ಗಾಂಜಾ ಮಾರಾಟ : ಓರ್ವನ ಬಂಧನ
Team Udayavani, Mar 1, 2019, 12:30 AM IST
ಸವಣೂರು: ಬೆಳ್ಳಾರೆ ಠಾಣೆ ವ್ಯಾಪ್ತಿಯ ಮುಕ್ಕೂರಿನಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿ ಸವಣೂರು ಗ್ರಾಮದ ಚಾಪಳ್ಳ ಇಬ್ರಾಹಿಂ ಅವರ ಪುತ್ರ ನೌಫಲ್(24)ನನ್ನು ಬಂಧಿಸಿದ್ದಾರೆ.
ಮುಕ್ಕೂರು ಕಾನಾವು ಕ್ರಾಸ್ ಬಳಿ ಗಾಂಜಾ ಮಾರುತ್ತಿದ್ದಾಗ ಡಿವೈಎಸ್ಪಿ ದಿನಕರ ಶೆಟ್ಟಿ ನೇತೃತ್ವದಲ್ಲಿ ಎಎಸ್ಐಗಳಾದ ಚಿದಾನಂದ ರೈ, ಭಾಸ್ಕರ್, ಬಾಲಕೃಷ್ಣ ಅವರು ದಾಳಿ ನಡೆಸಿದ್ದರು.
ಬಜಾಜ್ ಸ್ಕೂಟರ್ನಲ್ಲಿ ಗಾಂಜಾವನ್ನು ಮಾರಾಟಕ್ಕೆಂದು ಸಾಗಿಸುತ್ತಿದ್ದ ನೌಫಲ್ನನ್ನು ಬಂಧಿಸಿ ವಾಹನ ಸಹಿತ 500 ಗ್ರಾಂ ಗಾಂಜಾವನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಗಾಂಜಾ ಮೌಲ್ಯ ರೂ. 6 ಸಾ.ಮತ್ತು ಸ್ಕೂಟರ್ ಮೌಲ್ಯ ರೂ. 5 ಸಾ.ಆಗಿದ್ದು, ಬೆಳ್ಳಾರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
MUST WATCH
ಹೊಸ ಸೇರ್ಪಡೆ
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ