ಅಮೆರಿಕದಲ್ಲೇ ಕುಳಿತು ಕನ್ನಡ, ತುಳು ಕಲಿತ ಸ್ಯಾಮ್ಯುಯಲ್‌!


Team Udayavani, May 9, 2024, 7:15 AM IST

ಅಮೆರಿಕದಲ್ಲೇ ಕುಳಿತು ಕನ್ನಡ, ತುಳು ಕಲಿತ ಸ್ಯಾಮ್ಯುಯಲ್‌!

ಮಂಗಳೂರು: ಅಮೆರಿಕದ ಸ್ಯಾಮುಯೆಲ್‌ ಎಲ್ಲೋ… ತುಳು ಭಾಷೆ ಎಲ್ಲೋ… ವಿವಿಧ ಭಾಷೆಗಳಲ್ಲಿ ಆಸಕ್ತಿ ಹೊಂದಿರುವ ಅಮೆರಿಕ ನಿವಾಸಿ ಯುವಕ ಆನ್‌ಲೈನ್‌ನಲ್ಲೇ ಕನ್ನಡ ಹಾಗೂ ತುಳು ಕಲಿತ ಕಥೆ ಇದು.

ಯಾವುದೇ ಗುರುವಿಲ್ಲದೆ, ಆನ್‌ಲೈನ್‌ ಸಾಮಗ್ರಿಗಳನ್ನೇ ಬಳಸಿಕೊಂಡು ಕನ್ನಡ ಲಿಪಿ, ಸಂಭಾಷಣೆ, ತುಳು ಸಂಭಾಷಣೆಯನ್ನು ಕಲಿತಿದ್ದಾರೆ 23ರ ಹರೆಯದ ಸ್ಯಾಮುಯೆಲ್‌ ಡ್ರಾಗೊಮೈರ್‌. ಅವರ ತುಳು ಕಲಿಕೆಗೆ ನೆರವಾದವರು ಕೆಲವು ಶೆಟ್ಟಿ ಮತ್ತು ಪೂಜಾರಿ ಸ್ನೇಹಿತರು. ಮತ್ತೆ ಸಾಮಾಜಿಕ ಜಾಲತಾಣದಲ್ಲಿ ಲಭ್ಯವಿರುವ ಕನ್ನಡ, ತುಳು ಸಾಮಗ್ರಿಗಳನ್ನು ಶೋಧಿಸಿ, ಆಸಕ್ತಿಯಿಂದ ಕಲಿತಿದ್ದಾರೆ. ಸದ್ಯ ಅವರ ತುಳು ಹೇಗಿದೆಯೆಂದರೆ ತುಳುವರು ಎಲ್ಲಾದರೂ ಆಂಗ್ಲಪದ ಬಳಸಿದರೂ ಅದಕ್ಕೆ ತುಳುವಿನಲ್ಲೇ ಉತ್ತರಿಸುವಷ್ಟರ ಮಟ್ಟಿಗೆ. “ಮೂಲು ಮೋಸ್ಕಿಟೋಸ್‌ ಉಂಡಾ’ ? ಎಂದು ಕೇಳಿದರೆ “ಉಮಿಲ್‌ ಉಂಡು’ ಎಂದು ನಗುತ್ತಾರೆ.

ಶೀಘ್ರ ಮಂಗಳೂರಿಗೆ ಭೇಟಿ
ವಾರದ ಹಿಂದೆಯಷ್ಟೇ ಬೆಂಗಳೂರಿಗೆ ಆಗಮಿಸಿರುವ ಸ್ಯಾಮ್‌ ಸದ್ಯದಲ್ಲೇ ಮಂಗಳೂರಿಗೆ ಬರಲಿದ್ದಾರೆ. ಭಾಷೆ, ಸಂಸ್ಕೃತಿಗಳ ಬಗ್ಗೆ ಅಪಾರ ಆಸಕ್ತಿ ಹೊಂದಿರುವ ಅವರು ಈ ಬಗ್ಗೆ ಹೆಚ್ಚಿನ ಅಧ್ಯಯನ ನಡೆಸುವುದಕ್ಕೆ ಮಂಗಳೂರಿಗೆ ಬರುತ್ತಾರೆ. ನಾಲ್ಕು ತಿಂಗಳು ಇಲ್ಲೇ ಇದ್ದುಕೊಂಡು ತುಳುನಾಡಿನ ಬಗ್ಗೆ ಆಳವಾಗಿ ಕಲಿತುಕೊಳ್ಳುವ ಉಮೇದಿನಲ್ಲಿದ್ದಾರೆ. ತನ್ನದೇ ಯುಟ್ಯೂಬ್‌ ಚಾನೆಲ್‌ನಲ್ಲಿ ತಾನು ಕನ್ನಡ, ತುಳು ಕಲಿತ ವಿಚಾರವನ್ನು ಖುಷಿಯಿಂದಲೇ ಹೇಳಿಕೊಂಡಿದ್ದಾರೆ.

ಎಂಜಿನಿಯರಿಂಗ್‌ ವಿದ್ಯಾರ್ಥಿ
ನಾರ್ತ್‌ ಈಸ್ಟರ್ನ್ ವಿಶ್ವವಿದ್ಯಾಲಯದಲ್ಲಿ ಡಾಟಾ ಅನೆಲಿಟಿಕ್ಸ್‌ ಎಂಜಿನಿಯರಿಂಗ್‌ನಲ್ಲಿ ಎಂ.ಎಸ್‌. ಮಾಡುತ್ತಿರುವ ಸ್ಯಾಮ್‌ ಪೋರ್ಚುಗೀಸ್‌ ಭಾಷೆ ಬಲ್ಲರು. ತುಳು, ಕನ್ನಡ ಕಲಿಯುತ್ತಿದ್ದೇನೆ, ತುಳುವಿಗಾಗಿಯೇ ಪ್ರತ್ಯೇಕ ಯುಟ್ಯೂಬ್‌ ಚಾನೆಲ್‌ ಮಾಡಿದ್ದೇನೆ ಎಂದು ತಮ್ಮ ವಿವರದಲ್ಲಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

3-banahatti

Boys Drowned: ಬನಹಟ್ಟಿ ಕೆರೆಯಲ್ಲಿ ಮುಳುಗಿ ಇಬ್ಬರು ಬಾಲಕರು ಸಾವು      

Vijayapura; ಕಚೇರಿ ಆವರಣದಲ್ಲೇ ಮದ್ಯ ಸೇವಿಸಿದ ಹೆಸ್ಕಾಂ ಜೆಇ ವಿಡಿಯೋ ವೈರಲ್

Vijayapura; ಕಚೇರಿ ಆವರಣದಲ್ಲೇ ಮದ್ಯ ಸೇವಿಸಿದ ಹೆಸ್ಕಾಂ ಜೆಇ ವಿಡಿಯೋ ವೈರಲ್

is there any reserve day for ipl qualifiers? what rule says

IPL Playoff ಪಂದ್ಯಗಳಿಗೆ ಮೀಸಲು ದಿನವಿದೆಯೇ? ಮಳೆ ನಿಯಮ ಏನು ಹೇಳುತ್ತದೆ?

Rachana Rai is the heroine of Darshan’s film Devil

Devil; ದರ್ಶನ್ ಚಿತ್ರಕ್ಕೆ ನಾಯಕಿಯಾದ ಕರಾವಳಿ ಬೆಡಗಿ

Bengaluru: ಬರ್ತ್ ಡೇ ಹೆಸರಲ್ಲಿ ಮಾಡೆಲ್, ಟೆಕ್ಕಿಗಳ ರೇವ್ ಪಾರ್ಟಿ; ಸಿಸಿಬಿ ಪೊಲೀಸರ ದಾಳಿ

Bengaluru: ಬರ್ತ್ ಡೇ ಹೆಸರಲ್ಲಿ ಮಾಡೆಲ್, ಟೆಕ್ಕಿಗಳ ರೇವ್ ಪಾರ್ಟಿ; ಸಿಸಿಬಿ ಪೊಲೀಸರ ದಾಳಿ

Will Dhoni play IPL next year too..?; What did Rayudu say?

IPL ಮುಂದಿನ ವರ್ಷವೂ ಧೋನಿ ಆಡುತ್ತಾರಾ..?; ರಾಯುಡು ಹೇಳಿದ್ದೇನು?

A person who voted for a BJP candidate eight times; The video went viral

Farrukhabad; ಬಿಜೆಪಿ ಅಭ್ಯರ್ಥಿಗೆ ಎಂಟು ಬಾರಿ ಮತದಾನ ಮಾಡಿದ ವ್ಯಕ್ತಿ; ವಿಡಿಯೋ ವೈರಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

“ಪ್ರೇತ’ ಮದುವೆಗೆ ಕೊನೆಗೂ ಸಿಕ್ಕಿದ “ವರ’! ಆಟಿಯಲ್ಲಿ ನಡೆಯಲಿದೆ “ಪ್ರೇತ ಮದುವೆ’

“ಪ್ರೇತ’ ಮದುವೆಗೆ ಕೊನೆಗೂ ಸಿಕ್ಕಿದ “ವರ’! ಆಟಿಯಲ್ಲಿ ನಡೆಯಲಿದೆ “ಪ್ರೇತ ಮದುವೆ’

Mangaluru University; ಪದವಿ 3 ವರ್ಷಕ್ಕೆ; ಪಠ್ಯಕ್ರಮ ಬದಲಾವಣೆಗೆ ವಿ.ವಿ. ನಿರ್ಧಾರ

Mangaluru University; ಪದವಿ 3 ವರ್ಷಕ್ಕೆ; ಪಠ್ಯಕ್ರಮ ಬದಲಾವಣೆಗೆ ವಿ.ವಿ. ನಿರ್ಧಾರ

Kerala “ವೆಸ್ಟ್‌ನೈಲ್‌’ ಜ್ವರದ ಆತಂಕ; ದ.ಕ. ಜಿಲ್ಲೆಯಲ್ಲೂ ವಿಶೇಷ ನಿಗಾ

Kerala “ವೆಸ್ಟ್‌ನೈಲ್‌’ ಜ್ವರದ ಆತಂಕ; ದ.ಕ. ಜಿಲ್ಲೆಯಲ್ಲೂ ವಿಶೇಷ ನಿಗಾ

ನೈಋತ್ಯ ಕ್ಷೇತ್ರ; ಬಿಜೆಪಿ- ಜೆಡಿಎಸ್‌ ಒಮ್ಮತದ ಅಭ್ಯರ್ಥಿಗೆ ಗೆಲುವು: ಡಾ| ಧನಂಜಯ ಸರ್ಜಿ

ನೈಋತ್ಯ ಕ್ಷೇತ್ರ; ಬಿಜೆಪಿ- ಜೆಡಿಎಸ್‌ ಒಮ್ಮತದ ಅಭ್ಯರ್ಥಿಗೆ ಗೆಲುವು: ಡಾ| ಧನಂಜಯ ಸರ್ಜಿ

Mulki ಪ್ರೇಯಸಿ ಆತ್ಮಹತ್ಯೆ ಬೆನ್ನಲ್ಲೇ ಪ್ರಿಯತಮನೂ ಆತ್ಮಹತ್ಯೆ

Mulki ಪ್ರೇಯಸಿ ಆತ್ಮಹತ್ಯೆ ಬೆನ್ನಲ್ಲೇ ಪ್ರಿಯತಮನೂ ಆತ್ಮಹತ್ಯೆ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

3-banahatti

Boys Drowned: ಬನಹಟ್ಟಿ ಕೆರೆಯಲ್ಲಿ ಮುಳುಗಿ ಇಬ್ಬರು ಬಾಲಕರು ಸಾವು      

Vijayapura; ಕಚೇರಿ ಆವರಣದಲ್ಲೇ ಮದ್ಯ ಸೇವಿಸಿದ ಹೆಸ್ಕಾಂ ಜೆಇ ವಿಡಿಯೋ ವೈರಲ್

Vijayapura; ಕಚೇರಿ ಆವರಣದಲ್ಲೇ ಮದ್ಯ ಸೇವಿಸಿದ ಹೆಸ್ಕಾಂ ಜೆಇ ವಿಡಿಯೋ ವೈರಲ್

2-sirsi

Sirsi: ತಂಜಾವೂರಿನಲ್ಲಿ ನಡೆಯುವ ಭಾರತದ ರಾಜವಂಶಸ್ಥರ ಬೈಟಕ್ ಗೆ ಸೋಂದಾ

is there any reserve day for ipl qualifiers? what rule says

IPL Playoff ಪಂದ್ಯಗಳಿಗೆ ಮೀಸಲು ದಿನವಿದೆಯೇ? ಮಳೆ ನಿಯಮ ಏನು ಹೇಳುತ್ತದೆ?

Rachana Rai is the heroine of Darshan’s film Devil

Devil; ದರ್ಶನ್ ಚಿತ್ರಕ್ಕೆ ನಾಯಕಿಯಾದ ಕರಾವಳಿ ಬೆಡಗಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.