Mangaluru ಕೇಸರಿ ಧ್ವಜ ನಮ್ಮ ಹಕ್ಕು: ನಳಿನ್‌ ಕುಮಾರ್‌

Team Udayavani, Jan 31, 2024, 12:31 AM IST

Mangaluru ಕೇಸರಿ ಧ್ವಜ ನಮ್ಮ ಹಕ್ಕು: ನಳಿನ್‌ ಕುಮಾರ್‌

ಮಂಗಳೂರು: ಪ್ರಜಾಪ್ರಭುತ್ವದಲ್ಲಿ ಹನುಮ ಧ್ವಜ ಹಾಕಬಹುದು. ಕೇಸರಿ ಧ್ವಜ ಹಾಕುವುದು ತಪ್ಪಲ್ಲ, ಅದು ನಮ್ಮ ಹಕ್ಕು. ಕೇಸರಿ ಧ್ವಜ ಧರ್ಮದ ದೃಷ್ಟಿಯಿಂದ ಅಲ್ಲ, ಅದು ಪರಂಪರೆಯಿಂದ ಬಂದಿದ್ದು. ರಾಮನ ಹೆಸರು ಇಟ್ಟುಕೊಂಡ ಸಿದ್ದರಾಮಯ್ಯ ಹನುಮಂತನಿಗೆ ಅಪಮಾನ ಮಾಡಿದ್ದಾರೆ ಎಂದು ಸಂಸದ ನಳಿನ್‌ ಕುಮಾರ್‌ ಕಟೀಲು ಆರೋಪಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಯೋಧ್ಯೆಯಲ್ಲಿ ಬಾಲರಾಮನ ಪ್ರಾಣಪ್ರತಿಷ್ಠೆ ಸಮಯದಲ್ಲೂ ಸರಕಾರಿ ರಜೆ ಕೊಟ್ಟಿಲ್ಲ. ಇದೀಗ ಹನುಮ ಭಕ್ತರು ಹಾಕಿದ ಧ್ವಜವನ್ನು ಅಧಿಕಾರಿಗಳ ಮೂಲಕ ತೆಗೆಸಿ, ಹಿಂದೂ ಸಮಾಜ ಮತ್ತು ರಾಮಭಕ್ತರಿಗೆ ಅಪಮಾನ ಮಾಡಿದೆ. ಹೋರಾಟ ಮಾಡಿದ ರಾಮ ಮತ್ತು ಹನುಮ ಭಕ್ತರ ಲಾಠಿ ಚಾರ್ಜ್‌ ಮಾಡಿ, ದಬ್ಟಾಳಿಕೆ- ದೌರ್ಜನ್ಯದ ಮೂಲಕ ಹಿಂದೂ ಹೋರಾಟವನ್ನು ದಮನ ಮಾಡುವ ಯತ್ನ ಮಾಡಿದೆ ಎಂದರು.

ಸಿದ್ದರಾಮಯ್ಯ ಈ ಹಿಂದೆಯೂ ಮುಖ್ಯಮಂತ್ರಿಯಾಗಿದ್ದಾಗ “ರಾವಣ’ನಂತೆ ಆಡಳಿತ ಮಾಡಿದವರು. ಅವರು ಅಧಿಕಾರಕ್ಕೆ ಬಂದಾಗಲೆಲ್ಲ ಹಿಂದೂ ಸಮಾಜದ ಮೇಲೆ ದೌರ್ಜನ್ಯ ಮಾಡಿದ್ದಾರೆ. ಗೋ ಹತ್ಯೆ ನಿಷೇಧ ವಾಪಸ್‌ ಯತ್ನ, ಗೋ ರಕ್ಷಕರನ್ನು ಜೈಲಿಗಟ್ಟುವ ಕೆಲಸ ಮಾಡಿದ್ದು, ಗೋ ಹಂತಕರಿಗೆ ಪರಿಹಾರ ಕೊಡುವ ಮೂಲಕ ಹಿಂದೂ ವಿರೋಧಿ ನೀತಿ ಅನುಸರಿಸಿದ್ದರು ಎಂದರು.

ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲೂ ಇಂಥ ಹೋರಾಟ ನಡೆದಿತ್ತು. ಯಾವುದೇ ಪರಿಸ್ಥಿತಿಯಿದ್ದರೂ ಅದನ್ನು ಸರಿಯಾದ ರೀತಿಯಲ್ಲಿ ನಿಭಾಯಿಸುವುದು ಸರಕಾರದ ಕರ್ತವ್ಯ. ಆದರೆ ಮಂಡ್ಯದಲ್ಲಿ ಅಧಿಕಾರಿಗಳ ಮೂಲಕ ಹಿಂದೂಗಳನ್ನು ಭಯ ಪಡಿಸುವ ಕೆಲಸ ಮಾಡಿದೆ. ಈ ವಿಚಾರವಾಗಿ ಅಧಿಕಾರಿಗಳನ್ನೂ ಬಲಿಪಶುಗಳಾಗಿ ಮಾಡಲಾಗುತ್ತಿದೆ ಎಂದರು.

ನಾಳೆ ಹನುಮಧ್ವಜ ಅಭಿಯಾನ
ಮಂಗಳೂರು: ಮಂಡ್ಯ ಜಿಲ್ಲೆಯ ಕೆರೆಗೋಡು ಗ್ರಾಮದಲ್ಲಿ ರಾಮಭಕ್ತರು ಹಾಕಿದ ಹನುಮಧ್ವಜವನ್ನು ತೆರವುಗೊಳಿಸಿರುವುದನ್ನು ಖಂಡಿಸಿ ಫೆ. 1ರಂದು ರಾಜ್ಯದಾದ್ಯಂತ ಧ್ವಜಕಟ್ಟೆ, ಸರ್ಕಲ್‌, ಕಾರ್ಯಕರ್ತರ ಮನೆಗಳಲ್ಲಿ ಹನುಮಾನ್‌ ಧ್ವಜ ಹಾಕುವ ಅಭಿಯಾನ ನಡೆಯಲಿದೆ ಎಂದು ಬಜರಂಗದಳ ಕರ್ನಾಟಕ ಪ್ರಾಂತ ಸಂಯೋಜಕ ಸುನಿಲ್‌ ಕೆ.ಆರ್‌. ತಿಳಿಸಿದ್ದಾರೆ.

ಟಾಪ್ ನ್ಯೂಸ್

9 ಕೋಟಿ ರೈತರಿಗೆ 20 ಸಹಸ್ರ ಕೋ.ರೂ. ಬಿಡುಗಡೆ ಮಾಡಿದ ಪ್ರಧಾನಿ ಮೋದಿ

9 ಕೋಟಿ ರೈತರಿಗೆ 20 ಸಹಸ್ರ ಕೋ.ರೂ. ಬಿಡುಗಡೆ ಮಾಡಿದ ಪ್ರಧಾನಿ ಮೋದಿ

ವಿಧಾನಸೌಧ ಹರಾಜು ಹಾಕಿದರೂ ಅಚ್ಚರಿ ಇಲ್ಲ: ಅಶೋಕ್‌ ಕಿಡಿ

ವಿಧಾನಸೌಧ ಹರಾಜು ಹಾಕಿದರೂ ಅಚ್ಚರಿ ಇಲ್ಲ: ಅಶೋಕ್‌ ಕಿಡಿ

Renukaswamy ಪತ್ನಿಗೆ ನೌಕರಿ ಸಂಬಂಧ ಸಿಎಂ ಜತೆ ಚರ್ಚೆ: ಪರಮೇಶ್ವರ್‌

Renukaswamy ಪತ್ನಿಗೆ ನೌಕರಿ ಸಂಬಂಧ ಸಿಎಂ ಜತೆ ಚರ್ಚೆ: ಪರಮೇಶ್ವರ್‌

CM Siddaramaiah ಅನಗತ್ಯವಾಗಿ ಹಾಸಿಗೆ, ಬೆಡ್‌ಶೀಟ್‌ ಖರೀದಿಸಿದರೆ ಸಹಿಸುವುದಿಲ್ಲ

CM Siddaramaiah ಅನಗತ್ಯವಾಗಿ ಹಾಸಿಗೆ, ಬೆಡ್‌ಶೀಟ್‌ ಖರೀದಿಸಿದರೆ ಸಹಿಸುವುದಿಲ್ಲ

Jagadish Shettar ಸ್ಥಾನಕ್ಕೆ ಜು. 12ಕ್ಕೆ ಚುನಾವಣೆ

Jagadish Shettar ಸ್ಥಾನಕ್ಕೆ ಜು. 12ಕ್ಕೆ ಚುನಾವಣೆ

Prajwal Revanna Case ಅಪಹರಣ ಪ್ರಕರಣ: ಭವಾನಿಗೆ ನಿರೀಕ್ಷಣ ಜಾಮೀನು

Prajwal Revanna Case ಅಪಹರಣ ಪ್ರಕರಣ: ಭವಾನಿಗೆ ನಿರೀಕ್ಷಣ ಜಾಮೀನು

ಉದಯವಾಣಿ ಸಂಕೀರ್ಣಕ್ಕೆ ಸೌರಶಕ್ತಿಯ ಬಲಉದಯವಾಣಿ ಸಂಕೀರ್ಣಕ್ಕೆ ಸೌರಶಕ್ತಿಯ ಬಲ

ಉದಯವಾಣಿ ಸಂಕೀರ್ಣಕ್ಕೆ ಸೌರಶಕ್ತಿಯ ಬಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udayavani Campaign: ಈ ಊರಿಗೆ ದಿನಕ್ಕೆ 7 ವಿಮಾನ ಬರ್ತದೆ, ಆದ್ರೆ ಬಸ್‌ ಎರಡೇ!

Udayavani Campaign: ಈ ಊರಿಗೆ ದಿನಕ್ಕೆ 7 ವಿಮಾನ ಬರ್ತದೆ, ಆದ್ರೆ ಬಸ್‌ ಎರಡೇ!

1,312 ಮಕ್ಕಳಿಗೆ 1 ಕೋ. ರೂ ಮೊತ್ತದ ಚೆಕ್‌ ವಿತರಣೆ

1,312 ಮಕ್ಕಳಿಗೆ 1 ಕೋ. ರೂ ಮೊತ್ತದ ಚೆಕ್‌ ವಿತರಣೆ

Kannada ಮಾತನಾಡಲು ಬಾರದ ಶಿಕ್ಷಣ ಸಚಿವರು : ಭೋಜೇಗೌಡ ಟೀಕೆ

Kannada ಮಾತನಾಡಲು ಬಾರದ ಶಿಕ್ಷಣ ಸಚಿವರು: ಭೋಜೇಗೌಡ ಟೀಕೆ

mಕರಾವಳಿಯಲ್ಲಿ ಸಂಭ್ರಮದ ಬಕ್ರೀದ್‌ ಆಚರಣೆ; ಮಸೀದಿಗಳಲ್ಲಿ ಪ್ರಾರ್ಥನೆ

ಕರಾವಳಿಯಲ್ಲಿ ಸಂಭ್ರಮದ ಬಕ್ರೀದ್‌ ಆಚರಣೆ

Rain ಕರಾವಳಿಯ ವಿವಿಧೆಡೆ ಸಾಧಾರಣ ಮಳೆ

Rain ಕರಾವಳಿಯ ವಿವಿಧೆಡೆ ಸಾಧಾರಣ ಮಳೆ

MUST WATCH

udayavani youtube

Udupi ತಲವಾರಿನಿಂದ ಹಲ್ಲೆ: ಸೆಲೂನ್‌ ಸಿಬ್ಬಂದಿಯ ಕೊ*ಲೆ ಯತ್ನ

udayavani youtube

ಕಮಲಶಿಲೆ ದೇಗುಲದಿಂದ ಗೋ ಕಳವು ಯತ್ನ ವಿಫಲ

udayavani youtube

ಈದ್ಗಾ ಮೈದಾನದಲ್ಲಿ ನಡೆದ ಬಕ್ರೀದ್ ಆಚರಣೆಯಲ್ಲಿ ಪ್ರಾರ್ಥನೆ ಸಲ್ಲಿಸಿದ ಆರ್ ಬಿ ತಿಮ್ಮಾಪುರ

udayavani youtube

ಮಾನಸಿಕ ಸಮಸ್ಯೆಯ ಲಕ್ಷಣಗಳೇನು?

udayavani youtube

ಈ ಇಳಿವಯಸ್ಸಿನಲ್ಲಿ ಇಂತದ್ದೆಲ್ಲ ಒಳ್ಳೆಯದಲ್ಲ… BSY ಕುರಿತು ಸಚಿವ ತಿಮ್ಮಾಪುರ ಹೇಳಿಕೆ

ಹೊಸ ಸೇರ್ಪಡೆ

9 ಕೋಟಿ ರೈತರಿಗೆ 20 ಸಹಸ್ರ ಕೋ.ರೂ. ಬಿಡುಗಡೆ ಮಾಡಿದ ಪ್ರಧಾನಿ ಮೋದಿ

9 ಕೋಟಿ ರೈತರಿಗೆ 20 ಸಹಸ್ರ ಕೋ.ರೂ. ಬಿಡುಗಡೆ ಮಾಡಿದ ಪ್ರಧಾನಿ ಮೋದಿ

ವಿಧಾನಸೌಧ ಹರಾಜು ಹಾಕಿದರೂ ಅಚ್ಚರಿ ಇಲ್ಲ: ಅಶೋಕ್‌ ಕಿಡಿ

ವಿಧಾನಸೌಧ ಹರಾಜು ಹಾಕಿದರೂ ಅಚ್ಚರಿ ಇಲ್ಲ: ಅಶೋಕ್‌ ಕಿಡಿ

Renukaswamy ಪತ್ನಿಗೆ ನೌಕರಿ ಸಂಬಂಧ ಸಿಎಂ ಜತೆ ಚರ್ಚೆ: ಪರಮೇಶ್ವರ್‌

Renukaswamy ಪತ್ನಿಗೆ ನೌಕರಿ ಸಂಬಂಧ ಸಿಎಂ ಜತೆ ಚರ್ಚೆ: ಪರಮೇಶ್ವರ್‌

CM Siddaramaiah ಅನಗತ್ಯವಾಗಿ ಹಾಸಿಗೆ, ಬೆಡ್‌ಶೀಟ್‌ ಖರೀದಿಸಿದರೆ ಸಹಿಸುವುದಿಲ್ಲ

CM Siddaramaiah ಅನಗತ್ಯವಾಗಿ ಹಾಸಿಗೆ, ಬೆಡ್‌ಶೀಟ್‌ ಖರೀದಿಸಿದರೆ ಸಹಿಸುವುದಿಲ್ಲ

Jagadish Shettar ಸ್ಥಾನಕ್ಕೆ ಜು. 12ಕ್ಕೆ ಚುನಾವಣೆ

Jagadish Shettar ಸ್ಥಾನಕ್ಕೆ ಜು. 12ಕ್ಕೆ ಚುನಾವಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.