
ಸಂಪಾಜೆ; ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಕಾರು
Team Udayavani, Mar 26, 2023, 5:14 PM IST

ಅರಂತೋಡು: ಸುಳ್ಯ ತಾಲೂಕಿನ ಸಂಪಾಜೆ ಗ್ರಾಮದ ಗೂನಡ್ಕ ಸಮೀಪ ವಿದ್ಯುತ್ ಕಂಬಕ್ಕೆ ಕಾರೊಂದು ಢಿಕ್ಕಿ ಹೊಡೆದ ಘಟನೆ ರವಿವಾರ ನಡೆದಿದೆ.
ಕಾರು ಗುದ್ದಿದ ರಭಸಕ್ಕೆ ವಿದ್ಯುತ್ ಕಂಬ ಮುರಿದು ಬಿದ್ದಿದ್ದು, ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ.
ಪರಿಣಾಮವಾಗಿ ಕಾರಿನಲ್ಲಿದ್ದ ಪ್ರಯಾಣಿಕರಿಗೆ ಗಾಯವಾಗಿದೆ ಎಂದು ತಿಳಿದು ಬಂದಿದೆ. ಈ ಘಟನೆ ಸುಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

“ಪುತ್ತೂರು ಸರಕಾರಿ ಆಸ್ಪತ್ರೆಗೆ 6 ಹೆಚ್ಚುವರಿ ಡಯಾಲಿಸಿಸ್ ಯಂತ್ರ ಅಳವಡಿಕೆಗೆ ಕ್ರಮ’

ಬಿ.ಸಿ.ರೋಡ್: ಪಿಂಕ್ ಶೌಚಾಲಯ : ಕಾಮಗಾರಿಗಿದ್ದ ಅಡೆತಡೆ ದೂರ

ವಿಟ್ಲ: ಹಳೆ ವೈಷಮ್ಯ ವ್ಯಕ್ತಿ ಮೇಲೆ ಹಲ್ಲೆ, ಜೀವ ಬೆದರಿಕೆ; ಪ್ರಕರಣ ದಾಖಲು

Kadaba: ಲೈನ್ ಮ್ಯಾನ್ ಮೃತಪಟ್ಟ ಪ್ರಕರಣ: ಮೆಸ್ಕಾಂ ಅಧಿಕಾರಿಗಳ ವಿರುದ್ಧ ದೂರು ದಾಖಲು

Kadaba: ಮನೆಯ ಮೇಲ್ಛಾವಣಿಯಿಂದ ಬಿದ್ದು ಕಾರ್ಮಿಕ ಮೃತ್ಯು
MUST WATCH

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು
