಗೌಡ
ಸೌಜನ್ಯ ಕೊಲೆ ಪ್ರಕರಣ: ಸಿಬಿಐ ಮರು ತನಿಖೆಗೆ ಹೈಕೋರ್ಟ್ ನಕಾರ