ಉಳ್ಳಾಲ : ಕಿಂಡರ್‌ ಗಾರ್ಟನ್‌ ಶಿಕ್ಷಕಿ ಮೃತದೇಹ ಆರೋಗ್ಯ ಕೇಂದ್ರದ ಬಾವಿಯಲ್ಲಿ ಪತ್ತೆ

Team Udayavani, Aug 13, 2022, 9:00 AM IST

ಉಳ್ಳಾಲ : ಕಿಂಡರ್‌ ಗಾರ್ಟನ್‌ ಶಿಕ್ಷಕಿ ಮೃತದೇಹ ಆರೋಗ್ಯ ಕೇಂದ್ರದ ಬಾವಿಯಲ್ಲಿ ಪತ್ತೆ

ಉಳ್ಳಾಲ : ಉಳ್ಳಾಲದ ಅಬ್ಬಕ್ಕ ಸರ್ಕಲ್‌ನಲ್ಲಿ ಲಿಟಲ್‌ ಹಾರ್ಟ್‌ ಕಿಂಡರ್‌ ಗಾರ್ಟನ್‌ ಸಂಸ್ಥೆಯ ಮಾಲಕಿ ಹಾಗೂ ಶಿಕ್ಷಕಿ ಹರಿಣಾಕ್ಷಿ (50) ಅವರ ಮೃತದೇಹ ಉಳ್ಳಾಲ ಸಮುದಾಯ ಆರೋಗ್ಯ ಕೇಂದ್ರದ ಬಾವಿಯಲ್ಲಿ ಪತ್ತೆಯಾಗಿದ್ದು, ಆತ್ಮಹತ್ಯೆಗೈದಿರುವ ಶಂಕೆ ವ್ಯಕ್ತವಾಗಿದೆ.

ಬೆಳಗ್ಗೆ ನಾಪತ್ತೆಯಾಗಿದ್ದ ಹರಿಣಾಕ್ಷಿ ಅವರನ್ನು ಇಬ್ಬರು ಪುತ್ರರು ಮನೆ ಸಮೀಪ ಹುಡುಕಾಡಿ, ಉಳ್ಳಾಲ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಉಳ್ಳಾಲ ಪೊಲೀಸರು ಹುಡುಕಾಟ ನಡೆಸಿದಾಗ ಮಧ್ಯಾಹ್ನ ವೇಳೆ ಉಳ್ಳಾಲ ಸಮುದಾಯ ಆರೋಗ್ಯ ಕೇಂದ್ರದ ಬಳಿ ಚಪ್ಪಲಿಗಳು ಪತ್ತೆಯಾಗಿತ್ತು.

ಅಗ್ನಿಶಾಮಕ ದಳ ಹಾಗೂ ಸ್ಥಳೀಯ ಈಜುಗಾರರ ಮೂಲಕ ಹುಡುಕಾಟ ನಡೆಸಲಾಯಿತು. ಅನಂತರ ಬಾವಿಯಲ್ಲಿ ಮೃತದೇಹ ಪತ್ತೆಯಾಗಿದೆ. ಅವರು ಕೆಲವು ದಿನಗಳಿಂದ ಖನ್ನತೆಗೆ ಒಳಗಾಗಿದ್ದರು. ಮನೆಯಲ್ಲೇ ನರ್ಸರಿ, ಯುಕೆಜಿ ಹಾಗೂ ಟ್ಯೂಷನ್‌ ತರಗತಿ ಹೊಂದಿದ್ದರು. ಮೃತರ ಪತಿ ಬಸವರಾಜ್‌ ಶಿವಮೊಗ್ಗದಲ್ಲಿ ನ್ಯಾಯವಾದಿಯಾಗಿದ್ದಾರೆ. ಕೊರೊನಾ ಲಾಕ್ ಡೌನ್ ಸಂದರ್ಭ ಅಸಹಾಯಕರಿಗೆ ಆಹಾರ ಕಿಟ್‌ ಒದಗಿಸಿದ್ದರು. ಸುಮಾರು 30 ಫೀಟ್‌ ಅಳದ ಬಾವಿಗೆ ಇಳಿದ ಮೊಗವೀರಪಟ್ಣ ಶಿವಾಜಿ ಜೀವರಕ್ಷಕ ಈಜುಗಾರರ ಸಂಘದ ಧನ್‌ರಾಜ್‌ ಪುತ್ರನ್‌, ಯೋಗೀಶ್‌ ಅಮೀನ್‌ ಮೃತದೇಹವನ್ನು ಮೇಲೆತ್ತಲು ಯಶಸ್ವಿಯಾದರು.

ಇದನ್ನೂ ಓದಿ : ಪರ್ಕಳ: ಚಿರತೆ ದಾಳಿ ಪ್ರಕರಣ : ಸತ್ತಂತೆ ನಟಿಸಿ ಬದುಕುಳಿದ ಶ್ವಾನ!

ಟಾಪ್ ನ್ಯೂಸ್

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

Mangaluru; ಪೆಟ್ರೋಲ್‌ ಬದಲು ಡೀಸೆಲ್‌ ತುಂಬಿಸಿದ ಆರೋಪ: ಕೋರ್ಟ್‌ಗೆ ಮೊರೆ

Mangaluru; ಕಾರಿಗೆ ಪೆಟ್ರೋಲ್‌ ಬದಲು ಡೀಸೆಲ್‌ ; ಕಾರು ಮಾಲಕರಿಗೆ ಲಕ್ಷಾಂತರ ರೂ.ನಷ್ಟ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.