ಸಂಪಾಜೆ: ದುರಸ್ತಿ ಕಾಣದ ಆರೋಗ್ಯ ಸಿಬಂದಿ ವಸತಿಗೃಹ


Team Udayavani, Mar 6, 2019, 5:33 AM IST

6-march-3.jpg

ಅರಂತೋಡು: ಕೊಡಗು ಸಂಪಾಜೆ ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬಂದಿ ವಸತಿ ಗೃಹ ಹಾಗೂ ಆಸ್ಪತ್ರೆಗೆ ತೆರಳುವ ರಸ್ತೆ ನಾದುರಸ್ತಿಲ್ಲಿರುವ ಪರಿಣಾಮ ಸಿಬಂದಿ ಹಾಗೂ ಜನತೆ ಸಮಸ್ಯೆ ಎದುರಿಸಬೇಕಾಗಿದೆ.

ಸಂಪಾಜೆ ಪ್ರಾಥಮಿಕ ಆರೋಗ್ಯದ ವ್ಯಾಪ್ತಿಗೆ ಸೇರಿದ ರಸ್ತೆಯ ಡಾಮರು ಸಂಪೂರ್ಣ ಕಿತ್ತು ಹೋಗಿದ್ದು, ಆಸ್ಪತ್ರೆಗೆ ವಾಹನದಲ್ಲಿ ತೆರಳುವ ರೋಗಿಗಳ ಗೋಳು ಹೇಳ ತೀರದು. ರೋಗಿಗಳು ವಾಹನದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಆಗಮಿಸಿದರೆ ಇಲ್ಲಿ ವಾಹನಗಳು ಎಗರಿ ಬೀಳುತ್ತವೆ. ಈ ಕಾರಣದಿಂದ ರೋಗಿಗಳಿಗೆ ಇನ್ನಷ್ಟು ಸಮಸ್ಯೆಯಾಗುತ್ತಿದೆ.

ನಿರ್ವಹಣೆ ಖಾಸಗಿ ಸಂಸ್ಥೆಗೆ
ಸಂಪಾಜೆ ಪ್ರಾಥಮಿಕ ಆರೋಗ್ಯ ಕೇಂದ್ರ ಎರಡು ತಿಂಗಳ ಹಿಂದೆ ಸಿಬಂದಿ ಕೊರತೆ ಅನುಭವಿಸಿತ್ತು. ರೋಗಿಗಳು ಪ್ರಾಥಮಿಕ ಆರೋಗ್ಯ ಕೇಂದ್ರದ ಬದಲು ಇತರೆ ಆರೋಗ್ಯ ಕೇಂದ್ರ ಹಾಗೂ ಖಾಸಗಿ ಆಸ್ಪತ್ರೆಗಳತ್ತ ಮುಖ ಮಾಡಿದ್ದರು. ಸದ್ಯ ಈ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ನಿರ್ವಹಣೆ ಮಾಡಲು ಮೂರು ವರ್ಷಗಳ ತನಕ ಉದ್ಭವ ಸಂಸ್ಥೆಗೆ ವಹಿಸಲಾಗಿದೆ. ಖಾಲಿ ಬಿದ್ದಿರುವ ಎಲ್ಲ ಹುದ್ದೆಗಳನ್ನು ಸಂಸ್ಥೆ ತಾತ್ಕಾಲಿಕ ನೆಲೆಯಲ್ಲಿ ಭರ್ತಿ ಮಾಡಿದೆ. ಸರಾಸರಿ 40 ಹೊರರೋಗಿಗಳು ಚಿಕಿತ್ಸೆ ಪಡೆಯುತ್ತಿದ್ದಾರೆ. ಪ್ರಾ. ಆರೋಗ್ಯ ಕೇಂದ್ರದಲ್ಲಿ ವಾರಕ್ಕೆ ಒಂದು ಬಾರಿ, ಉಪ ಕೇಂದ್ರದಲ್ಲಿ ತಿಂಗಳಿಗೆ ಒಂದು ಬಾರಿ ಲಸಿಕೆ ಹಾಕಲಾಗುತ್ತಿದೆ.

ನಾದುರಸ್ತಿಯ ವಸತಿಗೃಹ
ಸಂಪಾಜೆ ಪ್ರಾ. ಆರೋಗ್ಯ ಕೇಂದ್ರದ ಸಿಬಂದಿ ವಸತಿಗೃಹ ನಾದರಸ್ತಿಯಲ್ಲಿದೆ. ಆಸ್ಪತ್ರೆಯಲ್ಲಿ ದಿನದ 24 ಗಂಟೆಗಳ ಆರೋಗ್ಯ ಸೇವೆ ಲಭ್ಯವಾಗುತ್ತಿದ್ದು, ಸಿಬಂದಿಗೆ ಉತ್ತಮ ವಸತಿ ವ್ಯವಸ್ಥೆ ಇಲ್ಲ.

ತುರ್ತು ದುರಸ್ತಿಯಾಗಲಿ
ಆಸ್ಪತ್ರೆಯಲ್ಲಿ ಈಗ ಸಿಬಂದಿ ಕೊರತೆ ಇಲ್ಲ. ಆರೋಗ್ಯ ಕೇಂದ್ರಕ್ಕೆ ಬರುವ ರಸ್ತೆ ತುಂಬಾ ಹದಗೆಟ್ಟಿದೆ. ರೋಗಿಗಳಿಗೆ ಸಮಸ್ಯೆಯಾಗುತ್ತಿದೆ. ಸಿಬಂದಿಗೆ ಉಳಿದುಕೊಳ್ಳಲು ಸುಸಜ್ಜಿತ ವಸತಿಗೃಹಗಳಿಲ್ಲ. ರಸ್ತೆ ಹಾಗೂ ವಸತಿಗೃಹವನ್ನು ತುರ್ತು ದುರಸ್ತಿಪಡಿಸಿದರೆ ಉತ್ತಮ. 
– ಡಾ| ಪರಮೇಶಪ್ಪ
ವೈದ್ಯಾಧಿಕಾರಿ, ಕೊಡಗು ಸಂಪಾಜೆ 
ಪ್ರಾಥಮಿಕ ಆರೋಗ್ಯ ಕೇಂದ್ರ

ತೇಜೇಶ್ವರ್‌ ಕುಂದಲ್ಪಾಡಿ

ಟಾಪ್ ನ್ಯೂಸ್

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.